Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ವೆ ವಾರ್ಷಿಕೋತ್ಸವಕ್ಕೆ ಪ್ರಿಯಾಂಕಾ ಜೀವನದಲ್ಲಿ ಹೊಸ ಸದಸ್ಯನ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮದ್ವೆ ವಾರ್ಷಿಕೋತ್ಸವಕ್ಕೆ ಪ್ರಿಯಾಂಕಾ ಜೀವನದಲ್ಲಿ ಹೊಸ ಸದಸ್ಯನ ಎಂಟ್ರಿ

Bollywood

ಮದ್ವೆ ವಾರ್ಷಿಕೋತ್ಸವಕ್ಕೆ ಪ್ರಿಯಾಂಕಾ ಜೀವನದಲ್ಲಿ ಹೊಸ ಸದಸ್ಯನ ಎಂಟ್ರಿ

Public TV
Last updated: December 2, 2019 11:49 am
Public TV
Share
1 Min Read
nick priyanka 1
SHARE

ಮುಂಬೈ: ಸ್ಟಾರ್ ಜೋಡಿ ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಮಗು ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ನೋಡಿದ ನೆಟ್ಟಿಗರು ಪರ್ಫೆಕ್ಟ್ ಫ್ಯಾಮಿಲಿ ಎಂದು ಹೇಳುತ್ತಿದ್ದಾರೆ.

ಪ್ರಿಯಾಂಕಾ ಹಾಗೂ ನಿಕ್ ಇಂದು ತಮ್ಮ ಮೊದಲನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಸಂಭ್ರಮವನ್ನು ಹೆಚ್ಚಿಸಲು ಅಭಿಮಾನಿಗಳು ಪ್ರಿಯಾಂಕಾ ಹಾಗೂ ನಿಕ್ ತೋಳಿನಲ್ಲಿ ಮಗುವಿರುವ ಫೋಟೋವನ್ನು ಫೋಟೋಶಾಪ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಇದನ್ನೂ ಓದಿ: ಮೊದಲ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ನಿಕ್ – ಪ್ರಿಯಾಂಕಾ

I just found this in my photo archive #PriyankaChopra #NickJonas #Nickyanka #1yearofnickiyanka pic.twitter.com/jyZySWdhCl

— ShayPClove???? (@shayPClove) December 1, 2019

ನಿಕ್ ಹಾಗೂ ಪ್ರಿಯಾಂಕಾ ಮಗು ಜೊತೆಗಿರುವ ಫೋಟೋಶಾಪ್ ಫೋಟೋ ನೋಡಿ ನೆಟ್ಟಿಗರು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಇದು ತುಂಬಾ ಸುಂದರವಾಗಿದೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಅದ್ಭುತವಾಗಿ ಫೋಟೋಶಾಪ್ ಮಾಡಿದ್ದೀರಾ ಎಂದು ಬರೆದಿದ್ದಾರೆ

ಈ ಹಿಂದೆ ಸಂದರ್ಶನದಲ್ಲಿ ಪ್ರಿಯಾಂಕಾ, ನಾನು ಸುಮಾರು ದಿನಗಳಿಂದ ಲಾಸ್ ಏಂಜಲೀಸ್‍ನಲ್ಲಿ ಮನೆ ಹುಡುಕುತ್ತಿದ್ದೇನೆ. ಈಗಾಗಲೇ ಮುಂಬೈ ಹಾಗೂ ನ್ಯೂಯಾರ್ಕ್ ನಲ್ಲಿ ನನ್ನ ಮನೆ ಇದೆ. ಮುಂಬೈ ನೆನಪಾಗಲಿ ಎಂದು ನಾನು ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಲು ಯೋಚಿಸುತ್ತಿದ್ದೇನೆ ಎಂದು ಹೇಳಿದ್ದರು.

priyanka chopra nick jonas

ಅಲ್ಲದೆ, ನನ್ನ ಸುತ್ತಮುತ್ತ ನಾನು ಪ್ರೀತಿಸುವ ಜನರಿದ್ದರೆ ನಾನು ತುಂಬಾ ಖುಷಿಯಾಗಿರುತ್ತೇನೆ. ಈಗ ನನಗಾಗಿ ಒಂದು ಮನೆ ಖರೀದಿಸುವುದು ಹಾಗೂ ಮಗುವಿಗೆ ಜನ್ಮ ನೀಡುವುದು ನನ್ನ ಟಾಪ್ ಲಿಸ್ಟ್ ನಲ್ಲಿ ಇದೆ ಎಂದು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿದ್ದರು.

TAGGED:bollywoodNick Jonasphotopriyanka chopraPublic TVನಿಕ್ ಜೋನಸ್ಪಬ್ಲಿಕ್ ಟಿವಿಪ್ರಿಯಾಂಕಾ ಚೋಪ್ರಾಫೋಟೋಬಾಲಿವುಡ್
Share This Article
Facebook Whatsapp Whatsapp Telegram

Cinema news

Is Dhanush Dating Mrunal Thakur
ಧನುಷ್ ಜೊತೆ ಮೃಣಾಲ್ ಠಾಕೂರ್ ಲವ್ವಿ ಡವ್ವಿ?
Cinema Latest South cinema
Andrea Jeremiah
ನಗ್ನ ದೃಶ್ಯದಲ್ಲಿ ನಟಿಸೋಕೆ ನಾನು ರೆಡಿ ಎಂದ ಆಂಡ್ರಿಯಾ!
Cinema Latest South cinema Top Stories
gilli and kavya bigg boss
ಇನ್ಮುಂದೆ ಫ್ರೆಂಡ್‌ಶಿಪ್‌ ಎಲ್ಲ ನೋ..: ‘ಕಾವು’ ಹೀಗಂದಿದ್ದು ಗಿಲ್ಲಿಗೇನಾ?
Cinema Latest Top Stories TV Shows
dhanush dhruvanth
ಬಿಗ್‌ಬಾಸ್ ಮನೇಲಿ ಅಶ್ವಿನಿ ಸೈಲೆಂಟ್.. ಧ್ರುವಂತ್ ವೈಲೆಂಟ್!
Cinema Latest Top Stories TV Shows

You Might Also Like

Leopard 1
Chikkamagaluru

ತರೀಕೆರೆ | ಮನೆ ಮುಂದೆ ನಿಂತಿದ್ದ ಬಾಲಕನ ಮೇಲೆ ಚಿರತೆ ದಾಳಿ – ಗಂಭೀರ ಗಾಯ

Public TV
By Public TV
26 minutes ago
Yathindra calls on the backward class community to retain Siddaramaiah as CM
Bengaluru City

ತಂದೆಯ ಪರ ಬ್ಯಾಟಿಂಗ್‌ – ಜಾತಿ ಅಸ್ತ್ರ ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯತೀಂದ್ರ

Public TV
By Public TV
1 hour ago
M.P Renukacharya
Davanagere

ಬಿಜೆಪಿ ತತ್ವ ಸಿದ್ಧಾಂತ ಒಪ್ಪಿ ಯಾರು ಬೇಕಾದ್ರೂ ಬರಬಹುದು – ಡಿಕೆಶಿಗೆ ರೇಣುಕಾಚಾರ್ಯ ಪರೋಕ್ಷ ಆಹ್ವಾನ

Public TV
By Public TV
2 hours ago
Train
Bengaluru City

ವಿಶಾಖಪಟ್ಟಣಂ–ಬೆಂಗಳೂರು & ಭುವನೇಶ್ವರ–ಯಶವಂತಪುರ ವಿಶೇಷ ರೈಲು ಸೇವೆಗಳ ಅವಧಿ ವಿಸ್ತರಣೆ

Public TV
By Public TV
2 hours ago
Shivanna
Bengaluru City

ಹಿರಿಯ ಪತ್ರಕರ್ತ ಸಂಜೆವಾಣಿ ಶಿವಣ್ಣ ವಿಧಿವಶ

Public TV
By Public TV
2 hours ago
Elephant
Chikkamagaluru

ಚಿಕ್ಕಮಗಳೂರು | ಜೀಪ್ ಅಟ್ಟಾಡಿಸಿದ ಕಾಡಾನೆ – ಸಫಾರಿಗೆ ತೆರಳಿದ್ದವರು ಜಸ್ಟ್ ಮಿಸ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?