ಸ್ಯಾಂಡಲ್‌ವುಡ್ (Sandalwood) ನಟ ಪುನೀತ್ ಪತ್ನಿ ಅಶ್ವಿನಿ ರಾಜ್‌ಕುಮಾರ್, ಇಂದು (ಅ.8) ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದ್ದಾರೆ. ಈ ಕುರಿತ ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.
ಪಿಆರ್‌ಕೆ ಪ್ರೋಡಕ್ಷನ್ ರೂವಾರಿ, ನಿರ್ಮಾಪಕಿ ಅಶ್ವಿನಿ(Ashwini Rajkumar) ಅವರು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದರು. ಬಳಿಕ ಖಾಸಗಿ ಕಾರ್ಯಕ್ರಮವೊಂದಕ್ಕೆ ಸಿಎಂ ಅವರನ್ನು ಅಶ್ವಿನಿ ಆಹ್ವಾನಿಸಿದ್ದರು. ಇದನ್ನೂ ಓದಿ:Bigg Boss Kannada10 : ಬಿಗ್ ಬಾಸ್ ಶುರುವಾಗುವ ಮುನ್ನವೇ ಶಾಕ್ ಕೊಟ್ಟ ಕಿಚ್ಚ ಸುದೀಪ್
ಈ ಸಂದರ್ಭದಲ್ಲಿ, ನಗರಾಭಿವೃದ್ಧಿ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಉಪಸ್ಥಿತರಿದ್ದರು.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]