Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ಆರೋಪಿ ಆರ್.ಡಿ.ಪಾಟೀಲ್‌ಗೆ ಸಿಐಡಿ ನೋಟಿಸ್

Public TV
Last updated: January 22, 2023 3:45 pm
Public TV
Share
1 Min Read
Karnataka PSI scam accused Rudragowda Patil escapes CID custody Kalaburagi 1
SHARE

ಕಲಬುರಗಿ: ಪಿಎಸ್ಐ (PSI) ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ, ಕಿಂಗ್ ಪಿನ್ ಆರ್.ಡಿ.ಪಾಟೀಲ್‌ಗೆ (RD Patil) ಸಿಐಡಿ (CID) ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಆದೇಶಿಸಲಾಗಿದೆ.

ಈ ಹಿಂದೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಆರೋಪಿ ಆರ್.ಡಿ.ಪಾಟೀಲ್ ವಿಚಾರಣೆಗೆ ಗೈರಾಗಿದ್ದ. ಇದೀಗ ಮತ್ತೊಂದು ನೋಟಿಸ್ ಜಾರಿ ಮಾಡಿ, ಜ. 23ರಂದು ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಲು ಸೂಚನೆ ನೀಡಿದೆ.

Karnataka PSI scam accused Rudragowda Patil escapes CID custody Kalaburagi

ಕಳೆದ ವಾರವಷ್ಟೇ ಸಿಐಡಿ ಅಧಿಕಾರಿಗಳನ್ನು ತಳ್ಳಿ, ಓಡಿ ಪರಾರಿಯಾಗಿದ್ದ. ಅದಾದ ಬಳಿಕ ಶನಿವಾರ ಅಜ್ಞಾತ ಸ್ಥಳದಿಂದ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಮಾಡಿ, ಈ ನೆಲದ ಕಾನೂನಿಗೆ ಗೌರವ ಕೊಡುವುದಾಗಿ ಹೇಳಿಕೆ ನೀಡಿದ್ದ. ಇದನ್ನೂ ಓದಿ: ಸುಮ್ಮನಿರದಿದ್ದರೇ ಸಿದ್ಧವನದಲ್ಲಿ ನಡೆಸಿದ ಷಡ್ಯಂತ್ರ ಬಿಚ್ಚಿಡುತ್ತೇನೆ – ಸಿದ್ದುಗೆ HDK ಎಚ್ಚರಿಕೆ

ಅದೇ ಮಾತಿನಂತೆ ನೆಲದ ಕಾನೂನಿಗೆ ಗೌರವ ಕೊಡುವ ಆರ್.ಡಿ. ಪಾಟೀಲ್ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. ಇದನ್ನೂ ಓದಿ: ಹಿಟ್ಲರ್ ಸ್ವಲ್ಪ ದಿನ ಮೆರೆದ ಮೇಲೆ ಏನಾಯ್ತು? ಮೋದಿ 100 ಬಾರಿ ಬಂದರೂ ಬಿಜೆಪಿ ಬರಲ್ಲ: ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:examKalaburagipolicePSIRD Patilಆರ್.ಡಿ.ಪಾಟೀಲ್ಕಲಬುರಗಿಪಿಎಸ್‍ಐ
Share This Article
Facebook Whatsapp Whatsapp Telegram

You Might Also Like

Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
11 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
11 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
46 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
46 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
1 hour ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?