Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
Last updated: February 19, 2026 4:22 pm
Public TV
Share
2 Min Read
Magadi road psi koushik
SHARE

ಬೆಂಗಳೂರು: ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ ನಡೆಸಿರುವ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ (Magadi Road Police Station) ದಾಖಲಾಗಿದೆ.

ಮಾಗಡಿ ರೋಡ್ ಪೊಲೀಸ್ ಠಾಣೆಯ ಪಿಎಸ್‌ಐ (PSI) ಕೌಶಿಕ್ ವಿರುದ್ಧ ಸ್ವತಃ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯಲ್ಲೇ ಎಫ್‌ಐಆರ್ ದಾಖಲಾಗಿದೆ. ನಿರೀಕ್ಷಣಾ ಜಾಮೀನು ಪ್ರತಿ ಹಿಡಿದು ಠಾಣೆಗೆ ಬಂದಿದ್ದ ಆರೋಪಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಈ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

ಅವಿನಾಶ್ ಎಂಬಾತ ಕೋರ್ಟ್ ಮೂಲಕ ಖಾಸಗಿ ದೂರು ದಾಖಲಿಸಿದ್ದು, ಕೋರ್ಟ್ ಆದೇಶದಂತೆ ಪಿಎಸ್‌ಐ ಕೌಶಿಕ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿವಿಲ್ ಕೇಸಲ್ಲಿ ಜಾಮೀನು ಪಡೆದು ಠಾಣೆಗೆ ಬಂದಿದ್ದಾಗ ಬೇಲ್ ಜೊತೆ ಬಂದಿದಿಯಾ? ಎಂದು ಆರೋಪಿ ಅವಿನಾಶ್‌ಗೆ ಅವಾಚ್ಯವಾಗಿ ನಿಂದಿಸಿ, ಕೆನ್ನೆಗೆ ಹೊಡೆದು ಕಿವಿಗೆ ಹಾನಿ ಮಾಡಿದ್ದಾರೆ. ಈ ಬಗ್ಗೆ ಎಂಎಲ್‌ಸಿ ರಿಪೋರ್ಟ್‌ನಲ್ಲಿ ಉಲ್ಲೇಖವಾಗಿದೆ. ಅಲ್ಲದೆ, ಈ ಕೇಸ್‌ನಲ್ಲಿ ಬೇಲ್ ಪಡೆದುಕೊಂಡರೆ, ನಿನ್ನ ಮೇಲೆ ಮತ್ತೊಂದು ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಮೊದಲು ಆರೋಪಿ ಅವಿನಾಶ್ ಅವರ ತಾಯಿ ಪ್ರಮೀಳಾ ಅವರ ವಿರುದ್ಧ ಚೀಟಿ ಹಣ ವಂಚನೆ ಸಂಬಂಧ ಲಕ್ಷ್ಮೀ ಎಂಬುವವರು ದೂರು ನೀಡಿದ್ದರು. ಈ ದೂರಿನನ್ವಯ ಪ್ರಮೀಳಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ, ಪಿಎಸ್‌ಐ ಕೌಶಿಕ್ ಅವರು ನೋಟಿಸ್ ನೀಡದೆ ಅವಿನಾಶ್ ಅವರ ಕುಟುಂಬ ಸದಸ್ಯರಾದ ತಾಯಿ, ಸಹೋದರಿ ಮತ್ತು ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಜಾಮೀನು ಪಡೆದ ನಂತರವೂ ಅವಿನಾಶ್ ಅವರನ್ನು ನಿಂದಿಸಿ, ಅವರ ತಾಯಿ ಮತ್ತು ಸಹೋದರಿ ಎದುರಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಹಿನ್ನೆಲೆ ಅವಿನಾಶ್ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಕೌಶಿಕ್, ಲಕ್ಷ್ಮೀ ಹಾಗೂ ನರಸಿಂಹ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

TAGGED:anticipatory bailbengaluruMagadi RoadPSIನಿರೀಕ್ಷಣಾ ಜಾಮೀನುಪಿಎಸ್‍ಐಬೆಂಗಳೂರುಮಾಗಡಿ ರೋಡ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
20 minutes ago
kumki elephants arrived Chikkamagaluru Pura capture wild elephant
Chikkamagaluru

ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

Public TV
By Public TV
24 minutes ago
Uttarakhand highcourt
Court

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Public TV
By Public TV
26 minutes ago
Deployment of heavy fighter jets in the Middle East US attack on Iran possible at any time F 35s F 15s F 16s F 22
Latest

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Public TV
By Public TV
29 minutes ago
CRIME
Crime

ಜೈಲಿಂದ ಪೆರೋಲ್ ಮೇಲೆ ಬಂದು ಮನೆ ದರೋಡೆ – ರಾಬರಿ ಹಣ, ಚಿನ್ನಾಭರಣ ಹೆಂಡ್ತಿಗೆ ಕೊಟ್ಟು ಮತ್ತೆ ಜೈಲು ಸೇರಿದ ಖತರ್ನಾಕ್

Public TV
By Public TV
35 minutes ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?