Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ದಶಮಾನೋತ್ಸವ – ಕಾರವಾರ ನಗರ ಉದ್ಯಾನದಲ್ಲಿ ವನಮಹೋತ್ಸವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ದಶಮಾನೋತ್ಸವ – ಕಾರವಾರ ನಗರ ಉದ್ಯಾನದಲ್ಲಿ ವನಮಹೋತ್ಸವ

Districts

ಪಬ್ಲಿಕ್ ಟಿವಿ ದಶಮಾನೋತ್ಸವ – ಕಾರವಾರ ನಗರ ಉದ್ಯಾನದಲ್ಲಿ ವನಮಹೋತ್ಸವ

Public TV
Last updated: February 9, 2022 9:25 pm
Public TV
Share
2 Min Read
KWR VANAMAHOSTHVA 1
SHARE

ಕಾರವಾರ: ಪಬ್ಲಿಕ್ ಟಿ.ವಿ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಗರಸಭೆ ಉದ್ಯಾನವನ ಹಾಗೂ ರವೀಂದ್ರನಾಥ ಠಾಗೋರ್ ಕಡಲತೀರದ ಬಳಿ ಇರುವ ಮಕ್ಕಳ ಉದ್ಯಾನವನದಲ್ಲಿ ಇಂದು ಗಿಡ ನೆಡುವ ಮೂಲಕ ಆಚರಿಸಲಾಯಿತು.

KWR VANAMAHOSTHVA

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿದ್ದ ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್‌ನ ಸಂಸ್ಥಾಪಕರಾದ ಗಣೇಶ್ ಹರಿಕಾಂತ್ ಮಾತನಾಡಿ, ಪಬ್ಲಿಕ್ ಟಿ.ವಿ ಹತ್ತುವರ್ಷದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡು ಪ್ರಾಮಾಣಿಕತೆ ಉಳಿಸಿಕೊಂಡು ಬಂದಿದೆ. ಮೊಬೈಲ್ ಇದ್ದವರೇ ಇಂದು ವರದಿಗಾರರಾಗುತ್ತಿರುವ ದಿನಗಳಲ್ಲಿ ಮಾಧ್ಯಮ ತನ್ನತನ ಉಳಿಸಿಕೊಳ್ಳುವುದೇ ದೊಡ್ಡ ವಿಚಾರವಾಗಿದೆ. ಪಬ್ಲಿಕ್ ಟಿವಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತಸದ ವಿಚಾರ ಎಂದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಚೆಕ್ ನೀಡಿದ ಇಮ್ರಾನ್ ಪಾಷಾ

KWR VANAMHOSTHVA

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಆಧ್ಯಕ್ಷ ಡಾ.ನಿತಿನ್ ಪಿಕಳೆ ಮಾತನಾಡಿ, ವನಮಹೋತ್ಸವ ಆಚರಿಸುತ್ತಿರುವುದು ಸಂತಸದ ವಿಚಾರ, ಅರ್ಥಗರ್ಭಿತವಾಗಿ ವನ ಮಹೋತ್ಸವ ಆಚರಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Hijab Row – ಮಂಡ್ಯ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್‌

KWR VANAMOSTHVA

ಕಾರ್ಯಕ್ರಮಕ್ಕೆ ಆಗಮಿಸಿದ ಅಥಿತಿಗಳು ಹಾಗೂ ಹಿಂದೂ ಹೈಸ್ಕೂಲ್‍ನ ಮಕ್ಕಳು, ಪತ್ರಕರ್ತರು ನಗರದ ಉದ್ಯಾನವನದಲ್ಲಿ 300 ಗಿಡವನ್ನು ನೆಡುವ ಮೂಲಕ ಮನಮಹೋತ್ಸವಕ್ಕೆ ಮೆರುಗು ತಂದರು. ಈ ಗಿಡಗಳನ್ನು ವರ್ಷವಿಡೀ ರಕ್ಷಿಸಿ ಪಾಲನೆ ಮಾಡುವ ಜವಾಬ್ದಾರಿಯನ್ನು ಪಬ್ಲಿಕ್ ಟಿವಿ ಬಳಗ, ಕಾರವಾರ ನಗರಸಭೆ, ಜೀವಜಲ ಕಾರ್ಯಪಡೆ, ಶಿರಸಿ, ನೇತ್ರಾಣಿ ಅಡ್ವೆಂಚರ್ಸ್ ಮುರುಡೇಶ್ವರದವರು ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ‘ಜೈ ಶ್ರೀರಾಮ್’ ಎಂದ ಹುಡುಗರು – ‘ಅಲ್ಲಾಹು ಅಕ್ಬರ್’ ಎಂದ ವಿದ್ಯಾರ್ಥಿನಿ

KWR VANAMOSTHVA 1

ಕಾರವಾರ ನಗರಸಭೆ ಅಧ್ಯಕ್ಷರಾದ ಡಾ. ನಿತಿನ್ ಪಿಕಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅಥಿತಿಗಳಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್, ದಾಂಡೇಲಿ ವಿಭಾಗದ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಕಾಳಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪ್ರಾಭಾರ ಉಪ ಅರಣ್ಯ ಸಂರಕ್ಷಣಾಧಿಕಾರಿ. ಕಾರವಾರದ ಮರಿಯಾ ಕ್ರಿಸ್ತುರಾಜ, ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಅಥಿತಿಗಳಾಗಿ ನಗರಸಭೆ ಕಮಿಷನರ್ ಆರ್. ಪಿ ನಾಯ್ಕ್ ಕಾರವಾರ-ಅಂಕೋಲ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ನಾವಿ, ಜಿಲ್ಲಾ ಮೀನುಮಾರಾಟಗಾರರ ಫೆಡರೇಷನ್ ಅಧ್ಯಕ್ಷರಾದ ರಾಜು ತಾಂಡೇಲ್, ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಟಿ.ಬಿ ಹರಿಕಾಂತ್ ಇನ್ನಿತರರು ಉಪಸ್ಥಿತರಿದ್ದರು.

TAGGED:ಪಬ್ಲಿಕ್ ಟಿವಿವನಮಹೋತ್ಸವ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
8 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
12 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
37 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?