Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
Last updated: March 8, 2026 12:43 pm
Public TV
Share
1 Min Read
shashikala nari narayani
SHARE

ಸಾಧನೆಗೆ ವಯಸ್ಸು ಅಥವಾ ಗಂಡು ಹೆಣ್ಣೆಂಬ ಬೇಧ ಇಲ್ಲವೇ ಇಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಸಾಹಸಿ ಉದ್ಯಮಿ. ಇಂದು ಕರ್ನಾಟಕದೊಳಗಷ್ಟೇ ಅಲ್ಲದೇ, ಹೊರರಾಜ್ಯಗಳಲ್ಲೂ ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆ (Shashi Soaps And Detergents) ಸದ್ದು ಮಾಡುತ್ತಿದೆ ಎಂದರೆ ಅದಕ್ಕೆ ಕಾರಣ ಶ್ರೀಮತಿ ಶಶಿಕಲಾ ಇ.ಆರ್.

ದಾವಣಗೆರೆಯ ಮಹಾರಾಜ ಸೋಪ್ ಇಂಡಸ್ಟ್ರಿಯ ನಿರ್ದೇಶಕಿಯಾಗಿರುವ ಶಶಿಕಲಾ (Shashikala) ಅವರು ರಾಜ್ಯದ ಯಶಸ್ವಿ ಮಹಿಳಾ ಉದ್ಯಮಿ. ರಾಜ್ಯದಲ್ಲಿ ಸೋಪ್ ಉತ್ಪನ್ನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ತಮ್ಮ ಸಂಸ್ಥೆಯಲ್ಲಿ ನೂರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ಇವರ ಸಂಸ್ಥೆಯ ಉತ್ಪನ್ನಗಳು ಮನೆ ಮಾತಾಗಿವೆ. ಇಷ್ಟೆಲ್ಲಾ ಸಾಧನಗೈದಿರೋ ಶಶಿಕಲಾ ಅವರು ತಮ್ಮ ಯಶೋಗಾಥೆಯಿಂದ ಪ್ರೇರಿತರಾದ ಮಹಿಳೆಯರಿಗೆ ಪ್ರೋತ್ಸಾಹಿಸಲು ತರಬೇತಿ ಮತ್ತು ಸಮಾಲೋಚನೆ ನಡೆಸುತ್ತಾರೆ. ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

shashikala nari narayani 1

ಸೋಪ್ ಉದ್ಯಮದಲ್ಲಿ 25 ವರ್ಷ ಅನುಭವ ಹೊಂದಿರುವ ಶಶಿಕಲಾ ಅವರು ಮೋಟಿವೇಷನಲ್ ಸ್ಪೀಕರ್ ಕೂಡ ಹೌದು. ಯಶಸ್ವಿ ಉದ್ಯಮಿ ಶಶಿಕಲಾ ಅವರಿಗೆ ಮಹಿಳಾ ದಿನಾಚರಣೆಯ ಈ ವಿಶೇಷ ಸಂದರ್ಭದಲ್ಲಿ ನಾರಿ ನಾರಾಯಣಿ ಪ್ರಶಸ್ತಿ ನೀಡಿ ಗೌರವಿಸಲು ಪಬ್ಲಿಕ್ ಟಿವಿ ಹರ್ಷಿಸುತ್ತದೆ.

ಪಬ್ಲಿಕ್‌ ಟಿವಿ (Public TV) ಸಹಯೋಗದಲ್ಲಿ ಎಕ್ಸೆಲ್‌ ಅಕಾಡೆಮಿಕ್ಸ್‌ ಪ್ರಸ್ತುತ ಪಡಿಸುವ ‘ನಾರಿ ನಾರಾಯಣಿ-2026’ (Nari Narayani 2026 Award) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಲ್ಲಿ ನಡೆಯಿತು. ಸಾಧಕಿಯರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಮಾತನಾಡಿ, ‘ನಾರಿ ನಾರಾಯಣಿ’ ರೂಪುಗೊಂಡ ಉದ್ದೇಶವೇ ನಮ್ಮ ಮಹಿಳೆಯರ ಯಶಸ್ಸನ್ನು ಗುರುತಿಸಬೇಕೆಂದು. ಐದು ವರ್ಷದಿಂದ ಬಹಳ ಅದ್ಭುತವಾಗಿ ನಡೆದುಕೊಂಡು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

TAGGED:H.R RanganathInternational Women's Day Nari Narayani AwardNari Narayani Award 2026Public TVshashi soaps and detergentsshashikalaನಾರಿ ನಾರಾಯಣಿಪಬ್ಲಿಕ್ ಟಿವಿಶಶಿಕಲಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

2 rupees per 1 kg watermelon price drops due to iran war bidar farmers 2
Bidar

ಇರಾನ್‌ ಯುದ್ಧ| 2 ರೂಪಾಯಿಗೆ ಕುಸಿದ ಕಲ್ಲಂಗಡಿ

Public TV
By Public TV
31 minutes ago
Lakshmi Naik
Districts

ರೀಲ್ಸ್‌ನಲ್ಲಿ ಹವಾ ಮಾಡಿದ್ದ ʻಲಕ್ಷ್ಮಿ ಅಜ್ಜಿʼ ನಿಧನ

Public TV
By Public TV
43 minutes ago
RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
1 hour ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
1 hour ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
1 hour ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?