Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ್ದ ಪರೀಕ್ಷಾ ಮೇಲ್ವಿಚಾರಕಿ ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ್ದ ಪರೀಕ್ಷಾ ಮೇಲ್ವಿಚಾರಕಿ ಅಮಾನತು

Bengaluru City

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ್ದ ಪರೀಕ್ಷಾ ಮೇಲ್ವಿಚಾರಕಿ ಅಮಾನತು

Public TV
Last updated: October 13, 2019 12:55 am
Public TV
Share
2 Min Read
collage
SHARE

– ಪಬ್ಲಿಕ್ ಟಿವಿ ವರದಿ ಉಲ್ಲೇಖಿಸಿ ತನಿಖೆಗೆ ಸಚಿವರಿಂದ ಸೂಚನೆ

ಬೆಂಗಳೂರು: ನರ್ಸಿಂಗ್ ಪರೀಕ್ಷೆಯಲ್ಲಿ ಪರೀಕ್ಷಾ ಮೇಲ್ವಿಚಾರಕಿಯೇ ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಾಯ ಮಾಡಿದ್ದ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಪರೀಕ್ಷಾ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಿದ್ದಾರೆ.

Public Tv IMPACT ಬೆಂಗಳೂರಿನ ರಾಜೀವ್ ಗಾಂಧಿ ಯೂನಿವರ್ಸಿಟಿಯ ಸರ್ಕಾರಿ ಶ್ರುಶೂಷಕ ಕಾಲೇಜಿನಲ್ಲಿ ಅಕ್ಟೋಬರ್ 4ರಂದು ನಡೆದ ಬಿಎಸ್‍ಸಿ (ಪೋಸ್ಟ್ ಬೇಸಿಕ್) ಪರೀಕ್ಷೆ ನಡೆದಿತ್ತು. ಈ ವೇಳೆ ಬೆಂಗಳೂರು ಮೆಡಿಕಲ್ ಸೆಂಟರ್ ವಿಕ್ಟೋರಿಯಾದಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸರೋಜಮ್ಮ, ಪರೀಕ್ಷಾ ಮೇಲ್ವಿಚಾರಕಿದ್ದರು. ಆದರೆ ಸರೋಜಮ್ಮ ಪರೀಕ್ಷಾ ಹಾಲ್‍ಗೆ ಪುಸ್ತಕ, ಉತ್ತರ ಪತ್ರಿಕೆ ವಿತರಣೆ ಮಾಡಿ ಸಿಕ್ಕಿಬಿದ್ದಿದ್ದರು. ಇದನ್ನೂ ಓದಿ:  ಪರೀಕ್ಷಾ ಮೇಲ್ವಿಚಾರಕಿಯಿಂದ್ಲೇ ಕಾಪಿ ಮಾಡಲು ಸಹಾಯ – ನರ್ಸಿಂಗ್ ಎಕ್ಸಾಂನಲ್ಲಿ ಕಾಸಿದ್ದವ್ರೇ ಬಾಸ್

Exam A

ಈ ಕುರಿತು ಪಬ್ಲಿಕ್ ಟಿವಿ ಶನಿವಾರ ವರದಿ ಪ್ರಸಾರ ಮಾಡಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಉಪ ಮುಖ್ಯಮಂತ್ರಿ, ವೈದ್ಯಕೀಯ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಈ ಸಂಬಂಧ ತನಿಖೆ ನಡೆಸಲು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಿದ್ದರು. ನಿರ್ದೇಶಕರು ಪಬ್ಲಿಕ್ ಟಿವಿ ವರದಿಯನ್ನು ಉಲ್ಲೇಖಿಸಿ ಸರೋಜಮ್ಮ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಿ ಮೂರು ದಿನದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ಸರೋಜಮ್ಮ, ದುಡ್ಡು ಪಡೆದು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲೇ ಪುಸ್ತಕ ಮತ್ತು ಉತ್ತರ ಪತ್ರಿಕೆ ಕೊಟ್ಟು ಕಾಪಿ ಮಾಡಿಸಿದ್ದರು. ನೌಕರಿಯಲ್ಲಿ ಇರೋರು ಕೆಲವೊಮ್ಮೆ ಪ್ರಮೋಶನ್, ಸರ್ಟಿಪಿಕೇಟ್‍ಗಾಗಿ ಸರ್ಕಾರಿ ಶ್ರುಶೂಷಕರ ಕಾಲೇಜಿನಲ್ಲಿ ಬಿಎಸ್‍ಸಿ ಎಕ್ಸಾಂ ಬರೆಯುತ್ತಾರೆ. ಇದನ್ನೇ ಬಂಡವಾಳವಾಗಿ ಇಟ್ಟುಕೊಂಡ ಕೆಲವರು ಇದರಿಂದ ದುಡ್ಡು ಮಾಡಲು ಹೊರಟ್ಟಿದ್ದಾರೆ.

ಈ ಹಿಂದೆ ಈ ಪರೀಕ್ಷೆಗಳಲ್ಲಿ ಅವ್ಯವಹಾರ ನಡೆದಿರೋದಕ್ಕೆ, ಪರೀಕ್ಷಾ ಹಾಲ್‍ನಲ್ಲಿ ವೆಬ್ ಸ್ಕ್ರೀನಿಂಗ್ ಹಾಕಲಾಗಿತ್ತು. ಅದನ್ನು ಕೂಡ ಆಫ್ ಮಾಡಿ ಈ ಕಳ್ಳಾಟಗಳನ್ನು ನಡೆಸಲಾಗುತ್ತಿದೆ ಎನ್ನಲಾಗಿದೆ. ಕ್ಯಾಮೆರಾ ಕಣ್ಣು ಗಮನಿಸುತ್ತಿದೆ ಎಂದು ಗೊತ್ತಿದ್ದರೂ ಖುಲ್ಲಾಂ ಖುಲ್ಲಾಂ ಪುಸ್ತಕಗಳನ್ನು ಎಕ್ಸಾಂ ಹಾಲ್‍ನಲ್ಲಿ ಹಂಚೋದರ ಹಿಂದೆ ದೊಡ್ಡವರ ಕೃಪಕಟಾಕ್ಷ ಇದೆ. ಇದರಲ್ಲಿ ಎಲ್ಲರಿಗೂ ಪಾಲು ಇದೆ ಎಂಬ ಆರೋಪ ಕೇಳಿ ಬಂದಿತ್ತು.

TAGGED:bengalurucopyexam invigilatorExaminationPublic TVRajiv Gandhi Universityಕಾಪಿಪಬ್ಲಿಕ್ ಟಿವಿಪಬ್ಲಿಕ್ ಟಿವಿ ಇಂಪ್ಯಾಕ್ಟ್ರಾಜೀವ್ ಗಾಂಧಿ ಯೂನಿರ್ವಸಿಟಿ
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

Bus hits woman at Lakshmeshwara bus stand woman dies
Districts

ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಬಸ್ ಡಿಕ್ಕಿ – ಚಿಕಿತ್ಸೆ ಫಲಿಸದೇ ಮಹಿಳೆ‌ ಸಾವು

Public TV
By Public TV
4 minutes ago
Sharanu Salagar
Bidar

ಮದ್ಯ ಮಾರಾಟ ಬಂದ್ ಮಾಡುವಂತೆ ಶರಣು ಸಲಗರ್ ಮುಂದೆ ಮಹಿಳೆಯರ ಕಣ್ಣೀರು

Public TV
By Public TV
19 minutes ago
Rass Laffan
Latest

ವಿಶ್ವದ ಅತಿ ದೊಡ್ಡ LNG ಘಟಕ ದುರಸ್ತಿಗೆ 5 ವರ್ಷ ಬೇಕು!

Public TV
By Public TV
51 minutes ago
KPSC
Bengaluru City

KPSC ಅಕ್ರಮ ಆರೋಪ – ಪರೀಕ್ಷಾ ನಿಯಂತ್ರಕ ಎತ್ತಂಗಡಿ

Public TV
By Public TV
51 minutes ago
DK Shivakumar GBA Meeting MLAs Bengaluru 2
Bengaluru City

ಬೆಂಗಳೂರಿನಲ್ಲಿ ಬೀದಿ ವ್ಯಾಪಾರಕ್ಕೆ ಅನುಮತಿ ಇಲ್ಲ, ಹಳೇ ವಾಹನ ನಿಂತರೆ ಟೋಯಿಂಗ್‌: ಡಿಕೆಶಿ

Public TV
By Public TV
2 hours ago
SUPREME COURT SIDDARAMAIAH
Bengaluru City

ಸಿಎಂ ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?