Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲೆಮಾರಿಗಳು, ನಿರ್ಗತಿಕರಿಗೆ ಊಟ ವಿತರಿಸಿ ಮಾನವೀಯತೆ ಮೆರೆದ ಪಿಎಸ್‍ಐ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಅಲೆಮಾರಿಗಳು, ನಿರ್ಗತಿಕರಿಗೆ ಊಟ ವಿತರಿಸಿ ಮಾನವೀಯತೆ ಮೆರೆದ ಪಿಎಸ್‍ಐ

Corona

ಅಲೆಮಾರಿಗಳು, ನಿರ್ಗತಿಕರಿಗೆ ಊಟ ವಿತರಿಸಿ ಮಾನವೀಯತೆ ಮೆರೆದ ಪಿಎಸ್‍ಐ

Public TV
Last updated: April 7, 2020 3:12 pm
Public TV
Share
1 Min Read
DVG
SHARE

ದಾವಣಗೆರೆ: ದೇಶದಲ್ಲಿ ಕೊರೊನಾ ಮಹಾಮಾರಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇಶವೇ ಲಾಕ್ ಡೌನ್ ಆಗಿದೆ. ಇದು ಬಡವರ ಮೆಲೆ ಸಾಕಷ್ಟು ಪರಿಣಾಮ ಬೀರಿದ್ದು, ಮನೆ ತೊರೆದಿರುವ ವಲಸಿಗರು, ನಿರಾಶ್ರಿತರು ಹಾಗೂ ನಿರ್ಗತಿಕರಿಗೆ ಊಟವಿಲ್ಲದೆ, ಅಡುಗೆ ಮಾಡಲು ಆಹಾರ ಪದಾರ್ಥಗಳು ಇಲ್ಲದೆ ಪರದಾಡುವಂತಾಗಿದೆ. ಇಂತವರ ಕಷ್ಟಕ್ಕೆ ಖಾಕಿ ಪಡೆ ಸಹಾಯಕ್ಕೆ ನಿಂತಿದೆ.

vlcsnap 2020 04 07 15h08m40s141

ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್‍ಐ ಡಿ.ರವಿಕುಮಾರ್ ಅಲೆಮಾರಿಗಳಿಗೆ ಹಾಗೂ ನಿರ್ಗತಿಕರಿಗೆ ಊಟ ವಿತರಿಸಿ ಮಾನವೀಯ ಕಾರ್ಯ ಮಾಡುತ್ತಿದ್ದಾರೆ. ತಾಲೂಕಿನ ಗುತ್ತೂರು ಬಳಿಯ ನೂರಾರು ವಲಸಿಗರಿಗೆ ಮತ್ತು ಹನಗವಾಡಿ ಬೈಪಾಸ್ ಬಳಿ ಇರುವ ಹತ್ತಾರು ನಿರ್ಗತಿಕ ಕುಟುಂಬಗಳಿಗೆ ಮದ್ಯಾಹ್ನದ ಊಟದ ಪ್ಯಾಕೇಟ್‍ಗಳನ್ನು ವಿತರಿಸಿದ್ದಾರೆ.

vlcsnap 2020 04 07 15h08m29s27

ಅಲ್ಲದೆ ಮನೆಗಳಿಂದ ಅನಾವಶ್ಯಕವಾಗಿ ಬೇಕಾಗಿರುವ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದಾರೆ.. ಅಲ್ಲದೆ ಹಸಿದವರಿಗೆ ಅನ್ನ ನೀಡುವ, ಅವರ ಕಣ್ಣೀರೊರೆಸುವಲ್ಲಿ ಪಿಎಸ್‍ಐ ಮುಂದಾಗಿರುವುದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

TAGGED:Corona VirusdavanagerePSIPublic TVಕೊರೊನಾ ವೈರಸ್ದಾವಣಗೆರೆಪಬ್ಲಿಕ್ ಟಿವಿಪಿಎಸ್‍ಐ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
17 minutes ago
Rain 2
Bagalkot

ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
22 minutes ago
Two boys who went swimming drowned in Kapaleeshwarar Temple Belagavi
Belgaum

ಕಪಿಲೇಶ್ವರ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Public TV
By Public TV
1 hour ago
Indian Ship Carrying LPG
Latest

ಹಾರ್ಮುಜ್‌ ದಾಟಿದ 45,000 ಟನ್‌ ಎಲ್‌ಪಿಜಿ ಹೊತ್ತ ಭಾರತದ ‘ಸರ್ವಶಕ್ತಿ’ ಹಡಗು

Public TV
By Public TV
2 hours ago
West Bengal Election Missing CCTV footage for long hours Multiple instances of group voting Daylight rigging exposed in Falta constituency
Latest

ಗಂಟೆಗಟ್ಟಲೇ ಸಿಸಿಟಿವಿ ಬಂದ್‌, ಬೂತ್‌ನಿಂದಲೇ ಪ್ರತಿಪಕ್ಷಗಳ ಏಜೆಂಟ್‌ಗಳು ಹೊರಕ್ಕೆ: ಬೆಚ್ಚಿ ಬೀಳಿಸುವಂತಿದೆ ಫಾಲ್ಟಾ ಅಕ್ರಮ

Public TV
By Public TV
2 hours ago
d.k.shivakumar KPCC
Bengaluru City

ಜೀವರಾಜ್‌ ಜೊತೆ ಕೆಲಸ ಮಾಡ್ತಿದ್ದ ಅಧಿಕಾರಿಗಳನ್ನ ಬಳಸಿಕೊಂಡು ಅಕ್ರಮ: ಡಿಕೆಶಿ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?