ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Public TV
0 Min Read
parvathamma rajkumar

ಬೆಂಗಳೂರು: ನಿರ್ಮಾಪಕಿ ಪಾವರ್ತಮ್ಮ ರಾಜ್‍ಕುಮಾರ್ ಅವರು ಅಸ್ವಸ್ಥರಾಗಿದ್ದು, ಮತ್ತೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಪಾರ್ವತಮ್ಮ ಮಾರ್ಚ್ 7 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.

ಭಾನುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಸಂಜೆ ವೇಳೆಗೆ ಪಾರ್ವತಮ್ಮ ರಾಜ್‍ಕುಮಾರ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.

ramaiah hospital

PARVATAMMA

Share This Article
Leave a Comment

Leave a Reply

Your email address will not be published. Required fields are marked *