Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶನಿವಾರ ವಿದ್ಯಾಮಂದಿರಕ್ಕೆ ಚಾಲನೆ – ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಶನ್‌ ಎಕ್ಸ್‌ಪೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶನಿವಾರ ವಿದ್ಯಾಮಂದಿರಕ್ಕೆ ಚಾಲನೆ – ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಶನ್‌ ಎಕ್ಸ್‌ಪೋ

Bengaluru City

ಶನಿವಾರ ವಿದ್ಯಾಮಂದಿರಕ್ಕೆ ಚಾಲನೆ – ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಶನ್‌ ಎಕ್ಸ್‌ಪೋ

Public TV
Last updated: November 11, 2022 6:20 pm
Public TV
Share
2 Min Read
public tv vidhyamandira
SHARE

ಬೆಂಗಳೂರು:  ಪಬ್ಲಿಕ್‌ ಟಿವಿ ಆಯೋಜಿಸುತ್ತಿರುವ ವಿದ್ಯಾಮಂದಿರ-2022(Vidhya Mandira) ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಷನ್ ಎಕ್ಸ್‌ಪೋಗೆ(PG Education Expo) ಶನಿವಾರ ಚಾಲನೆ ಸಿಗಲಿದೆ.

ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ʼವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ಚಾಲನೆ ಸಿಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥ್‍ನಾರಾಯಣ್, ಬಿಜಿಎಸ್ ಸಂಸ್ಥೆ ಎಂಡಿ ಪ್ರಕಾಶನಾಥ ಸ್ವಾಮೀಜಿ, ರೇವಾ ವಿವಿ ಪ್ರೋ-ಚಾನ್ಸಲರ್ ಉಮೇಶ್ ಎಸ್ ರಾಜು, ಪ್ರೋ ವಿಸಿ ವಿದ್ಯಾಶಂಕರ ಶೆಟ್ಟಿ, ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಡಿಕೆ ಮೋಹನ್ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.VIDYA MANDIRA PUBLIC TV 3

ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ 36ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳು ಭಾಗವಹಿಸುತ್ತಿವೆ. ಡಿಗ್ರಿ ನಂತ್ರ ಏನುಮಾಡಬೇಕು? ಯಾವ ಕೋರ್ಸ್? ಯಾವ ಕಾಲೇಜ್ ಆಯ್ಕೆ ಮಾಡಿಕೊಳ್ಳಬಹುದು? ಹೀಗೆ ಹಲವು ಅನುಮಾನಗಳಿಗೆ ಪೋಷಕರು, ವಿದ್ಯಾರ್ಥಿಗಳು ಇಲ್ಲಿ ಉತ್ತರ ಕಂಡುಕೊಳ್ಳಬಹುದಾಗಿದೆ.

ಹಲವು ವಿಚಾರಗಳ ಬಗ್ಗೆ ವಿಷಯ ತಜ್ಞರಿಂದ ವಿಶೇಷ ಸೆಮಿನಾರ್ ಇರುತ್ತದೆ. ಶೈಕ್ಷಣಿಕ ಮೇಳಕ್ಕೆ ಬಂದವರಿಗೆ ಆ್ಯಪ್‍ಕೆ ಇವಿ ಸಂಸ್ಥೆಯ ಎಲೆಕ್ಟ್ರಿಕ್ ಬೈಕ್ ಸೇರಿ ಹಲವು ಬಂಪರ್ ಬಹುಮಾನಗಳು ಇದೆ.

ದಿನಾಂಕ: ನವೆಂಬರ್ 12 ಮತ್ತು 13
ಸ್ಥಳ: ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನ, ಮಲ್ಲೇಶ್ವರಂ, ಬೆಂಗಳೂರು
ಸಮಯ: ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ

ಯಾರೆಲ್ಲ ಆಗಮಿಸಬಹುದು?:
ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

ಪ್ಲಾಟಿನಂ ಪ್ರಾಯೋಜಕರು:
ರೇವಾ ಯುನಿವರ್ಸಿಟಿ, ಬಿಜಿಎಸ್ & ಎಸ್‍ಜೆಬಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಗಾರ್ಡನ್ ಸಿಟಿ ಯುನಿವರ್ಸಿಟಿ, ರಾಮಯ್ಯ ಯುನಿವರ್ಸಿಟಿ

ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಈಸ್ಟ್‌ ವೆಸ್ಟ್‌ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌, ಎಮ್ಸ್ ಇನ್‍ಸ್ಟಿಟ್ಯೂಷನ್, ಕೇಂಬ್ರಿಡ್ಜ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ಸಿ ಗ್ರೂಪ್ ಇನ್‍ಸ್ಟಿಟ್ಯೂಷನ್

ಸಿಲ್ವರ್ ಪ್ರಾಯೋಜಕರು:
ಕೆಎಲ್‍ಇ ಟೆಕ್ನಾಲಜಿಕಲ್ ಯುನಿವರ್ಸಿಟಿ, ಆರ್ ಆರ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ರಾಮಯ್ಯ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಇಂಡಿಯನ್ ಅಕಾಡಮಿ ಆಫ್ ಇನ್‍ಸ್ಟಿಟ್ಯೂಷನ್, ರಾಮಯ್ಯ ಇನ್‍ಸ್ಟಿಟ್ಯೂಷನ್ ಆಫ್ ಮೆನೆಜ್‍ಮೆಂಟ್, ಸಿಎಂಆರ್ ಯುನಿವರ್ಸಿಟಿ, ಆಚಾರ್ಯ ಬೆಂಗಳೂರು ಬ್ಯುಸಿನೆಸ್ ಯುನಿವರ್ಸಿಟಿ

ಸ್ಪೆಷಲ್‌ ಪೆವಿಲಿಯನ್‌:
ರಾಮಯ್ಯ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌

ಕ್ರಿಯೇಟಿವ್‌ ಸ್ಟಾಲ್‌:
ಆರ್‌ ಆರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ

Live Tv
[brid partner=56869869 player=32851 video=960834 autoplay=true]

TAGGED:educationkarnatakamalleshwaramಪಬ್ಲಿಕ್ ಟಿವಿವಿದ್ಯಾಮಂದಿರಶಿಕ್ಷಣ PUBLiC TVಸ್ನಾತಕೋತ್ತರ ಪದವಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
10 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
14 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
17 minutes ago
Mumbai Vande Bharat Express Train Man Arrested For Releasing Snake in Washroom
Latest

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಅರೆಸ್ಟ್

Public TV
By Public TV
34 minutes ago
HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
38 minutes ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?