Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ಲಾಸ್‌ ರೂಮಲ್ಲೇ ಚಾಕೊಲೇಟ್ ಕೊಟ್ಟು ವಿದ್ಯಾರ್ಥಿನಿಗೆ ಪ್ರಪೋಸ್‌ – ಚಪ್ಪಲಿ ಏಟು ತಿಂದ ಪ್ರೊಫೆಸರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ಲಾಸ್‌ ರೂಮಲ್ಲೇ ಚಾಕೊಲೇಟ್ ಕೊಟ್ಟು ವಿದ್ಯಾರ್ಥಿನಿಗೆ ಪ್ರಪೋಸ್‌ – ಚಪ್ಪಲಿ ಏಟು ತಿಂದ ಪ್ರೊಫೆಸರ್‌

Bengaluru City

ಕ್ಲಾಸ್‌ ರೂಮಲ್ಲೇ ಚಾಕೊಲೇಟ್ ಕೊಟ್ಟು ವಿದ್ಯಾರ್ಥಿನಿಗೆ ಪ್ರಪೋಸ್‌ – ಚಪ್ಪಲಿ ಏಟು ತಿಂದ ಪ್ರೊಫೆಸರ್‌

Public TV
Last updated: March 26, 2026 8:56 am
Public TV
Share
2 Min Read
Medical Student
SHARE

– ಕ್ಯಾಪಂಸ್‌ನಲ್ಲೇ ಅಟ್ಟಾಡಿಸಿ ಹೊಡೆದ ಮೆಡಿಕಲ್‌ ಸ್ಟೂಡೆಂಟ್ಸ್‌

ನೆಲಮಂಗಲ: ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವಾಗ ಆಕೆಯ ಗೌರವ, ಖಾಸಗಿತನ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡುವುದು ಮುಖ್ಯ. ಆದ್ರೆ ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್‌ವೊಬ್ಬ (Professor) ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪ್ರೋಸ್‌ ಮಾಡಿದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ  Medical College) ನಡೆದಿದೆ.

ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದಾರೆ. ಬಳಿಕ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಾರೆ. ಇದನ್ನೂ ಓದಿ:  ಬೆಂಗಳೂರು ಜನರಿಗೆ ಜಲಮಂಡಳಿ ಶಾಕ್‌ – ಏ.1 ರಿಂದ ನೀರಿನ ದರ 3% ಹೆಚ್ಚಳ

Medical Student 2

ಅಲ್ಲದೇ ಪ್ರೊಫೆಸರ್‌ ಅಬ್ದುಲ್‌ ವರ್ತನೆಯಿಂದ ರೊಚ್ಚಿಗೆದ್ದ ಇತರ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲೇ ಅಟ್ಟಾಡಿಸಿ ಹೊಡೆದಿದ್ದಾರೆ. ಕಾರಿನ ಬಳಿ ಬಂದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದನ್ನೂ ಓದಿ: ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

ಇದರಿಂದ ಹೆದರಿದ ಅಬ್ದುಲ್‌ ಹೇಗೋ ವಿದ್ಯಾರ್ಥಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ (Nelamangala Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರೊಫೆಸರ್‌ ಹೇಳಿದ್ದೇನು?

ಪ್ರೊಫೆಸರ್ : ನಿಮ್ಮ ಬ್ಯಾಚ್ ಹುಡುಗಿಯ ಪ್ರೀತಿ ವಿರೋಧಿಸಲು ಸಾಧ್ಯವಾಗುತ್ತಿಲ್ಲ… ನಾನು ಪ್ರಪೋಸ್ ಮಾಡ್ತಿದ್ದೀನಿ, ನಿಮ್ಮ ಬ್ಯಾಚ್‌ನ ಬಹಳ ಪ್ರಮುಖವಾದ ಹುಡುಗಿಗೆ, ನಿಮ್ಮ ಬ್ಯಾಚ್‌ನ ಎಲ್ಲರಿಗೂ ಚಾಕೋಲೇಟ್ ಹಂಚುತ್ತಿದ್ದೇನೆ. ಐ ಲವ್ ಯು ….,
ವಿದ್ಯಾರ್ಥಿನಿ : ಎಕ್ಸ್‌ಕ್ಯೂಸ್‌ಮಿ… ನೀವು ಏನಾದ್ರು ಮಾತಾಡಬೇಕು ಅಂತಾ ಇದ್ರೆ ಪ್ರಿನ್ಸಿಪಾಲ್ ಬಳಿ ಹೋಗಿ, ಇಡೀ ಬ್ಯಾಚ್ ನಿಮ್ಮ ಜೊತೆ ಬರುತ್ತೆ.
ಪ್ರೊಫೆಸರ್ : ಆಯ್ತು ಬನ್ನಿ, ಹಾಗಾದ್ರೆ ನೀನು ಹೇಗೆ ನನಗೆ ಪ್ರಪೋಸ್ ಮಾಡಿದೆ?
ವಿದ್ಯಾರ್ಥಿನಿ : ಯಾವಾಗ ಪ್ರಪೋಸ್ ಮಾಡಿದೆ..?
ಪ್ರೊಫೆಸರ್ : ಸಿಸಿಟಿವಿ ಇದೆ
ವಿದ್ಯಾರ್ಥಿನಿ : ನನಗೆ ಅದನ್ನ ತೋರಿಸು
ಪ್ರೊಫೆಸರ್ : ನಾನು ನಾಳೆ ನಿನ್ನೆ ಜೊತೆ ಮಾತಾಡ್ತೀನಿ
ವಿದ್ಯಾರ್ಥಿನಿ ; ಮಾತನಾಡೋಕೆ ನನಗೆ ಇಷ್ಟ ಇಲ್ಲ
ಪ್ರೊಫೆಸರ್ : ಎಲ್ಲರೂ ಚಾಕೋಲೇಟ್ ತಗೊಳ್ಳಿ.

TAGGED:medical collegemedical studentnelamangalaProfessorನೆಲಮಂಗಲಪ್ರೊಫೆಸರ್ವೈದ್ಯಕೀಯ ಕಾಲೇಜುವೈದ್ಯಕೀಯ ವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema news

Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories

You Might Also Like

police jeep
Crime

ಆಂಧ್ರಪ್ರದೇಶ | ಐಸಿಸ್, ಅಲ್-ಖೈದಾ ಜೊತೆ ಲಿಂಕ್‌ – 12 ಮಂದಿ ಶಂಕಿತರು ಅರೆಸ್ಟ್

Public TV
By Public TV
17 minutes ago
Cauvery Water
Bengaluru City

ಬೆಂಗಳೂರು ಜನರಿಗೆ ಜಲಮಂಡಳಿ ಶಾಕ್‌ – ಏ.1 ರಿಂದ ನೀರಿನ ದರ 3% ಹೆಚ್ಚಳ

Public TV
By Public TV
47 minutes ago
Bangladesh 2
Latest

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ – 23 ಜನ ಸಾವು, ಹಲವರು ಮಿಸ್ಸಿಂಗ್‌

Public TV
By Public TV
1 hour ago
all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
9 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
10 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?