Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿ ಹಗರಣಗಳ ಬುಡ ಅಗೆದಾಗ, ಅದರ ಬೇರುಗಳು ಕೆಪಿಸಿಸಿ ಕಚೇರಿಯನ್ನು ತಲುಪುತ್ತಿದೆ: ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿ ಹಗರಣಗಳ ಬುಡ ಅಗೆದಾಗ, ಅದರ ಬೇರುಗಳು ಕೆಪಿಸಿಸಿ ಕಚೇರಿಯನ್ನು ತಲುಪುತ್ತಿದೆ: ಬಿಜೆಪಿ

Bengaluru City

ಪ್ರತಿ ಹಗರಣಗಳ ಬುಡ ಅಗೆದಾಗ, ಅದರ ಬೇರುಗಳು ಕೆಪಿಸಿಸಿ ಕಚೇರಿಯನ್ನು ತಲುಪುತ್ತಿದೆ: ಬಿಜೆಪಿ

Public TV
Last updated: April 27, 2022 3:32 pm
Public TV
Share
1 Min Read
bjp - congress
SHARE

ಬೆಂಗಳೂರು: ಪ್ರತಿ ಹಗರಣಗಳ ಬುಡ ಅಗೆದಾಗ, ಅದರ ಬೇರುಗಳು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯನ್ನು ತಲುಪುತ್ತಿದೆ ಎಂದು ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ ಕುರಿತಾಗಿ ಬಿಜೆಪಿ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

DK SHIVAKUMAR

ಟ್ವೀಟ್‍ನಲ್ಲಿ ಏನಿದೆ?
ಪಿಎಸ್‍ಐ ಹಗರಣದಲ್ಲಿ ಕಾಂಗ್ರೆಸ್ ನಾಯಕರ ಅತ್ಯಾಪ್ತರ ಬಂಧನವಾಗಿದೆ. ಕಲಬುರ್ಗಿಯ ಕಾಂಗ್ರೆಸ್ ಮುಖಂಡನಿಗೆ ಸೇರಿದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಿಂದ ಪತ್ರಿಕೆ ಸೋರಿಕೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ದಂಧೆಯ ಹಣ ಸದಾಶಿವ ನಗರದ ಭವ್ಯ ಬಂಗಲೆಗೆ ರವಾನೆಯಾಗುತ್ತಿತ್ತೇ? ಭ್ರಷ್ಟಾಧ್ಯಕ್ಷರೇ ಏನು ಹೇಳುವಿರಿ ಇದಕ್ಕೆ?. ಇದನ್ನೂ ಓದಿ: ಪಕ್ಷದ ಎಲ್ಲಾ ಸ್ಥಾನಗಳಿಂದ ಸುನೀಲ್ ಜಾಖರ್, ಥಾಮಸ್‍ರನ್ನು ತೆಗೆದು ಹಾಕಿದ ಕಾಂಗ್ರೆಸ್

ಮಾಧ್ಯಮದವರ ಮುಂದೆ ಪ್ರಕರಣದ ತನಿಖಾಧಿಕಾರಿಯಂತೆ ವರ್ತಿಸುವ ಕಾಂಗ್ರೆಸ್ ನಾಯಕರು, ತನಿಖೆಗೆ ಸಹಕರಿಸುವಂತೆ ಪೊಲೀಸ್‌ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದಾಗ ಕಳ್ಳರಂತೆ ಹಿಂದೆ ಸರಿದ್ದೇಕೆ?

ಕಾಂಗ್ರೆಸ್‌ ನಾಯಕರ ಕಳ್ಳ-ಪೊಲೀಸ್ ಆಟದ ಹಿಂದೆ @DKShivakumar ಪಾತ್ರವಿರುವುದು ನಿಜವಲ್ಲವೇ?#CorruptionAndCONgress

— BJP Karnataka (@BJP4Karnataka) April 27, 2022

ಪಿಡಬ್ಲ್ಯೂಡಿ ಪತ್ರಿಕೆ ಲೀಕ್ ಹಿಂದೆಯೂ ಕಾಂಗ್ರೆಸ್ ಹಸ್ತವಿದೆ. ಭ್ರಷ್ಟನೊಬ್ಬ ಪಕ್ಷದ ಸಾರಥಿಯಾದರೆ ಇನ್ನೇನು ನಿರೀಕ್ಷಿಸಲು ಸಾಧ್ಯ?. ಮಾಧ್ಯಮದವರ ಮುಂದೆ ಪ್ರಕರಣದ ತನಿಖಾಧಿಕಾರಿಯಂತೆ ವರ್ತಿಸುವ ಕಾಂಗ್ರೆಸ್ ನಾಯಕರು, ತನಿಖೆಗೆ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದಾಗ ಕಳ್ಳರಂತೆ ಹಿಂದೆ ಸರಿದ್ದೇಕೆ? ಕಾಂಗ್ರೆಸ್ ನಾಯಕರ ಕಳ್ಳ-ಪೊಲೀಸ್ ಆಟದ ಹಿಂದೆ ಡಿ.ಕೆ ಶಿವಕುಮಾರ್ ಪಾತ್ರವಿರುವುದು ನಿಜವಲ್ಲವೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯಗಳಿಗೆ ಮೋದಿ ಮನವಿ

TAGGED:bjpcongressDK ShivakumarPSI Recruitment Scamಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಿಎಸ್‍ಐ ಹಗರಣಬಿಜೆಪಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Nelamangala KTM Bike Theft
Bengaluru City

ಸಾಲ ಮಾಡಿ ತೆಗೆದುಕೊಂಡಿದ್ದ KTM ಬೈಕ್ ಕಳ್ಳತನ

Public TV
By Public TV
8 minutes ago
US student
Latest

ನಮ್ಮ ಕಾಲೇಜಿನ ಮೇಲೆ ಬಾಂಬ್‌ ಹಾಕಿ: ನೆತನ್ಯಾಹುಗೆ ಕೇಳಿಕೊಂಡು ಪೋಸ್ಟ್‌ ಹಾಕಿದ್ದ ವಿದ್ಯಾರ್ಥಿನಿ ಬಂಧನ

Public TV
By Public TV
34 minutes ago
Iran America War
Latest

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ – ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಎಂದ ಇರಾನ್

Public TV
By Public TV
47 minutes ago
Tilak Varma
Cricket

ತಿಲಕ್‌ ವರ್ಮಾ 101, ಗುಜರಾತ್‌ 100 – ಸತತ 4 ಸೋಲಿನ ಬಳಿಕ ಮುಂಬೈಗೆ ವಿಜಯದ ತಿಲಕ

Public TV
By Public TV
9 hours ago
CEASEFIRE New
Latest

ಮಾತಾಡಿದ್ರೆ ಬಗೆಹರಿಯದೇ ಇರೋದೇನಿದೆ? – ಜಗತ್ತಿನ ಪ್ರಮುಖ ಕದನ ವಿರಾಮಗಳು

Public TV
By Public TV
10 hours ago
Inspiration Success story Jayashree Koppala Zomato Roti business 2
Bengaluru City

ಇದು ಅವಳ ಕಥೆ – ಕಷ್ಟಗಳಿಗೆ ಗೋಲಿಮಾರೋ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?