Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಅಂಧತ್ವದ ಶಾಪದಲ್ಲಿದ್ದ ಕುಟುಂಬಕ್ಕೆ ಮಿಡಿದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಅಂಧತ್ವದ ಶಾಪದಲ್ಲಿದ್ದ ಕುಟುಂಬಕ್ಕೆ ಮಿಡಿದ ಸರ್ಕಾರ

Latest

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಅಂಧತ್ವದ ಶಾಪದಲ್ಲಿದ್ದ ಕುಟುಂಬಕ್ಕೆ ಮಿಡಿದ ಸರ್ಕಾರ

Public TV
Last updated: December 14, 2019 10:29 pm
Public TV
Share
1 Min Read
rcr drushti dosha Main
SHARE

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೆಡಗಿನಾಳ ಗ್ರಾಮದ ಅಂಧ ಕುಟುಂಬದ ಕರುಣಾಜನಕ ಸ್ಥಿತಿಗೆ ಕೊನೆಗೂ ಸರ್ಕಾರ ಮಿಡಿದಿದೆ. 18 ವರ್ಷ ತಲುಪುತ್ತಿದ್ದಂತೆ ಅಂಧತ್ವಕ್ಕೆ ಜಾರುವ ಸುರೇಶ್, ಬಸ್ಸಮ್ಮ ದಂಪತಿ ಕುಟುಂಬ ಸದಸ್ಯರ ಕುರಿತು ಪಬ್ಲಿಕ್ ಟಿವಿ ವರದಿಯನ್ನು ಪ್ರಸಾರ ಮಾಡಿತ್ತು. ಈಗ ವರದಿಯಿಂದ ಎಚ್ಚೆತ್ತಿರುವ ಸರ್ಕಾರ ಕುಟುಂಬಸ್ಥರ ಸಹಾಯಕ್ಕೆ ಮುಂದಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್. ಮಣಿವಣ್ಣನ್ ಸಹಾಯಕ್ಕೆ ಮುಂದಾಗಿದ್ದಾರೆ.

Public Tv IMPACTರಾಯಚೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ ಗ್ರಾಮಕ್ಕೆ ಭೇಟಿ ನೀಡಿ ವಸ್ತು ಸ್ಥಿತಿಯ ವರದಿ ಸಲ್ಲಿಸಿದ್ದಾರೆ. ವರದಿ ಪಡೆದಿರುವ ಕ್ಯಾ.ಮಣಿವಣ್ಣನ್ ಕುಟುಂಬಕ್ಕೆ ಆಶ್ರಯ ಮನೆ ಒದಗಿಸಿಕೊಡುವಂತೆ ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ ಅವರಿಗೆ ನಿರ್ದೇಶನ ನೀಡಲಾಗುವುದು. ಈ ಕುಟುಂಬದ ಯಾವುದೇ ಸದಸ್ಯರು ನೌಕರಿ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಲ್ಲಿ ಅದನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 18 ವರ್ಷವಷ್ಟೇ ಈ ಕುಟುಂಬಸ್ಥರ ಕಣ್ಣಿನ ದೃಷ್ಟಿ ಆಯುಷ್ಯ

rcr drushti dosha 2

ಈಗಾಗಲೇ ದೃಷ್ಟಿ ಕಳೆದುಕೊಂಡಿರುವ ಕುಟುಂಬದ ಮಗಳು ಜ್ಯೋತಿ ಹಾಗೂ ದೃಷ್ಟಿ ಕಳೆದುಕೊಳ್ಳುತ್ತಿರುವ 14 ವರ್ಷದ ನವೀನ್‍ಗೆ ದೃಷ್ಟಿ ಮರುಕಳಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲು ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಒಪ್ಪಿಕೊಂಡಿದೆ. ಹೀಗಾಗಿ ಅವರನ್ನು ರಾಯಚೂರಿನಿಂದ ಕರೆದೊಯ್ಯಲು ಹಟ್ಟಿ ಚಿನ್ನದ ಗಣಿ ಕಂಪನಿಗೆ ವಾಹನದ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ. ಮುಖ್ಯವಾಗಿ ಕುಟುಂಬಕ್ಕೆ ಒದಗಿಸಿಕೂಡಬೇಕಾದ ಸೌಲಭ್ಯಗಳ ಬಗ್ಗೆ ಗಮನಹರಿಸಿ ವರದಿ ನೀಡಲು ನೋಡೆಲ್ ಅಧಿಕಾರಿ ಒಬ್ಬರನ್ನೂ ನಿಯೋಜಿಸಲಾಗುವುದು ಎಂದು ಕ್ಯಾ.ಮಣಿವಣ್ಣನ್ ಮಾಹಿತಿ ನೀಡಿದ್ದಾರೆ.

ಕುಟುಂಬಕ್ಕೆ ಆರ್ಥಿಕ ನೆರವು ನೀಡ ಬಯಸುವವರು ಕುಟುಂಬದ ಸದಸ್ಯ ನವೀನ್ ಕುಮಾರ ಬ್ಯಾಂಕ್ ಖಾತೆಗೆ ಸಹಾಯ ಮಾಡಬಹುದಾಗಿದೆ. ಬ್ಯಾಂಕ್ ಖಾತೆ ವಿವರ ಇಂತಿದೆ: ನವೀನ್ ಕುಮಾರ. ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್, ಖಾತೆ ಸಂಖ್ಯೆ: 10964101048247, ಐಎಫ್‌ಎಸ್‌ಸಿ: PKGB0010964 ಕಳುಹಿಸಿಕೊಡಬಹುದಾಗಿದೆ ಎಂದು ನೋಡೆಲ್ ಅಧಿಕಾರಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಹೆಚ್.ಜಿ ತಿಳಿಸಿದ್ದಾರೆ.

rcr drushti dosha 3

TAGGED:Blindness ProblemGovernment helppoor familyPublic TVPublic TV Impactraichurಅಂಧತ್ವಪಬ್ಲಿಕ್ ಟಿವಿಪಬ್ಲಿಕ್ ಟಿವಿ ಇಂಪ್ಯಾಕ್ಟ್ರಾಯಚೂರುಸರ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Bengaluru should become the capital of agricultural technology like IT Siddaramaiah
Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
By Public TV
5 minutes ago
Arvind Kejriwal 1
Latest

ಚಡ್ಡಾ ಜೊತೆ ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು – ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
11 minutes ago
Sai Sudharsan
Cricket

ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್

Public TV
By Public TV
51 minutes ago
Chikkamagaluru Rain
Chikkamagaluru

ಚಿಕ್ಕಮಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ

Public TV
By Public TV
2 hours ago
CET Exam Janiwara
Bengaluru City

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕೇಸ್ – ಮಡಿವಾಳ ಪೊಲೀಸರಿಂದ ಮೂವರ ಬಂಧನ

Public TV
By Public TV
2 hours ago
R Ashok 3
Bengaluru City

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸುವ ಘಟನೆ ಕೊನೆಯಾಗಲಿ, ಇದು ಕಾಂಗ್ರೆಸ್‌ನ ಕುಮ್ಮಕ್ಕಿನಿಂದ ನಡೆದ ಘಟನೆ: ಆರ್‌.ಅಶೋಕ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?