Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನೋಪಕಾರಕ್ಕೆ ಸೋಷಿಯಲ್ ಮೀಡಿಯಾ ಬಳಕೆ-500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಸಿಕ್ತು ಉದ್ಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನೋಪಕಾರಕ್ಕೆ ಸೋಷಿಯಲ್ ಮೀಡಿಯಾ ಬಳಕೆ-500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಸಿಕ್ತು ಉದ್ಯೋಗ

Districts

ಜನೋಪಕಾರಕ್ಕೆ ಸೋಷಿಯಲ್ ಮೀಡಿಯಾ ಬಳಕೆ-500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಸಿಕ್ತು ಉದ್ಯೋಗ

Public TV
Last updated: June 26, 2019 8:04 am
Public TV
Share
1 Min Read
MYS Public Hero A
SHARE

ಮೈಸೂರು: ಸಾಮಾಜಿಕ ಜಾಲತಾಣಗಳು ಸಮಯ ಹಾಳು ಅಂತ ಹೇಳೋರೆ ಹೆಚ್ಚು. ಈ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಪ್ ಗ್ರೂಪ್‍ನಿಂದ 500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತೆ ಮಾಡಿದ್ದಾರೆ. ಈ ರೀತಿ ಉದ್ಯೋಗ ನೀಡುತ್ತಿರುವ ಮೈಸೂರಿನ ಅಚ್ಯುತಾನಂದ ಬಾಬು ಇವತ್ತಿನ ಪಬ್ಲಿಕ್ ಹೀರೋ.

ಮೈಸೂರಿನ ಟಿ.ಕೆ.ಲೇಔಟ್ ನಿವಾಸಿ ಅಚ್ಯುತಾನಂದ ಬಾಬು. ಖಾಸಗಿ ಕಂಪನಿಯಲ್ಲಿ ಎಚ್‍ಆರ್ ಆಗಿರುವ ಇವರು ‘ಉದ್ಯೋಗ ನಿಮಿತ್ತಂ’ ಅನ್ನೋ ವಾಟ್ಸಪ್ ಗ್ರೂಪ್ ಕ್ರಿಯೇಟ್ ಮಾಡಿದ್ದಾರೆ. 300ಕ್ಕೂ ಹೆಚ್ಚು ಕಂಪನಿಗಳ ಎಚ್‍ಆರ್‍ಗಳನ್ನು ಈ ಗ್ರೂಪ್‍ಗಳಲ್ಲಿ ಸೇರಿಸಿದ್ದಾರೆ. ಈ ಎಚ್‍ಆರ್ ಗಳೆಲ್ಲಾ ತಮ್ಮ ಕಂಪನಿಗೆ ಅಗತ್ಯವಿರುವ ಉದ್ಯೋಗಗಳ ಬಗ್ಗೆ ಈ ಗ್ರೂಪ್‍ನಲ್ಲಿ ಮಾಹಿತಿ ಹಂಚಿಕೊಳ್ಳುತ್ತಾರೆ. ಈ ಮಾಹಿತಿಯನ್ನು ಅಚ್ಯುತಾನಂದ ಅವರು ಉದ್ಯೋಗ ಆಕಾಂಕ್ಷಿಗಳ ಗ್ರೂಪ್‍ಗೆ ರವಾನಿಸುತ್ತಾರೆ.

Mys Public Hero

 

ಉದ್ಯೋಗ ಬೇಕಾಗಿರುವ 25ಕ್ಕೂ ಹೆಚ್ಚು ಗ್ರೂಪ್‍ಗಳಲ್ಲಿ 5 ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳಿದ್ದಾರೆ. ಈವರೆಗೆ 500ಕ್ಕೂ ಹೆಚ್ಚು ಜನ ಈ ಗ್ರೂಪ್‍ಗಳಲ್ಲಿನ ಮಾಹಿತಿಯಿಂದ ಉದ್ಯೋಗ ಪಡೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆ, ಶುಭಾಶಯಗಳ ವಿನಿಮಯ, ಸಮಾಜದ ಸ್ವಾಸ್ಥ್ಯ ಕೆಡಿಸುವ ಮೆಸೇಜ್‍ಗಳಿಗೆ ಸೀಮಿತವಾಗದೆ ಈ ರೀತಿಯಾಗಿ ಜನೋಪಕಾರಿ ಕಾರ್ಯಕ್ಕೂ ಬಳಸಿಕೊಳ್ಳಬಹುದು ಅನ್ನೋದನ್ನು ತೋರಿಸಿರೋ ಅಚ್ಯುತಾನಂದ ಬಾಬು ಮಾದರಿಯಾಗಿದ್ದಾರೆ.

TAGGED:jobmysuruPublic HeroPublic TVwhatsappಉದ್ಯೋಗಪಬ್ಲಿಕ್ ಟಿವಿಪಬ್ಲಿಕ್ ಹೀರೋಮೈಸೂರುವಾಟ್ಸಪ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
50 seconds ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
13 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?