Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

Latest

ಬಿಕಿನಿ, ಜೀನ್ಸ್, ಹಿಜಬ್ ಹೀಗೆ ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು : ಪ್ರಿಯಾಂಕಾ ಗಾಂಧಿ

Public TV
Last updated: February 9, 2022 11:25 am
Public TV
Share
1 Min Read
Priyanka Gandhi 1
SHARE

ನವದೆಹಲಿ: ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತೀಯ ಮೂಲದ ವ್ಯಕ್ತಿಗೆ ಸಿಂಗಾಪುರದಲ್ಲಿ 6 ತಿಂಗಳು ಜೈಲು!

Whether it is a bikini, a ghoonghat, a pair of jeans or a hijab, it is a woman’s right to decide what she wants to wear.

This right is GUARANTEED by the Indian constitution. Stop harassing women. #ladkihoonladsaktihoon

— Priyanka Gandhi Vadra (@priyankagandhi) February 9, 2022

ಕರ್ನಾಟಕದಲ್ಲಿ ಹಿಜಬ್ ಧರಿಸಿ ಕಾಲೇಜು ಕ್ಯಾಂಪಸ್ ಒಳಗೆ, ಕ್ಲಾಸ್‍ರೂಮ್‍ನೊಳಗೆ ಬರಬೇಡಿ ಎಂದು ಹೇಳಿದ್ದಕ್ಕೆ ಮುಸ್ಲಿಂ ಹುಡುಗಿಯರು ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದವರು ಕೇಸರಿಶಾಲು ಹಾಕಿಕೊಂಡು ಬರುತ್ತಿದ್ದಾರೆ. ಅವರು ಕ್ಲಾಸ್‍ರೂಂನಲ್ಲೂ ಧರ್ಮಾಚರಣೆ ಮಾಡುತ್ತಾರೆ ಎಂದಾದರೆ, ನಾವೂ ನಮ್ಮ ಧರ್ಮಾಚರಣೆ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಿನಲ್ಲಿ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹಿಜಬ್-ಕೇಸರಿಶಾಲು ವಿವಾದ ತಾರಕಕ್ಕೇರಿದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

TAGGED:congressHijabPriyanka Gandhi Vadraಕಾಂಗ್ರೆಸ್ನವದೆಹಲಿಪ್ರಿಯಾಂಕಾ ಗಾಂಧಿಹಿಜಬ್
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
14 minutes ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
35 minutes ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
36 minutes ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
1 hour ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
2 hours ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?