ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸುತ್ತಿರುವ ವಿದ್ಯಾಮಂದಿರ-2022(Vidhya Mandira) ಸ್ನಾತಕೋತ್ತರ ಪದವಿ ಮೆಗಾ ಎಜ್ಯುಕೇಷನ್ ಎಕ್ಸ್‌ಪೋಗೆ(PG Education Expo) ಶನಿವಾರ ಚಾಲನೆ ಸಿಗಲಿದೆ.
ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ʼವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ಚಾಲನೆ ಸಿಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್‍ಆರ್ ರಂಗನಾಥ್, ಸಚಿವ ಅಶ್ವಥ್‍ನಾರಾಯಣ್, ಬಿಜಿಎಸ್ ಸಂಸ್ಥೆ ಎಂಡಿ ಪ್ರಕಾಶನಾಥ ಸ್ವಾಮೀಜಿ, ರೇವಾ ವಿವಿ ಪ್ರೋ-ಚಾನ್ಸಲರ್ ಉಮೇಶ್ ಎಸ್ ರಾಜು, ಪ್ರೋ ವಿಸಿ ವಿದ್ಯಾಶಂಕರ ಶೆಟ್ಟಿ, ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಡಿಕೆ ಮೋಹನ್ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
Advertisement
ಶನಿವಾರ ಮತ್ತು ಭಾನುವಾರ ನಡೆಯಲಿರುವ ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ 36ಕ್ಕೂ ಹೆಚ್ಚು ವಿದ್ಯಾ ಸಂಸ್ಥೆಗಳು ಭಾಗವಹಿಸುತ್ತಿವೆ. ಡಿಗ್ರಿ ನಂತ್ರ ಏನುಮಾಡಬೇಕು? ಯಾವ ಕೋರ್ಸ್? ಯಾವ ಕಾಲೇಜ್ ಆಯ್ಕೆ ಮಾಡಿಕೊಳ್ಳಬಹುದು? ಹೀಗೆ ಹಲವು ಅನುಮಾನಗಳಿಗೆ ಪೋಷಕರು, ವಿದ್ಯಾರ್ಥಿಗಳು ಇಲ್ಲಿ ಉತ್ತರ ಕಂಡುಕೊಳ್ಳಬಹುದಾಗಿದೆ.
Advertisement
ಹಲವು ವಿಚಾರಗಳ ಬಗ್ಗೆ ವಿಷಯ ತಜ್ಞರಿಂದ ವಿಶೇಷ ಸೆಮಿನಾರ್ ಇರುತ್ತದೆ. ಶೈಕ್ಷಣಿಕ ಮೇಳಕ್ಕೆ ಬಂದವರಿಗೆ ಆ್ಯಪ್‍ಕೆ ಇವಿ ಸಂಸ್ಥೆಯ ಎಲೆಕ್ಟ್ರಿಕ್ ಬೈಕ್ ಸೇರಿ ಹಲವು ಬಂಪರ್ ಬಹುಮಾನಗಳು ಇದೆ.
Advertisement
Advertisement
ದಿನಾಂಕ: ನವೆಂಬರ್ 12 ಮತ್ತು 13
ಸ್ಥಳ: ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನ, ಮಲ್ಲೇಶ್ವರಂ, ಬೆಂಗಳೂರು
ಸಮಯ: ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ
ಯಾರೆಲ್ಲ ಆಗಮಿಸಬಹುದು?:
ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು
ಪ್ಲಾಟಿನಂ ಪ್ರಾಯೋಜಕರು:
ರೇವಾ ಯುನಿವರ್ಸಿಟಿ, ಬಿಜಿಎಸ್ & ಎಸ್‍ಜೆಬಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಗಾರ್ಡನ್ ಸಿಟಿ ಯುನಿವರ್ಸಿಟಿ, ರಾಮಯ್ಯ ಯುನಿವರ್ಸಿಟಿ
ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಎಮ್ಸ್ ಇನ್‍ಸ್ಟಿಟ್ಯೂಷನ್, ಕೇಂಬ್ರಿಡ್ಜ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ಸಿ ಗ್ರೂಪ್ ಇನ್‍ಸ್ಟಿಟ್ಯೂಷನ್
ಸಿಲ್ವರ್ ಪ್ರಾಯೋಜಕರು:
ಕೆಎಲ್‍ಇ ಟೆಕ್ನಾಲಜಿಕಲ್ ಯುನಿವರ್ಸಿಟಿ, ಆರ್ ಆರ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ರಾಮಯ್ಯ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಇಂಡಿಯನ್ ಅಕಾಡಮಿ ಆಫ್ ಇನ್‍ಸ್ಟಿಟ್ಯೂಷನ್, ರಾಮಯ್ಯ ಇನ್‍ಸ್ಟಿಟ್ಯೂಷನ್ ಆಫ್ ಮೆನೆಜ್‍ಮೆಂಟ್, ಸಿಎಂಆರ್ ಯುನಿವರ್ಸಿಟಿ, ಆಚಾರ್ಯ ಬೆಂಗಳೂರು ಬ್ಯುಸಿನೆಸ್ ಯುನಿವರ್ಸಿಟಿ
ಸ್ಪೆಷಲ್ ಪೆವಿಲಿಯನ್:
ರಾಮಯ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್
ಕ್ರಿಯೇಟಿವ್ ಸ್ಟಾಲ್:
ಆರ್ ಆರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ