ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ವಿಕೃತ ಕಾಮಿ ಪ್ರತ್ಯಕ್ಷನಾಗಿದ್ದಾನೆ. ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ನಿಲಯದಲ್ಲಿ ಸೈಕೋ ಕಾಣಿಸಿಕೊಂಡಿದ್ದಾನೆ.
ಹುಡುಗಿಯರ ಒಳ ಉಡುಪುಗಳನ್ನ ಧರಿಸಿ ಅರೆ ನಗ್ನವಾಗಿ ಹಾಸ್ಟೆಲ್‍ನಲ್ಲಿ ಓಡುತ್ತಿರುವ ಸೈಕೋ ಹುಡುಗನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಡುಗಿಯರ ರೂಂಗಳನ್ನು ಕಿಟಕಿಯಿಂದ ಈತ ಇಣುಕಿ ನೋಡುತ್ತಿದ್ದು, ಹಾಸ್ಟೆಲ್ ವಿದ್ಯಾರ್ಥಿನಿಯರು ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.
ಮಹಾರಾಣಿ ಕಾಲೇಜಿಗೆ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿ ಭೇಟಿ ನೀಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
- Advertisement
ಇದನ್ನೂ ಓದಿ: ಬೆಂಗಳೂರಲ್ಲಿ ಸೈಕೋ ಕಾಟ- ಮಧ್ಯರಾತ್ರಿ ಕಿಟಕಿ ಇಣುಕಿ ನೋಡ್ತಾನೆ ಕಿರಾತಕ