Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ; ಶಂಭು ಗಡಿಯಲ್ಲಿ ರೈತರು ಜಮಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ; ಶಂಭು ಗಡಿಯಲ್ಲಿ ರೈತರು ಜಮಾವಣೆ

Latest

ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ; ಶಂಭು ಗಡಿಯಲ್ಲಿ ರೈತರು ಜಮಾವಣೆ

Public TV
Last updated: December 6, 2024 10:45 am
Public TV
Share
1 Min Read
Farmers Protest Delhi 1
SHARE

ನವದೆಹಲಿ: ಇಂದು ದೆಹಲಿ-ಹರಿಯಾಣ (Delhi-Haryana) ಗಡಿಯಲ್ಲಿ ರೈತರ ಪ್ರತಿಭಟನೆ (Farmers Protest) ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್‌ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್‌ ಜಾಮ್‌ ಭೀತಿ ಶುರುವಾಗಿದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಪ್ರತಿಭಟನೆ ಹಿನ್ನೆಲೆ ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಸೆಂಟ್ರಲ್ ಜೈಲನ್ನೇ ಕಂಟ್ರೋಲ್ ಮಾಡೋಕೆ ಸ್ಕೆಚ್ ಹಾಕಿದ್ದ ಉಗ್ರ ಜುಲ್ಫಿಕರ್ ಜೈಲಿಂದ ಶಿಫ್ಟ್

FarmersProtest

ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ದೆಹಲಿಯ ಸಂಸತ್ ಭವನಕ್ಕೆ ಪಾದಯಾತ್ರೆ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ರೈತರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರೈತರ ಬೇಡಿಕೆಗಳೇನು?
* ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ
* ರೈತರು ಸಾಲ ಮನ್ನಾ
* ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ
* ವಿದ್ಯುತ್ ದರವನ್ನು ಹೆಚ್ಚಿಸಬಾರದು
* 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ
* 2013 ರ ಭೂ ಸ್ವಾಧೀನ ಕಾಯಿದೆಯನ್ನು ಮರುಸ್ಥಾಪಿಸಲು ಒತ್ತಾಯ
* 2020-21 ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯ

TAGGED:Farmers protestHaryanaNew Delhiನವದೆಹಲಿರೈತರ ಪ್ರತಿಭಟನೆಹರಿಯಾಣ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Gaziabad 3 Sisters Death Korean Love Game
Crime

ಕೊರಿಯನ್ ಹೆಸರಲ್ಲಿ ಅಕೌಂಟ್ ಸೃಷ್ಟಿಸಿ ಭಾರೀ ಫಾಲೋವರ್ಸ್ ಹೊಂದಿದ್ದ ಸಹೋದರಿಯರು

Public TV
By Public TV
14 minutes ago
Every minute I spent with him I regret and I apologize Bill Gates On Time Spent With Jeffrey Epstein
Latest

ಎಪ್‌ಸ್ಟೀನ್‌ ಜೊತೆ ಕಳೆದ ಪ್ರತಿ ನಿಮಿಷದ ಬಗ್ಗೆ ವಿಷಾದವಿದೆ – ಕ್ಷಮೆಯಾಚಿಸಿದ ಬಿಲ್‌ ಗೇಟ್ಸ್‌

Public TV
By Public TV
30 minutes ago
finance staff threatens to seize house farmer commits suicide in channarayapatna
Crime

ಮನೆ ಸೀಜ್‌ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ

Public TV
By Public TV
35 minutes ago
Channapatna Leopard Attack On Stray Dog
Districts

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

Public TV
By Public TV
1 hour ago
Namma Metro Purple Line
Bengaluru City

ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ

Public TV
By Public TV
1 hour ago
CLP Meeting
Latest

ಅಧ್ಯಯನದ ಹೆಸರಿನಲ್ಲಿ ಆಫ್ರಿಕಾ, ಆಸ್ಟ್ರೇಲಿಯಾಗೆ ಶಾಸಕರ ಫಾರಿನ್ ಟೂರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?