Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

Latest

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

Public TV
Last updated: April 18, 2026 4:15 pm
Public TV
Share
2 Min Read
Priyanka Gandhi
SHARE

– ಮಸೂದೆಗೆ ಸೋಲು ಪ್ರಜಾಪ್ರಭುತ್ವದ ವಿಜಯ; ಎನ್‌ಡಿಎಗೆ ಬ್ಲ್ಯಾಕ್‌ ಡೇ

ನವದೆಹಲಿ: ʻಇಂದು ನನ್ನ ಗಂಡನ ಹುಟ್ಟುಹಬ್ಬ, ನಿಮ್ಮ ಪ್ರಶ್ನೆಗಳನ್ನ ಸ್ಬಲ್ಪ ಚಿಕ್ಕದಾಗಿ ಕೇಳಿʼ ಎಂದು ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ಹಾಸ್ಯ ಮಾಡಿದ ಪ್ರಸಂಗ ನಡೆದಿದೆ.

PRIYANKA VADRA : “It’s my husband’s birthday today, keep your questions short” pic.twitter.com/oEllN70osP

— News Algebra (@NewsAlgebraIND) April 18, 2026

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ (Women’s Reservation Bill) ಲೋಕಸಭೆಯಲ್ಲಿ ಸೋಲಾದ ಒಂದು ದಿನದ ನಂತರ ದೆಹಲಿಯ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ರು. ಈ ವೇಳೆ ಪತ್ರಕರ್ತರೊಬ್ಬರು (Journlist) ಇನ್ನಷ್ಟು ಪ್ರಶ್ನೆಗಳಿವೆ ನಿಮ್ಮ ಬಳಿ ಸಮಯ ಇದೆಯೇ? ಅಂತ ಪ್ರಶ್ನೆ ಮಾಡಿದ್ರು, ಇದಕ್ಕೆ ಮುಗುಳು ನಕ್ಕ ಪ್ರಿಯಾಂಕಾ, ಇಂದು ನನ್ನ ಪತಿಯ ಹುಟ್ಟುಹಬ್ಬ. ನಿಮ್ಮ ಪ್ರಶ್ನೆಗಳನ್ನ ಚಿಕ್ಕದಾಗಿ ಕೇಳಿ ಅಂತ ಹಾಸ್ಯ ಮಾಡಿದ್ರು. ಇದು ಅಲ್ಲಿದ್ದವರನ್ನ ನಗೆಗಡಲಲ್ಲಿ ತೇಲಿಸಿತು.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಯನಾಡು ಸಂಸದೆ, ಎನ್‌ಡಿಎ ಸರ್ಕಾರದ (NDA Government) ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಲೋಕಸಭೆಯಲ್ಲಿ ಅಗತ್ಯ ಮತ ಸಿಗದೇ ಹಿನ್ನಡೆಯಾಯಿತು. ಎನ್​ಡಿಎ ನಾಯಕರಿಗೆ ಏಪ್ರಿಲ್​ 17 ಕರಾಳ ದಿನವಾಗಿದೆ. ಏಕೆಂದರೆ, ಮೊದಲ ಬಾರಿಗೆ ಸೋಲಿನ ಭಯ ಕಂಡಿದ್ದಾರೆ. ಇದು ಎನ್​ಡಿಎ ಸರ್ಕಾರದ ಅಹಂಕಾರಕ್ಕೆ ಮಹಿಳೆಯರು ಕೊಟ್ಟ ಉತ್ತರ. ಮಸೂದೆಯ ಸೋಲು ಪ್ರಜಾಪ್ರಭುತ್ವಕ್ಕೆ (Democracy) ಸಿಕ್ಕ ಗೆಲುವು. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಸರ್ಕಾರದ ಪ್ರಯತ್ನ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಎನ್‌ಡಿಎ ಆಡಳಿತದ ವೈಫಲ್ಯ
ಎನ್​ಡಿಎ ಸರ್ಕಾರವು ಮಹಿಳಾ ಮೀಸಲಾತಿ ವಿಚಾರವನ್ನ ತನ್ನ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ ಹೊರತು, ಜಾರಿಗೆ ತರುವ ಇಚ್ಛೆಯನ್ನೇ ಹೊಂದಿಲ್ಲ. ಅಧಿಕಾರದಲ್ಲಿ ಇನ್ನಷ್ಟು ಕಾಲ ಮುಂದುವರೆಯಲು ನಡೆಸಿರುವ ಕುತಂತ್ರ ಇದು. ವಿರೋಧ ಪಕ್ಷಗಳು ಈ ಮಸೂದೆಯ ಲೋಪದೋಷಗಳನ್ನ ಎತ್ತಿ ತೋರಿಸಿದವು. ಪ್ರಜಾಪ್ರಭುತ್ವದಲ್ಲಿ ಸಂಖ್ಯಾಬಲದ ಕೊರತೆಯಿಂದ ಮಸೂದೆ ಬಿದ್ದಿರುವುದು ಸರ್ಕಾರದ ಆಡಳಿತ ವೈಫಲ್ಯವನ್ನ ತೋರಿಸುತ್ತದೆ. ಇದು ಸಂವಿಧಾನ ಮತ್ತು ವಿರೋಧ ಪಕ್ಷದ ಒಗ್ಗಟ್ಟಿನ ಗೆಲುವು ಎಂದು ಬಣ್ಣಿಸಿದ್ದಾರೆ.

ಇಂದು ನಿಜಕ್ಕೂ ನನಗೆ ಸಂತೋಷವಾಗುತ್ತಿದೆ. ವಿಪಕ್ಷಗಳು ಒಟ್ಟಾಗಿ ಕಣಕ್ಕೆ ನಿಂತರೆ ಪರಿಣಾಮ ಹೇಗಿರುತ್ತದೆ ಎಂಬುದು ಈಗ ಎನ್‌ಡಿಎ ಸರ್ಕಾರಕ್ಕೆ ಗೊತ್ತಾಗಿದೆ. ನೀವು ನಿಜವಾಗಿಯೂ ಮಹಿಳೆಯರಿಗಾಗಿ ಏನನ್ನಾದರೂ ಮಾಡಬೇಕು ಅಂದುಕೊಂಡಿದ್ದರೆ, 2023ರ ‘ನಾರಿ ಶಕ್ತಿ ವಂದನ್’ ಮಸೂದೆಯನ್ನ ಮರಳಿ ತನ್ನಿ, ನಾವು ಅದಕ್ಕೆ ಬೆಂಬಲ ನೀಡುತ್ತೇವೆ. ಅದನ್ನ ಬಿಟ್ಟು ಮಹಿಳೆಯರ ಸಬಲೀಕರಣದ ನೆಪದಲ್ಲಿ ಆಡಳಿತ ಮುಂದುವರೆಸುವ ಪಿತೂರಿ ಮಾಡೋದು ಬೇಡ ಎಂದು ತಿವಿದಿದ್ದಾರೆ.

ಮಹಿಳೆಯರನ್ನು ದಾಳವನ್ನಾಗಿ ಬಳಕೆ ಮಾಡುವ ಆಟವನ್ನ ಎನ್​ಡಿಎ ನಿಲ್ಲಿಸಬೇಕು. ಮಸೂದೆ ಅಂಗೀಕಾರವಾಗಿದ್ದರೆ ನಾವು ಗೆದ್ದೆವು ಎಂದು ಸರ್ಕಾರ ಹೇಳಿಕೊಳ್ಳುತ್ತಿತ್ತು. ಈಗ ಅದು ವಿಫಲವಾಗಿರುವುದರಿಂದ ಇತರ ಪಕ್ಷಗಳನ್ನ ಮಹಿಳಾ ವಿರೋಧಿ ಎಂದು ಬಿಂಬಿಸುತ್ತಿವೆ ಎಂದು ಕೆಂಡಾಮಂಡಲರಾಗಿದ್ದಾರೆ.

ಲೋಕಸಭೆಯಲ್ಲಿ ಮಸೂದೆಗೆ ಸೋಲು
ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಏಪ್ರಿಲ್​17ರಂದು ಸೋಲಾಗಿದೆ. ಮಸೂದೆ ಪರ 298 ಸದಸ್ಯರು ಮತ ಚಲಾಯಿಸಿದರೆ, ಮಸೂದೆಗಳ ವಿರುದ್ಧ 230 ಸದಸ್ಯರು ಮತ ಚಲಾಯಿಸಿದರು. ಒಟ್ಟಾರೆಯಾಗಿ 528 ಮತ ಚಲಾಯಿಸಿದ್ದು, ಮಸೂದೆ ಅಂಗೀಕಾರಕ್ಕೆ 352 ಸದಸ್ಯರ ಬೆಂಬಲವಿಲ್ಲದೇ ಸೋಲು ಕಂಡಿತು.

TAGGED:democracylok sabhaPM Modipriyanka gandhiWomen's Reservation Billನರೇಂದ್ರ ಮೋದಿನವದೆಹಲಿಪ್ರಿಯಾಂಕಾ ಗಾಂಧಿಬರ್ತ್ ಡೇಮಹಿಳಾ ಮೀಸಲಾತಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

heatwave
Kalaburagi

ಕಲಬುರಗಿಯಲ್ಲಿ ನಿತ್ಯ 44 ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 minutes ago
prisoner who escaped from sakleshpur jail 1 arrested in goa
Districts

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

Public TV
By Public TV
11 minutes ago
Nida Khan TCS 1
Crime

Corporate Jihad| ನಿದಾ ಖಾನ್‌ ಎಲ್ಲಿದ್ದಾಳೆ ಅನ್ನೋದು ನನಗೂ ಗೊತ್ತಿಲ್ಲ: ಪತಿ

Public TV
By Public TV
11 minutes ago
siddaramaiah
Bengaluru City

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

Public TV
By Public TV
30 minutes ago
electricity chamarajanagara
Chamarajanagar

ಚಾ.ನಗರ| ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

Public TV
By Public TV
47 minutes ago
hyderabad telangana bjp president n ramchander rao placed under house arrest ahead of protest over womens reservation bill
Latest

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆಗೆ ಕರೆ – ಬಿಜೆಪಿ ಅಧ್ಯಕ್ಷ ರಾಮಚಂದರ್ ರಾವ್‌ಗೆ ಗೃಹಬಂಧನ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?