Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯಾಂಕ ಉಪೇಂದ್ರ ನಟನೆಯ ‘ಕಮರೊಟ್ಟು 2’ ಟ್ರೈಲರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಿಯಾಂಕ ಉಪೇಂದ್ರ ನಟನೆಯ ‘ಕಮರೊಟ್ಟು 2’ ಟ್ರೈಲರ್ ರಿಲೀಸ್

Cinema

ಪ್ರಿಯಾಂಕ ಉಪೇಂದ್ರ ನಟನೆಯ ‘ಕಮರೊಟ್ಟು 2’ ಟ್ರೈಲರ್ ರಿಲೀಸ್

Public TV
Last updated: February 12, 2024 3:32 pm
Public TV
Share
3 Min Read
Kamarottu 2 2
SHARE

‘ಕಮರೊಟ್ಟು ಚೆಕ್ ಪೋಸ್ಟ್’  ಕಥೆ ಹೇಳಿ ಸಿನಿ ಪ್ರೇಮಿಗಳನ್ನು ರಂಜಿಸಿದ್ದ ನಿರ್ದೇಶಕ ಪರಮೇಶ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಕಥೆ ಹೇಳುವುದಕ್ಕೆ ಬರುತ್ತಿದ್ದಾರೆ. ‘ಕಮರೊಟ್ಟು 2’ (Kamarottu 2) ಸಿನಿಮಾದ ಟ್ರೈಲರ್ (Trailer) ರಿಲೀಸ್ ಆಗಿದ್ದು ನೋಡುಗರನ್ನು ಸೀಟಿನ ತುದಿಗೆ ಕೂರಿಸಿದೆ. ಬೆಂಗಳೂರಿನ ಲೂಲು ಮಾಲ್ನಲ್ಲಿ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿರ್ದೇಶಕ ಪರಮೇಶ್ಅ (Paramesh)ವರ ಪ್ರಯತ್ನಕ್ಕೆ ಗೆಳೆಯ ಅಜಯ್ ರಾವ್ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ N.M.ಸುರೇಶ್ ರವರು  ಸಾತ್ ಕೊಟ್ಟು ‘ಕಮರೊಟ್ಟು 2’ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದರು.

Kamarottu 2 4

ಬಳಿಕ ಮಾತನಾಡಿದ ಅಜಯ್ ರಾವ್ ಅವರು ನನ್ನ ಪ್ರೀತಿಯ ಗೆಳೆಯನಗೋಸ್ಕರ ಇವತ್ತು ನಾನು ಇಲ್ಲಿ ಬಂದಿದ್ದು ಸಿನಿಮಾವನ್ನು ನಾನು ನೋಡಿದ್ದು ಟೆಕ್ನಿಕಲ್ ಆಗಿ ಸಿನಿಮಾ ಅದ್ಬುತವಾಗಿ ಮೂಡಿ ಬಂದಿದೆ. ಪ್ರೇಕ್ಷಕರು ನೋಡುವಂತಹ ಥ್ರಿಲ್ಲರ್ ಸಿನಿಮಾ ಇದಾಗಿದೆ, ಕೆಲವೊಂದು ದೃಶ್ಯಗಳು ಟೆಕ್ನಿಕಲಿ ಅದ್ಭುತವಾಗಿ ಮೂಡಿ ಬಂದಿದ್ದು ಇದನ್ನು ಹೇಗೆ ಚಿತ್ರಣ ಮಾಡಿದ್ದಾರೆ ಎಂಬ ಕುತೂಹಲ ನನಗೆ ಮೂಡಿದೆ. ಹಾಗಾಗಿ ಪರಮೇಶ್ ಒಳ್ಳೆಯ ನಿರ್ದೇಶಕ  ಎಂದು ಪ್ರತಿಯೊಂದು ದೃಶ್ಯದಲ್ಲೂ ಕಾಣುತ್ತದೆ. ಸಿನಿಮಾ ಬಹಳ ಇಷ್ಟವಾಗಿದೆ.

Kamarottu 2 1

ಈ ಒಂದು ಸಂದರ್ಭದಲ್ಲಿ ಅಜಯ್ ರಾವ್ ಅವರು ಸಿನಿಮಾವನ್ನು ನೋಡಿದ ಮೇಲೆ ಪ್ರಿಯಾಂಕಾ (Priyanka Upendra) ಮೇಡಂ ರವರು ಅದ್ಭುತವಾಗಿ ಕಾಣುತ್ತಿದ್ದು ನಾನು ಅವರ ದೊಡ್ಡ ಅಭಿಮಾನಿಯಾದೆ ಎಷ್ಟೋ ಜನ ಸುಂದರ ನಟಿಯರಲ್ಲಿ ಪ್ರಿಯಾಂಕ ಮೇಡಂ ಮೊದಲಿಗರಲ್ಲಿ ನಿಲ್ಲುತ್ತಾರೆ ಎಂದರು. ಒಟ್ಟಾರೆ ಕಮರೊಟ್ಟು 2 ಸಿನಿಮಾ ಅದ್ಭುತವಾಗಿ ಮೂಡಿ ಬಂದಿದ್ದು ಜನರ ಮನಸ್ಸನ್ನು ಗೆದ್ದೇ ಗೆಲ್ಲುತ್ತದೆ, ಈ ಚಿತ್ರಕ್ಕೆ ಜನ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ನನಗಿದೆ. ಹೀರೋ ಬೇಗ ಪ್ರಚಾರಕ್ಕೆ ಬರುತ್ತೇವೆ ಆದರೆ ತೆರೆ ಹಿಂದೆ ಕೆಲಸ ಮಾಡುವ ಇಂತಹ ಟೆಕ್ನಿಷಿಯನ್ ಗಳು ಮುಂದೆ ಬರುವುದಿಲ್ಲ ಪರಮೇಶ್ ಅವರಲ್ಲಿ ಸಿನಿಮಾ ಪ್ರೀತಿ ಹೆಚ್ಚಿದೆ ಅವರು ಒಬ್ಬ ರೈತರು ಕೂಡ ಯಾವುದೇ ಬೆಂಬಲವಿಲ್ಲದೆ ಅವರು ಬೆಳೆದು ಬಂದಿದ್ದಾರೆ ಇಂದು ಈ ಚಿತ್ರ ಅವರಿಗೆ ದೊಡ್ಡ ಯಶಸ್ಸನ್ನು ತಂದುಕೊಡುತ್ತದೆ ಎಂಬ ನಂಬಿಕೆ ನನಗಿದೆ ನನ್ನ ಗೆಳೆಯ ಪರಮೇಶ್ ಗೆ ಶುಭವನ್ನು ಹಾರೈಸುತ್ತಿದ್ದೇನೆ ಎಂದಿದ್ದಾರೆ.

Kamarottu 2 3

ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ N.M.ಸುರೇಶ್ ರವರು  ಸಿನಿಮಾದ ಟ್ರೈಲರ್ ನೋಡಿ ಒಂದೊಂದು ದೃಶ್ಯವು ಹಾಲಿವುಡ್ ಸಿನಿಮಾದಂತೆ ಕಾಣುತ್ತಿದ್ದು ಪರಮೇಶ್ ಕೆಲಸ ಮನಮುಟ್ಟುವಂತಿದೆ ಅವರಿಗೆ ಯಶಸ್ವಿಗಲಿ ಎಂದು ಹಾರೈಸಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ ಈ ಸಿನಿಮಾದಲ್ಲಿ ನನಗೆ ಸೂಕ್ತವಾದ ಪಾತ್ರ ಮಾಡಿಸಿದ್ದಾರೆ ಎಷ್ಟರ ಮಟ್ಟಿಗೆ ಮಾಡಿದ್ದೇನೆ ಅನ್ನೋದನ್ನ ನೀವು ನೋಡಿ ಹೇಳಬೇಕು. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ. ನಮ್ಮ ನಿರ್ದೇಶಕ ಪರಮೇಶ್ ನನ್ನ ಮನಸ್ಸಿಗೆ ಯಾಕೆ ಹತ್ತಿರ ಅಂದರೆ, ನಮ್ಮ ತಂದೆ ತೀರಿ ಹೋದಾಗ ಅವತ್ತಿನ ದಿನ ಹೇಗಿತ್ತು ಅನ್ನೋದು ನಿಮಗೆ ಗೊತ್ತು. ಸೆಕ್ಷನ್ 144 ಜಾರಿಯಲ್ಲಿತ್ತು ಅಲ್ಲಿ ಸೆರೆ ಹಿಡಿಯಲು ಕ್ಯಾಮೆರಾ ಮ್ಯಾನ್ ಆಗಿ ಬಂದಿದ್ದರು, ಆಗ ನನಗೆ ಪರಿಚಯ ಆದರು. ಇಂದು ಇಡೀ  ನಮ್ಮ ಕುಟುಂಬಕ್ಕೆ ಹತ್ತಿರವಾಗಿದ್ದಾರೆ ನನ್ನ ಗೆಳೆಯನು ಹೌದು. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದರು.

Kamarottu 2 5

ಪ್ರಿಯಾಂಕ ಉಪೇಂದ್ರ ರವರು ಮಾತನಾಡಿ ಅಜಯ್ ಅವರು ತುಂಬಾ ಪಾಸಿಟಿವ್ ಆಗಿ ಇರ್ತಾರೆ ಅವರು ಟ್ರೈಲರ್ ಲಾಂಚ್ ಗೆ ಬಂದಿದ್ದು ಖುಷಿ ಕೊಟ್ಟಿದೆ ನಾನು ಜಾಸ್ತಿ ಮಾತಾಡಲ್ಲ ನನ್ನ ಮೂವಿಗಳನ್ನು ನೋಡಿರ್ತೀರ ನಾನು ಒಪ್ಪಿಕೊಂಡಾದ ಮೇಲೆ ಎಲ್ಲರೂ ಕುಟುಂಬದ ತರ ಇರುತ್ತೇವೆ, ನೀವು ಹೇಳಬೇಕು ಟ್ರೈಲರ್ ಹೇಗಿದೆ ಎಂದು ಈ ಚಿತ್ರ ಒಪ್ಪಲು ನಿರ್ದೇಶಕ ಪರಮೇಶ್ ಅವರು ಕಾರಣ ನನಗೆ 3 ಗಂಟೆ ನರೇಷನ್ ಕೊಟ್ಟರು ಡೀಟೇಲ್ ಆಗಿ ನನ್ನ ಪಾತ್ರದ ಬಗ್ಗೆ ಹೇಳಿ ಕೊಟ್ಟರು ಅವರಲ್ಲಿ ಒಬ್ಬ ಅದ್ಭುತವಾದ ನಿರ್ದೇಶಕನನ್ನು ನೋಡಿದೆ, ಫೈನಲ್ ಔಟ್ಪುಟ್ ನೋಡಿ ನನಗೆ ಬಹಳ ಖುಷಿಯಾಗಿದೆ.

ಚಿತ್ರದ ನಿರ್ದೇಶಕರಾದ ಪರಮೇಶ್ ಅವರು ಮಾತನಾಡಿ. ಕನಸು ಪಿಕ್ಚರ್ಸ್ ಸಂಸ್ಥೆಯ ನಿರ್ಮಾಪಕರಾದ ಪವನ್ ಗೌಡ ಅವರು ನನ್ನ ಗೆಳೆಯರು ಆಗಿದ್ದರಿಂದ ನನ್ನ ಈ ಸಿನಿಮಾ ಕಥೆಗೆ ಸಾತ್ ಕೊಟ್ಟಿದ್ದಾರೆ ಮತ್ತು ‘ಕಮರೊಟ್ಟು 2’ cinema ಕಂಟೆಂಟ್, ಥ್ರಿಲ್ಲರ್, ಸಸ್ಪೆನ್ಸ್, ಪ್ಯಾರ ನಾರ್ಮಲ್ ಆಗಿರುತ್ತದೆ ಎನ್ನುತ್ತಾ, ಚಿತ್ರದ ಕಥೆಗೆ ತ್ರೀ ಡೈಮೆನ್ಷನ್ ರೂಪವಿದ್ದು, ಪ್ರೇಕ್ಷಕರಿಗೆ ಚಿತ್ರದ ಸ್ಕ್ರೀನ್ ಪ್ಲೇ ವಿನೂತನವಾದ ಅನುಭವವನ್ನು ಕೊಡುತ್ತದೆ. ‘ಕಮರೊಟ್ಟು ಚೆಕ್ ಪೋಸ್ಟ್’ ಚಿತ್ರವನ್ನು ನೋಡಿ ಗೆಲ್ಲಿಸಿದ ನನಗೆ ಈ ಚಿತ್ರ ಅದಕ್ಕೂ ಮೂರು ಪಟ್ಟು ಮೀರಿ ಅದ್ಬುತವಾಗಿ ಮೂಡಿ ಬಂದಿದೆ. ಸದ್ಯಕ್ಕೆ ಸಿನಿಮಾದ ಟ್ರೈಲರ್ ಎ2 ಮ್ಯೂಸಿಕ್ ನಲ್ಲಿ ಇದ್ದು, ಪ್ರೇಕ್ಷಕರಿಗಾಗಿ ಆದಷ್ಟು ಬೇಗ ಚಿತ್ರಮಂದಿರಕ್ಕೆ ಬರುವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.

TAGGED:Kamarottu 2ParameshPriyanka Upendratrailerಕಮರೊಟ್ಟು 2ಟ್ರೈಲರ್ಪರಮೇಶ್ಪ್ರಿಯಾಂಕ ಉಪೇಂದ್ರ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
3 minutes ago
passport
Bengaluru City

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್

Public TV
By Public TV
23 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
By Public TV
60 minutes ago
Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
2 hours ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
2 hours ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?