Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾದಿ ಬಗ್ಗೆ ಅವಹೇಳನ ಖಂಡಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ ಇಬ್ಬರು ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರವಾದಿ ಬಗ್ಗೆ ಅವಹೇಳನ ಖಂಡಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ ಇಬ್ಬರು ಬಲಿ

Latest

ಪ್ರವಾದಿ ಬಗ್ಗೆ ಅವಹೇಳನ ಖಂಡಿಸಿ ಪ್ರತಿಭಟನೆ – ಹಿಂಸಾಚಾರಕ್ಕೆ ಇಬ್ಬರು ಬಲಿ

Public TV
Last updated: June 11, 2022 9:48 am
Public TV
Share
1 Min Read
ranchi protest
SHARE

ರಾಂಚಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ರಾಂಚಿಯಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ.

ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು

Prophet remarks row: Two dead in protest in Jharkhand’s Ranchi

Read @ANI Story | https://t.co/dJqJsEvKMb#ProphetMuhammad #ProphetRemarkRow #Nupur_Sharma #RanchiProtest #NaveenJindal pic.twitter.com/nGBmCXYTEN

— ANI Digital (@ani_digital) June 11, 2022

ಶನಿವಾರ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರು ಇಬ್ಬರು ಗುಂಡು ಹಾರಿಸಿದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಇದೀಗ ಜಾರ್ಖಂಡ್‍ನ ರಾಜಧಾನಿಯ ಹಲವು ಭಾಗಗಳಲ್ಲಿ ಕಫ್ರ್ಯೂ ವಿಧಿಸಲಾಗಿದೆ.

ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಹೇಳಿಕೆ ನೀಡಿ ಬಿರುಗಾಳಿ ಎಬ್ಬಿಸಿದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR

TAGGED:Mohammed PaigambarNupur Sharmaprotestranchiನೂಪುರ್ ಶರ್ಮಾಪ್ರತಿಭಟನೆಮೊಹಮ್ಮದ್ ಪೈಗಂಬರ್ರಾಂಚಿ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
4 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
4 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
5 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
7 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
7 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?