Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
Last updated: April 13, 2026 9:39 am
Public TV
Share
1 Min Read
adarsh nagar PSI
SHARE

ವಿಜಯಪುರ: ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ.

ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ. ಇದನ್ನೂ ಓದಿ: ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ.

ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ :ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

TAGGED:PSIvijayapuraಆದರ್ಶ ನಗರ ಪೊಲೀಸ್ ಠಾಣೆದಯಾಮರಣಪಿಎಸ್‍ಐವಿಜಯಪುರಸೀತಾರಾಮ್ ಲಮಾಣಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

d.k.shivakumar KPCC
Bengaluru City

ಶೃಂಗೇರಿ ಮತ ಮರು ಎಣಿಕೆಯಲ್ಲಿ ವ್ಯವಸ್ಥಿತ ಪಿತೂರಿ ನಡೆದಿದೆ: ಡಿಕೆಶಿ

Public TV
By Public TV
4 minutes ago
Rajegowda
Chikkamagaluru

ಸ್ಟ್ರಾಂಗ್‌ ರೂಂ ಓಪನ್‌ ಆದಾಗ ಟ್ರಂಕ್‌ನ ಲಾಕ್‌ ಒಡೆದಿದ್ರು, ಸೀಲ್‌ ಇರಲಿಲ್ಲ: ರಾಜೇಗೌಡ ಗಂಭೀರ ಆರೋಪ

Public TV
By Public TV
13 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
25 minutes ago
R Ashok
Bengaluru City

ಶೃಂಗೇರಿಯಲ್ಲಿ ಸತ್ಯಕ್ಕೆ ಜಯ – ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ: ಆರ್‌. ಅಶೋಕ್‌

Public TV
By Public TV
36 minutes ago
Heart Attack
Districts

ಜೋಯಿಡಾದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Public TV
By Public TV
46 minutes ago
railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?