Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿಯರ ಹೆಸರನ್ನು ಸೇರಿಸಿ ಮಗನಿಗೆ ಹೆಸರಿಟ್ಟ ನಿರ್ಮಾಪಕ ದಿಲ್ ರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪತ್ನಿಯರ ಹೆಸರನ್ನು ಸೇರಿಸಿ ಮಗನಿಗೆ ಹೆಸರಿಟ್ಟ ನಿರ್ಮಾಪಕ ದಿಲ್ ರಾಜು

Cinema

ಪತ್ನಿಯರ ಹೆಸರನ್ನು ಸೇರಿಸಿ ಮಗನಿಗೆ ಹೆಸರಿಟ್ಟ ನಿರ್ಮಾಪಕ ದಿಲ್ ರಾಜು

Public TV
Last updated: July 14, 2022 12:55 pm
Public TV
Share
1 Min Read
dilraju 1 1
SHARE

ಚಿತ್ರರಂಗದಲ್ಲಿ ಹಲವು ಹಿಟ್‌ಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ನಿರ್ಮಾಪಕ ದಿಲ್‌ರಾಜು ಮನೆಯಲ್ಲಿ ಸಂತಸ ಮನೆ ಮಾಡಿದೆ. 51ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಂದೆಯಾಗಿರುವ ದಿಲ್ ರಾಜು ಈಗ ತಮ್ಮ ಮುದ್ದಾದ ಮಗುವಿಗೆ ನಾಮಕರಣ ಮಾಡಿದ್ದಾರೆ. ಈ ವೇಳೆ ತಮ್ಮ ಮೊದಲ ಪತ್ನಿಯನ್ನ ನೆನಪಿಸಿಕೊಂಡಿದ್ದಾರೆ.

dilraju 2

ಭಾರತೀಯ ಚಿತ್ರರಂಗದಲ್ಲಿ ಹಿಟ್ ಸಿನಿಮಾಗಳ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ದಿಲ್‌ರಾಜು ತಮ್ಮ 51ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಂದೆಯಾಗಿದ್ದರು. ಇದೀಗ ತಮ್ಮ ಮುದ್ದಾದ ಮಗುವಿಗೆ ಮೊದಲ ಪತ್ನಿ ಮತ್ತು ಎರಡನೇ ಪತ್ನಿಯ ಹೆಸರನ್ನು ಸೇರಿಸಿ ನಾಮಕರಣ ಮಾಡಿದ್ದಾರೆ. ಇದನ್ನೂ ಓದಿ:ರಾಕ್ಷಸರ ರೂಪದಲ್ಲಿ ಬರುತ್ತಿದ್ದಾರೆ ಡೈಲಾಂಗ್ ಕಿಂಗ್ ಸಾಯಿಕುಮಾರ್

dilraju

ದಿಲ್ ರಾಜು ಅವರ ಮೊದಲ ಪತ್ನಿಯ ಹೆಸರು ಅನಿತಾ, 2017ರಲ್ಲಿ ಅನಾರೋಗ್ಯದಿಂದ ನಿಧನರಾದರು. ಬಳಿಕ ಪುತ್ರಿಯ ಒತ್ತಾಯದ ಮೇರೆಗೆ 2020ರಲ್ಲಿ ವೈಘಾ ರೆಡ್ಡಿಯನ್ನು ಮದುವೆಯಾದರು. ಈಗ ಮೊದಲ ಹೆಂಡತಿ ಹೆಸರಿನಿಂದ ಎರಡು ಅಕ್ಷರ ಮತ್ತು ಎರಡನೇ ಹೆಂಡತಿಯ ಹೆಸರಿನಿಂದ ಎರಡು ಅಕ್ಷರ ತೆಗೆದು ಅನ್ವಿ ರೆಡ್ಡಿ ಎಂದು ಹೆಸರನ್ನು ಇಟ್ಟಿದ್ದಾರೆ. ಈ ಮೂಲಕ ತಮ್ಮ ಮೊದಲ ಪತ್ನಿಯನ್ನು ನೆನಪಿಸಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:anvi reddydilrajuproducertollywoodಅನ್ವಿ ರೆಡ್ಡಿಟಾಲಿವುಡ್ದಿಲ್‌ರಾಜುನಿರ್ಮಾಪಕ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
4 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
8 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
12 minutes ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
16 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
26 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?