ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ (Hemavathi Express Canal Link) ಕಾಮಗಾರಿ ವಿರೋಧಿಸಿ ನಿಷೇಧಾಜ್ಞೆ ಹೊರತಾಗಿಯೂ ಪ್ರತಿಭಟನೆ ನಡೆಸಿದ ನೂರಾರು ರೈತ ಹೋರಾಟಗಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುಬ್ಬಿ ಪೊಲೀಸರು 11 ರೈತರ ಮೇಲೆ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಬೇಕಾದ್ರೆ ಮುಂದೆ ವಿಡಿಯೋ ನೋಡಿ…