Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ

Bengaluru City

ರಾಜ್ಯ ಕ್ಯಾಂಪೇನ್‍ಗೆ ಪ್ರಿಯಾಂಕಾ ಗಾಂಧಿ- ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರ

Public TV
Last updated: April 23, 2024 7:21 am
Public TV
Share
1 Min Read
Priyanka Gandhi
SHARE

ಬೆಂಗಳೂರು: ರಾಜ್ಯ ಚುನಾವಣಾ ಪ್ರಚಾರ (Election Campaign) ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಮಹಿಳಾ ಮತದಾರರನ್ನ ಗಮನದಲ್ಲಿಟ್ಟುಕೊಂಡು ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi) ಮೂಲಕ ಮಹಿಳೆಯರಿಗೆ 2 ಸಾವಿರದ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿಸಲಾಗಿತ್ತು. ಈ ಬಾರಿಯೂ ಮಹಿಳಾ ಮತದಾರರ ಮನ ಗೆಲ್ಲಲು ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ ಎನ್ನಲಾಗಿದೆ.

ಎರಡು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಮಹಿಳಾ ಅಸ್ತ್ರ ಬಳಕೆ ಮೂಲಕ ಪ್ರಚಾರ ನಡೆಸಲಿದ್ದಾರೆ. ಗ್ಯಾರಂಟಿ ಜೊತೆಗೆ ಮಹಿಳಾ ಮತಗಳ ಗ್ಯಾರಂಟಿಗೆ ಪ್ರಿಯಾಂಕಾ ಮೂಲಕ ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಟ್ಟಾರೆ ಈ ಬಾರಿಯೂ ಮಹಿಳಾ ಮತ ಗ್ಯಾರಂಟಿಗಾಗಿ ಪ್ರಿಯಾಂಕಾ ಗಾಂಧಿ ಮೂಲಕ ಮಹಿಳಾ ಮತ ಭೇಟೆಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಇದನ್ನೂ ಓದಿ: Lok Sabha Election: ಬಂಡಾಯವೆದ್ದ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ

TAGGED:bengaluruChitradurgapriyanka gandhiಚಿತ್ರದುರ್ಗಪ್ರಿಯಾಂಕಾ ಗಾಂಧಿಬೆಂಗಳೂರು
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
1 second ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
4 minutes ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
23 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
24 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
29 minutes ago
Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?