Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

Public TV
Last updated: June 17, 2019 1:37 pm
Public TV
Share
1 Min Read
IMPACKT copy
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆನ್‍ಲೈನ್ ಫುಡ್ ಆರ್ಡರ್ ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿತ್ತು. ಈ ಡರ್ಟಿ ಕಿಚನ್‍ಗಳ ಬಗ್ಗೆ ಇಂದು ಬೆಳಗ್ಗಿನಿಂದಲೇ ವಿಸ್ತೃತವಾದ ವರದಿ ಕೂಡ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಸಾರವಾದ ಬೆನ್ನಲ್ಲೇ ವಸಂತನಗರದ ವೈದ್ಯಾಧಿಕಾರಿಗಳು ಎಚ್ಚೆತ್ತು ದಾಳಿ ಮಾಡಿದ್ದಾರೆ.

Public Tv IMPACT copy 2ಬೆಂಗಳೂರಿನ ವಸಂತನಗರ ತಡ್ಕವಾಲಾ, ಬನ್ನೆರುಗಟ್ಟದ ಶುದ್ಧ್ ದೇಸಿ ಖಾನ, ಲೆಟ್ ನೈಟ್ ಕಿಚನ್‍ಗಳಿಂದ ಅರ್ಧ ಬೆಂಗಳೂರಿಗೆ ಫುಡ್ ಡೆಲಿವರಿ ಆಗುತ್ತಿತ್ತು. ಆದರೆ ಇಲ್ಲಿ ಸ್ವಚ್ಛತೆ ಅನ್ನೋದೇ ಇರಲಿಲ್ಲ. ಅದರಲ್ಲೂ ವಸಂತನಗರ ತಡ್ಕವಾಲಾ ಕಿಚನ್‍ನಲ್ಲಿ ಟಾಯ್ಲೆಟ್ ರೂಮಿನಲ್ಲಿ ಕಡಾಯಿ ಇಟ್ಟುಕೊಂಡು ಅಡುಗೆ ಮಾಡಲಾಗುತ್ತಿತ್ತು. ಇದೀಗ ಈ ಡರ್ಟಿ ಕಿಚನ್‍ನ ಮೇಲೆ ಪಾಲಿಕೆಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡೋ ಮುನ್ನ ಹುಷಾರ್

online a copy

ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ರೇಡ್ ಮಾಡಿ ವಸಂತನಗರದ ತಡ್ಕವಾಲಾ ಡರ್ಟಿ ಕಿಚನ್‍ಗೆ ಶಿವಾಜಿನಗರದ ಆರೋಗ್ಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ವಸಂತನಗರ ಹೆಲ್ತ್ ಇನ್ಸ್ ಪೆಕ್ಟರ್ ರೇಣುಕಾಂಬ, ಹಿರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಸಿಬ್ಬಂದಿ ಕೂಡ ಇದ್ದರು.

ದಾಳಿ ವೇಳೆ ಕಿಚನ್‍ನಲ್ಲಿ ಸಿಕ್ಕಿದ ಪ್ಲಾಸ್ಟಿಕ್ ಹಾಗೂ ಕೊಳೆತ ವಸ್ತುಗಳು, ಅವಧಿ ಮುಗಿದ ಚಿಲ್ಲಿ, ಟೊಮೆಟೋ ಸಾಸ್ ಮೊದಲಾದವುಗಳನ್ನು ವೈದ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈದ್ಯಾಧಿಕಾರಿಗಳ ದಾಳಿಯಿಂದ ಸಿಬ್ಬಂದಿ ಹೆದರಿದ್ದು, ಈ ಬಗ್ಗೆ ಮಾಹಿತಿ ತಿಳಿದರೂ ಕಿಚನ್ ಮಾಲೀಕ ಮಾತ್ರ ಸ್ಥಳಕ್ಕೆ ಬಂದಿಲ್ಲ.

TAGGED:bengalurudoctorsFood OrderonlinePublic TVraidSizeಆನ್‍ಲೈನ್ಪಬ್ಲಿಕ್ ಟಿವಿಫೂಡ್ ಆರ್ಡರ್ಬೆಂಗಳೂರುರೇಡ್ವೈದ್ಯಾಧಿಕಾರಿಗಳುಸೀಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
3 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
4 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
4 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
5 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
5 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?