Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ನೀಡಿ – ಆರೋಗ್ಯ ಸಚಿವರಿಗೆ ಮಹಿಳಾ ಆಯೋಗ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ನೀಡಿ – ಆರೋಗ್ಯ ಸಚಿವರಿಗೆ ಮಹಿಳಾ ಆಯೋಗ ಪತ್ರ

Bengaluru City

ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ನೀಡಿ – ಆರೋಗ್ಯ ಸಚಿವರಿಗೆ ಮಹಿಳಾ ಆಯೋಗ ಪತ್ರ

Public TV
Last updated: December 15, 2025 11:07 pm
Public TV
Share
1 Min Read
Nagalakshmi Choudhary 2
SHARE

ಬೆಂಗಳೂರು: ರಾಜ್ಯದಲ್ಲಿರುವ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಉಚಿತ ಲಸಿಕೆ ನೀಡುವಂತೆ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ (Nagalakshmi Choudhary) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

WhatsApp Image 2025 12 15 at 6.54.39 PM

ಗರ್ಭಕಂಠ ಕ್ಯಾನ್ಸರ್ ತಡೆಯುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡು (TamilNadu) ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ಗೆ ಕಾರಣವಾಗುವ ಎಚ್.ಪಿ.ವಿ. ವೈರಸ್ ತಡೆಗಟ್ಟಲು ಉಚಿತ ಲಸಿಕೆ ನೀಡುತ್ತಿದೆ. ರಾಜ್ಯದಲ್ಲೂ ಗರ್ಭಕಂಠ ಕ್ಯಾನ್ಸರ್‌ಗೆ ಕಾರಣವಾಗುವ ವೈರಸ್ ತಡೆಗಟ್ಟುವಲ್ಲಿ ಮಹಿಳೆಯರಿಗೆ ಉಚಿತವಾಗಿ ಲಸಿಕೆ ನೀಡಿ, ಅವರಲ್ಲಿ ಕ್ಯಾನ್ಸರ್ ತಡೆಗಟ್ಟಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

TAGGED:ಆರೋಗ್ಯ ಇಲಾಖೆಕರ್ನಾಟಕ ಮಹಿಳಾ ಆಯೋಗಗರ್ಭಕಂಠ ಕ್ಯಾನ್ಸರ್‌ಡಾ. ನಾಗಲಕ್ಷ್ಮೀ ಚೌಧರಿ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
9 minutes ago
ATM money withdrawal
Latest

10,000 ರೂ. ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ ರೂ.!

Public TV
By Public TV
26 minutes ago
devendrappa swamy
Latest

ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
By Public TV
1 hour ago
Reporter escapes just in time as Israeli strike lands metres away
Latest

ಲೆಬನಾನ್‌ನಲ್ಲಿ ವರದಿ ಮಾಡುವಾಗ ಪಕ್ಕದಲ್ಲೇ ಬಿದ್ದ ಬಾಂಬ್ – ರಿಪೋರ್ಟರ್‌ ಜಸ್ಟ್‌ ಮಿಸ್‌

Public TV
By Public TV
2 hours ago
hosatodaku bengaluru
Bengaluru City

ಯುಗಾದಿ ಹೊಸತೊಡಕು: ಚಿಕನ್‌, ಮಟನ್‌ಗಾಗಿ ಕ್ಯೂ ನಿಂತ ಜನ – 900 ರೂ. ಗಡಿ ದಾಟಿದ ಮಟನ್‌

Public TV
By Public TV
2 hours ago
Benjamin Netanyahu
Latest

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ, ಇರಾನ್‌ ತೀವ್ರ ಹಾನಿಗೊಳಗಾಗಿದೆ: ಇಸ್ರೇಲ್‌ ಪ್ರಧಾನಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?