Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾರ್ಚ್‌ 13ರಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ – ವೇಳಾಪಟ್ಟಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾರ್ಚ್‌ 13ರಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ – ವೇಳಾಪಟ್ಟಿ ಪ್ರಕಟ

Bengaluru City

ಮಾರ್ಚ್‌ 13ರಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ – ವೇಳಾಪಟ್ಟಿ ಪ್ರಕಟ

Public TV
Last updated: February 23, 2023 9:37 pm
Public TV
Share
1 Min Read
Schools
SHARE

ಬೆಂಗಳೂರು: ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education Department) ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಬ್ಲಿಕ್‌ ಪರೀಕ್ಷೆ (Public Exams) ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್‌ 13 ರಿಂದ 18ರ ವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್‌ 13ರಿಂದ 8ನೇ ತರಗತಿಗೆ ಹಾಗೂ ಮಾರ್ಚ್‌ 15 ರಿಂದ 5ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಪ್ರಾರಂಭವಾಗಲಿದೆ. ಇದನ್ನೂ ಓದಿ: Allah ಮೋದಿಯನ್ನು ನಮಗೆ ಕೊಡು, ಅವರೇ ನಮ್ಮ ದೇಶ ಆಳಲಿ: ದೇವರ ಮೊರೆಹೋದ ಪಾಕ್ ಪ್ರಜೆ

ಯಾವ ದಿನ-ಯಾವ ಪರೀಕ್ಷೆ?
8ನೇ ತರಗತಿಗೆ ಮಾರ್ಚ್ 13- ಪ್ರಥಮ ಭಾಷೆ, ಮಾರ್ಚ್ 14- ದ್ವೀತಿಯ ಭಾಷೆ, ಮಾರ್ಚ್ 15- ತೃತೀಯ ಭಾಷೆ, ಮಾರ್ಚ್ 16-ಗಣಿತ, ಮಾರ್ಚ್ 17-ವಿಜ್ಞಾನ, ಮಾರ್ಚ್ 18- ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

Schools Exam 1

5ನೇ ತರಗತಿಗೆ ಮಾರ್ಚ್ 15- ಪ್ರಥಮ ಭಾಷೆ, ಮಾರ್ಚ್ 16- ಗಣಿತ, ಮಾರ್ಚ್ 17- ಪರಿಸರ ಅಧ್ಯಯನ, ಮಾರ್ಚ್ 18- ದ್ವೀತಿಯ ಭಾಷೆಗೆ ಪರೀಕ್ಷೆ ನಡೆಯಲಿದೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
2 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
27 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
27 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
1 hour ago
RCB vs LSG
Bengaluru City

IPL: ನಾಳೆ ಬೆಂಗಳೂರಲ್ಲಿ ಆರ್‌ಸಿಬಿ vs ಎಲ್‌ಎಸ್‌ಜಿ‌ ಫೈಟ್‌ – ಭದ್ರತೆಗೆ 2 ಸಾವಿರ ಪೊಲೀಸರ ನಿಯೋಜನೆ

Public TV
By Public TV
1 hour ago
HIV
Latest

ಆಸ್ಪತ್ರೆಯಲ್ಲಿ ಸಿರಿಂಜ್‌ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?