Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆ-ತಾಯಿಯಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ತಂದೆ-ತಾಯಿಯಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್!

Bollywood

ತಂದೆ-ತಾಯಿಯಾದ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್!

Public TV
Last updated: January 22, 2022 8:11 am
Public TV
Share
1 Min Read
PRIYANKA
SHARE

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ ದಂಪತಿ ಸರೋಗಸಿ (ಬಾಡಿಗೆ ತಾಯ್ತನ) ಮೂಲಕವಾಗಿ ಪೋಷಕರಾಗಿ ಬಡ್ತಿಯನ್ನು ಪಡೆದಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

priyankachopra 80665284 680522819146956 659024711412004964 n

ಸರೋಗಸಿ ಮೂಲಕ ನಾವು ಮಗುವನ್ನು ಸ್ವಾಗತಿಸಿದ್ದೇವೆ. ನಾವು ಕುಟುಂಬದ ಕಡೆಗೆ ಈ ವಿಶೇಷ ಸಮಯದಲ್ಲಿ ಹೆಚ್ಚಿನ ಗಮನ ಕೊಡಬೇಕಾಗಿರೋದರಿಂದ ನಮಗೆ ಪ್ರೈವಸಿ ಬೇಕಿದೆ. ಧನ್ಯವಾದಗಳು ಎಂದು ಪ್ರಿಯಾಂಕಾ ಚೋಪ್ರಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು ದಂಪತಿಗೆ ಶುಭಾಶಯ ತಿಳಿಸಿದ್ದಾರೆ.ಇದನ್ನೂ ಓದಿ:ಹೊಸ ಉದ್ಯಮದತ್ತ ಮುಖ ಮಾಡಿದ ಪ್ರಿಯಾಂಕಾ ಚೋಪ್ರಾ

 

View this post on Instagram

 

A post shared by Priyanka (@priyankachopra)

ಮಗುವಿನ ವಿಚಾರ ಹೇಳಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಯಾವ ಮಗು ಎಂದು ಮಾತ್ರ ಹೇಳಿಲ್ಲ. ಒಟ್ಟಿನಲ್ಲಿ ಇಷ್ಟುದಿನಗಳ ಕಾಲವೂ ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ದಂಪತಿ ಮಗುವಿನ ವಿಚಾರವಾಗಿ ಗೌಪ್ಯತೆ ಕಾಪಾಡಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಸಂದರ್ಶನವೊಂದರಲ್ಲಿ, ಭವಿಷ್ಯದಲ್ಲಿ ತಾವು ತಾಯಿಯಾಗುವ ಬಯಕೆ ವ್ಯಕ್ತಪಡಿಸಿದ್ದರು. ಈ ಮೊದಲೇ ಮಗು ಕುರಿತಾಗಿ ಸುಳಿವು ನೀಡಿದ್ದರು. ಇದನ್ನೂ ಓದಿ: ಮಗು ಪಡೆಯುವುದು ನಮ್ಮ ಜೀವನದ ಅತಿ ದೊಡ್ಡ ಕನಸು: ಪ್ರಿಯಾಂಕಾ ಚೋಪ್ರಾ

priyanka chopra 1

ಮಗು ಪಡೆದುಕೊಳ್ಳಬೇಕೆಂಬುದು ನಮ್ಮ ಜೀವನದ ಅತಿ ದೊಡ್ಡ ಕನಸಾಗಿದೆ. ದೇವರ ದಯೆಯಿಂದ ಅದು ಯಾವಾಗ ಸಂಭವಿಸುತ್ತದೋ ಆಗಲೇ ಸಂಭವಿಸಲಿ. ನಾನು ಸಾಲು, ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದೇನೆ. ನಮ್ಮ ಜೀವನದಲ್ಲಿ ಮಗು ಆಗಮನವಾಗುವ ಸಂದರ್ಭದಲ್ಲಿ ನಾನು ಚಿತ್ರರಂಗದಿಂದ ನಿಧಾನವಾಗಿ ಬ್ರೇಕ್ ತೆಗೆದುಕೊಳ್ಳಲು ಆರಂಭಿಸುತ್ತೇವೆ ಎಂದು ಪ್ರಿಯಾಂಕಾ ಈ ಹಿಂದೆಯೇ ಹೇಳಿದ್ದರು.

priyankachopra 50523489 621054358307774 4935854773481769727 n

2018ರಲ್ಲಿ ನಿಕ್ ಜೋನಾಸ್, ಪ್ರಿಯಾಂಕಾ ಚೋಪ್ರಾ ಅವರು ಜೋಧಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ನಂತರ ಪ್ರಿಯಾಂಕಾ ಚೋಪ್ರಾ ಅವರು ಹಾಲಿವುಡ್‍ನಲ್ಲಿ ಬ್ಯುಸಿಯಾಗಿದ್ದಾರೆ. ಪತಿ ಜೊತೆ ಅಮೆರಿಕದಲ್ಲಿ ನೆಲೆಸಿರುವ ಪ್ರಿಯಾಂಕಾ ಚೋಪ್ರಾ ಅವರು ಅಲ್ಲಿಯೇ ಭಾರತೀಯ ರೆಸ್ಟೋರೆಂಟ್ ಕೂಡ ಆರಂಭಿಸಿದ್ದಾರೆ.

TAGGED:bollywoodcinemapriyanka chopraದಂಪತಿನಿಕ್ ಜೋನಸ್ಪ್ರಿಯಾಂಕಾ ಚೋಪ್ರಾಬಾಲಿವುಡ್ಮಗುಸರೋಗಸಿ
Share This Article
Facebook Whatsapp Whatsapp Telegram

Cinema news

rakshitha spandana
ಬಿಗ್‌ ಬಾಸ್‌ ಮನೆಯಲ್ಲಿ ಕಿತ್ತಾಡಿಕೊಂಡ ರಕ್ಷಿತಾ-ಸ್ಪಂದನಾ; ಮಾಳು ಹೊರಹೋಗೋದಕ್ಕೆ ಕಾರಣ ಯಾರು?
Cinema Latest Top Stories TV Shows
CM Nandini
ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು
Bengaluru City Cinema Crime Latest Main Post TV Shows
Raj B Shetty 1
ರಾಜ್ ಬಿ ಶೆಟ್ಟಿ ನಟನೆಯ ರಕ್ಕಸಪುರದೊಳ್ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
K POP Kannada Movie
ಕೊರಿಯನ್ ಪಾಪ್ ಸಂಸ್ಕೃತಿ ಬಿಂಬಿಸುವ ಕನ್ನಡದ ʻಕೆ-ಪಾಪ್ʼ
Cinema Latest Sandalwood

You Might Also Like

Raichuru Venkateshwar Temple
Districts

ವೈಕುಂಠ ಏಕಾದಶಿ ಸಂಭ್ರಮ – ವೆಂಕಟೇಶ್ವರ ದೇವಾಲಯದಲ್ಲಿ ನೂರಾರು ಭಕ್ತರಿಂದ ವಿಶೇಷ ಪೂಜೆ, ದರ್ಶನ

Public TV
By Public TV
11 minutes ago
Sabarimala Temple Theft case
Court

ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಗೆ ಹೆಚ್ಚುವರಿ ಇಬ್ಬರು ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್ ಅನುಮತಿ

Public TV
By Public TV
31 minutes ago
zameer ahmed
Bengaluru City

ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ: ಜಮೀರ್ ಸ್ಪಷ್ಟನೆ

Public TV
By Public TV
36 minutes ago
Delhi Airport weather
Latest

ಉತ್ತರ ಭಾರತದಾದ್ಯಂತ ಶೀತಗಾಳಿ ಎಫೆಕ್ಟ್ – ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ

Public TV
By Public TV
58 minutes ago
ASI Chitradurga Accident
Chitradurga

ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್‌ ಅಪಘಾತ; ಸ್ಥಳದಲ್ಲೇ ASI ದುರ್ಮರಣ

Public TV
By Public TV
1 hour ago
Begum Khaleda Zia
Latest

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಬೇಗಂ ಖಲೀದಾ ಜಿಯಾ ನಿಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?