Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
Last updated: March 8, 2026 12:18 pm
Public TV
Share
1 Min Read
nari narayani mahadevamma
SHARE

ಸ್ಮಶಾನ, ಮಾನವನ ಜೀವನದ ಕಟ್ಟ ಕಡೆಯ ನಿಲ್ದಾಣ. ಸ್ಮಶಾನ ಎಂದರೆ ಭಯಪಡುವವರೇ ಹೆಚ್ಚು. ಅಂತಹವರ ಮಧ್ಯೆ ಇಲ್ಲೊಬ್ಬ ದಿಟ್ಟ ಮಹಿಳೆ 20 ವರ್ಷಗಳಿಂದ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಾವಿರಾರು ಅನಾಥ ಶವಗಳಿಗೆ ಮುಕ್ತಿ ಕೊಟ್ಟಿದ್ದಾರೆ. ಅನಾಥ ಶವಗಳ ಮುಕ್ತಿದಾತೆ ಎನಿಸಿಕೊಂಡಿದ್ದಾರೆ

ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬರಿಗೂ ಗೌರವಯುತ ಹಾಗೂ ಸಂಪ್ರದಾಯಬದ್ಧ ಅಂತ್ಯಸಂಸ್ಕಾರ ಸಿಗಬೇಕು ಎಂಬ ನಂಬಿಕೆ ಎಲ್ಲ ಧರ್ಮಗಳಲ್ಲೂ ಇದೆ. ಆದರೆ, ಅನಾಥ ಶವಗಳಿಗೆ ಮುಕ್ತಿ ಕರುಣಿಸೋರು ಯಾರು ಈ ಪ್ರಶ್ನೆಗೆ ಉತ್ತರ ಬೆಂಗಳೂರಿನ ನಿಸ್ವಾರ್ಥ ಸೇವಕಿ ಮಹದೇವಮ್ಮ (Mahadevamma). ಇದನ್ನೂ ಓದಿ: ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

mahadevamma nari narayani

ಈವರೆಗೂ ಸಾವಿರಾರು ಅನಾಥ ಶವಗಳಿಗೆ ಮುಕ್ತಿ ಕೊಟ್ಟಿದ್ದಾರೆ ಮಹದೇವಮ್ಮ. ತನ್ನ ಸ್ವಂತ ಖರ್ಚಿನಲ್ಲೇ ಗೌರವಯುತ ಸಂಸ್ಕಾರವನ್ನು ನೀಡುತ್ತಿದ್ದಾರೆ. ಮನೆಯ ಹೊಣೆ ಹೊರಲು 2006 ರಲ್ಲಿ ಪೀಣ್ಯ ವಿದ್ಯುತ್ ಚಿತಾಗಾರದಲ್ಲಿ ಆಪರೇಟರ್ ಅಗಿ ಕೆಲಸಕ್ಕೆ ಸೇರಿಕೊಂಡರು ಮಹದೇವಮ್ಮ. ಸ್ಮಶಾನಕ್ಕೆ ಅನಾಥ ಆಶ್ರಮ, ಪೋಲಿಸ್ ಇಲಾಖೆಯಿಂದ ಸಾಲು ಸಾಲು ಅನಾಥ ಶವಗಳು ಬರುತ್ತಿದ್ದವು. ಹಿಂದು ಮುಂದು ಅಂತಾ ಯಾರು ಇರಲಿಲ್ಲ. ಅಂಥ ಅನಾಥ ಶವಗಳಿಗೆ ತಮ್ಮ ಸ್ವಂತ ಖರ್ಚಿನಲ್ಲೇ ಗೌರವಯುತ ಅಂತ್ಯಸಂಸ್ಕಾರವನ್ನ ನೇರವೇರಿಸಿದ್ದಾರೆ. 20 ವರ್ಷಗಳ ಸೇವೆಯಲ್ಲಿ ಸಾವಿರಾರು ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಅನಾಥ ಶವಗಳ ಮುಕ್ತಿದಾತೆಗೆ ಮಹಿಳಾ ದಿನಾಚರಣೆಯ ಈ ವಿಶೇಷ ಸಂದರ್ಭದಲ್ಲಿ ನಾರಿ ನಾರಾಯಣಿ ಪ್ರಶಸ್ತಿ ನೀಡಿ ಗೌರವಿಸಲು ಪಬ್ಲಿಕ್ ಟಿವಿ ಹರ್ಷಿಸುತ್ತದೆ.

ಪಬ್ಲಿಕ್‌ ಟಿವಿ (Public TV) ಸಹಯೋಗದಲ್ಲಿ ಎಕ್ಸೆಲ್‌ ಅಕಾಡೆಮಿಕ್ಸ್‌ ಪ್ರಸ್ತುತ ಪಡಿಸುವ ‘ನಾರಿ ನಾರಾಯಣಿ-2026’ (Nari Narayani 2026 Award) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಲ್ಲಿ ನಡೆಯಿತು. ಸಾಧಕಿಯರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ (H.R.Ranganath) ಅವರು ಮಾತನಾಡಿ, ‘ನಾರಿ ನಾರಾಯಣಿ’ ರೂಪುಗೊಂಡ ಉದ್ದೇಶವೇ ನಮ್ಮ ಮಹಿಳೆಯರ ಯಶಸ್ಸನ್ನು ಗುರುತಿಸಬೇಕೆಂದು. ಐದು ವರ್ಷದಿಂದ ಬಹಳ ಅದ್ಭುತವಾಗಿ ನಡೆದುಕೊಂಡು ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಹಿಳಾ ದಿನಾಚರಣೆ: ಪಬ್ಲಿಕ್‌ ಟಿವಿಯಿಂದ ಸಾಧಕಿಯರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ

TAGGED:H.R RanganathMahadevammaNari Narayani Award 2026Public TVWomen's Day 2026ನಾರಿ ನಾರಾಯಣಿ ಪ್ರಶಸ್ತಿಪಬ್ಲಿಕ್ ಟಿವಿಮಹದೇವಮ್ಮಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
27 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
37 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
51 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
2 hours ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?