Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್- KRSಗೆ ಅಕ್ರಮವಾಗಿ ಅಳವಡಿಸಿದ್ದ ಮೋಟಾರ್‌ಗೆ ಕರೆಂಟ್ ಕಟ್, ಪಂಪ್ ಸೀಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ಇಂಪ್ಯಾಕ್ಟ್- KRSಗೆ ಅಕ್ರಮವಾಗಿ ಅಳವಡಿಸಿದ್ದ ಮೋಟಾರ್‌ಗೆ ಕರೆಂಟ್ ಕಟ್, ಪಂಪ್ ಸೀಜ್

Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್- KRSಗೆ ಅಕ್ರಮವಾಗಿ ಅಳವಡಿಸಿದ್ದ ಮೋಟಾರ್‌ಗೆ ಕರೆಂಟ್ ಕಟ್, ಪಂಪ್ ಸೀಜ್

Public TV
Last updated: March 1, 2024 12:27 pm
Public TV
Share
1 Min Read
KRS DAM WATER
SHARE

ಮಂಡ್ಯ: ಅತ್ತ ಬೆಂಗಳೂರಿನಲ್ಲಿ ಜೀವಜಲಕ್ಕೆ ಹಾಹಾಕಾರ, ಇತ್ತ ಕಾವೇರಿ ಒಡಲಿಗೆ ಪ್ರಭಾವಿಗಳಿಂದ ಕನ್ನ ಹಾಕಲಾಗುತ್ತಿದೆ. ಅಂತೆಯೇ ಅಕ್ರಮವಾಗಿ ಕೆಆರ್ ಎಸ್ ಡ್ಯಾಂಗೆ (KRS Dam Mandya) ಮೋಟಾರ್ ಅಳವಡಿಕೆ ಮಾಡಿರುವ ಸುದ್ದಿಯನ್ನು ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಇಂಪ್ಯಾಕ್ಟ್ ಆಗಿದೆ.

KRS DAM WATER 1

ಪಬ್ಲಿಕ್ ಟಿವಿ ವರದಿ ಮಾಡಿದ ಬೆನ್ನಲ್ಲೇ ನೀರಾವರಿ ನಿಗಮದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಇಇ ಕಿಶೋರ್ ಸ್ಥಳಕ್ಕೆ ಭೇಟಿ ನೀಡಿ ನೀಡಿ ಕಾವೇರಿ ನೀರಿಗೆ ಹಾಕಿದ್ದ ಮೋಟಾರ್‍ಗೆ ಹಾಕಲಾಗಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಬಳಿಕ ಕೆಇಬಿ ಅಧಿಕಾರಿಗಳು ವಿದ್ಯುತ್ ವೈಯರ್ ವಶಪಡಿಸಿಕೊಂಡರು. ನೀರಿನಲ್ಲಿದ್ದ ಮೋಟಾರ್ ಅನ್ನು ಹೊರ ತೆಗೆದು ಪೈಪ್‍ಗಳನ್ನು ಕೂಡ ವಶಕ್ಕೆ ಪಡೆದುಕೊಂಡರು. ಇದನ್ನೂ ಓದಿ: ಕಾಂಗ್ರೆಸ್ ಸಮಾವೇಶಕ್ಕೆ KSRTC ಬಸ್ ನಿಯೋಜನೆ – ಪರೀಕ್ಷೆಗೆ ತೆರಳಲು ಪಿಯು ವಿದ್ಯಾರ್ಥಿಗಳ ಪರದಾಟ

Public Tv IMPACT copy 2 ಏನಿದು ಪ್ರಕರಣ..?: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್ ಡ್ಯಾಂ ಹಿನ್ನೀರಿಗೆ ಹೊಂದಿಕೊಂಡಂತೆ ಎರಡು ಫಾರ್ಮ್ ಹೌಸ್‍ಗಳಿವೆ. ಈ ಫಾರ್ಮ್ ಹೌಸ್‍ಗೆ ಅಕ್ರಮವಾಗಿ ಮೋಟಾರ್ ಅಳವಡಿಸಿ ನೀರು ಸರಬರಾಜು ಮಾಡಲಾಗುತ್ತಿತ್ತು. ಸುಮಾರು 200 ಮೀಟರ್ ಪೈಪ್ ಅಳವಡಿಸಿಕೊಂಡು ಡ್ಯಾಂ ಭದ್ರತಾ ಪಡೆ ಸಿಬ್ಬಂದಿ ಕಣ್ತಪ್ಪಿಸಿ ಅಕ್ರಮ ಎಸಗಲಾಗುತ್ತಿತ್ತು. ಕುಡಿಯುವ ನೀರಿಗೆ ಸಮಸ್ಯೆ ಇದ್ದರೂ ಕದ್ದು ಫಾರ್ಮ್ ಹೌಸ್ ಗೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಈ ಮೂಲಕ ಪ್ರಭಾವಿಗಳು ಭತ್ತ ಸೇರಿದಂತೆ ವಿವಿಧ ಬೆಳೆ ಬೆಳೆಯುತ್ತಿದ್ದರು. ಈ ಬಗ್ಗೆ ಸ್ಥಳಿಯರು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

KRS DAM

ಫಾರ್ಮ್ ಹೌಸ್ ಮಾಲೀಕರ ಪ್ರಭಾವಕ್ಕೆ ಮಣಿದು ಕಣ್ಮುಚ್ಚಿ ಕುಳಿತದ್ದಾರೆಂದು ಸ್ಥಳೀಯರು ಪಬ್ಲಿಕ್ ಟಿವಿ ಮುಂದೆ ಆರೋಪ ಮಾಡಿದ್ದಾರೆ. ಅಕ್ರಮವಾಗಿ ಡ್ಯಾಂಗೆ ಮೋಟಾರ್ ಅಳವಡಿಸಿರುವವರ ವಿರುದ್ಧ ತತಕ್ಷಣ ಕ್ರಮ ಕೈಗೊಳ್ಳಬೇಕು, ಅಲ್ಲದೇ ಈ ಸಂಬಂಧ ಪ್ರಕರಣ ದಾಖಲಿಸುವಂತೆ ಸಾರ್ವಜನಿಕರ ಒತ್ತಾಯ ಮಾಡಿದ್ದಾರೆ. ಈ ಸುದ್ದಿಯನ್ನು ಪಬ್ಲಿಕ್ ಟಿವಿ ಇಂದು ಬೆಳಗ್ಗೆ ಬಿತ್ತರಿಸಿತ್ತು.

TAGGED:krsmandyawaterಕೆಆರ್‍ಎಸ್ನೀರುಮಂಡ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
57 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
1 hour ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
2 hours ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
3 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?