Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಬನ್ನಿ – ಪ್ರತಿ ಒಂದು ಗಂಟೆಗೆ ಟ್ಯಾಬ್ ಗೆಲ್ಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಬನ್ನಿ – ಪ್ರತಿ ಒಂದು ಗಂಟೆಗೆ ಟ್ಯಾಬ್ ಗೆಲ್ಲಿ

Bengaluru City

‘ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಬನ್ನಿ – ಪ್ರತಿ ಒಂದು ಗಂಟೆಗೆ ಟ್ಯಾಬ್ ಗೆಲ್ಲಿ

Public TV
Last updated: August 5, 2025 4:26 pm
Public TV
Share
3 Min Read
Vidhya Mandira 1
SHARE

– ಲಕ್ಕಿಡಿಪ್ ಮೂಲಕ 2 ಟ್ಯಾಬ್, ಒಂದು ಲ್ಯಾಪ್‌ಟಾಪ್ ಪಡೆಯಿರಿ

ಬೆಂಗಳೂರು: ಡಿಗ್ರಿ ಬಳಿಕ ಮುಂದೆ ಯಾವ ಕೋರ್ಸ್ ಮಾಡ್ಬೇಕು ಎಂಬ ಚಿಂತೆ ನಿಮ್ಮನ್ನು ಕಾಡ್ತಿದ್ಯಾ? ನಿಮ್ಮ ಚಿಂತೆ ದೂರವಾಗಿಸಲು ‘ಪಬ್ಲಿಕ್ ಟಿವಿ’ (PUBLiC TV) 4ನೇ ಆವೃತ್ತಿಯ ‘ವಿದ್ಯಾಮಂದಿರ’ (Vidya Mandira) ಶೈಕ್ಷಣಿಕ ಮೇಳವನ್ನು (Education Expo) ಆಯೋಜಿಸುತ್ತಿದೆ. ಇಲ್ಲಿ ನಿಮಗೆ ಎಲ್ಲಾ ರೀತಿಯ ಪ್ರಶ್ನೆಗಳಿಗೆ ಖಂಡಿತವಾಗಿಯೂ ಉತ್ತರ ಸಿಗುತ್ತದೆ. ಕೇವಲ ಶಿಕ್ಷಣದ ಕುರಿತು ಮಾಹಿತಿ ಮಾತ್ರವಲ್ಲದೇ ಆಕರ್ಷಕ ಬಹುಮಾನಗಳನ್ನು ಕೂಡ ನಿಮ್ಮದಾಗಿಸಿಕೊಳ್ಳುವ ಅವಕಾಶ ಇಲ್ಲಿದೆ. ಮಿಸ್ ಮಾಡದೇ ಬನ್ನಿ, ಶಿಕ್ಷಣದ ಮಾಹಿತಿ ಜೊತೆಗೆ ಆಕರ್ಷಕ ಬಹುಮಾನಗಳನ್ನು ಸ್ಥಳದಲ್ಲಿ ಗೆಲ್ಲಬಹುದು.

ಈ ಹಿಂದೆ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಇದರ ಮುಂದುವರಿದ ಭಾಗವಾಗಿ ಪದವಿ ವಿದ್ಯಾರ್ಥಿಗಳಿಗಾಗಿ ‘ವಿದ್ಯಾ ಮಂದಿರ’ ಆಯೋಜಿಸಿಕೊಂಡು ಬರುತ್ತಿದೆ. ಸತತ 3 ಆವೃತ್ತಿಗಳನ್ನ ಯಶಸ್ವಿಯಾಗಿ ನಡೆಸಿಕೊಟ್ಟಿರುವ ‘ಪಬ್ಲಿಕ್ ಟಿವಿ’ ಇದೀಗ 4ನೇ ಆವೃತ್ತಿಗೆ ಕಾಲಿಟ್ಟಿದೆ.

publictv vidhyamandir scaled

‘ಪಬ್ಲಿಕ್’ ಟಿವಿ ಪ್ರಸ್ತುತ ಪಡಿಸುವ AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ಇದೇ ಆಗಸ್ಟ್ 9 ಹಾಗೂ 10ರಂದು 2 ದಿನಗಳ ಮೆಗಾ ‘ಪಿಜಿ ಶೈಕ್ಷಣಿಕ ಮೇಳ’ ನಡೆಯಲಿದೆ. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ 4ನೇ ಆವೃತ್ತಿಯ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಉಚಿತ ಪ್ರವೇಶ ಇರಲಿದೆ. ಎರಡೂ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಶೈಕ್ಷಣಿಕ ಮೇಳ ನಡೆಯಲಿದ್ದು, 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಶೈಕ್ಷಣಿಕ ಮೇಳದಲ್ಲಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ, ಉಪನ್ಯಾಸ ಮಾತ್ರವಲ್ಲದೇ ಲಕ್ಕಿಡಿಪ್ ಮೂಲಕ ಬಂಪರ್ ಬಹುಮಾನ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ.

ಬೆಳಗ್ಗೆ 9 ರಿಂದ 11 ಗಂಟೆ ಒಳಗೆ ಹೆಸರು ನೋಂದಾಯಿಸಿಕೊಂಡವರಿಗೆ ಲಕ್ಕಿಡಿಪ್ ಮೂಲಕ 1 ಲ್ಯಾಪ್‌ಟಾಪ್ ಮತ್ತು 2 ಟ್ಯಾಬ್ ಗೆಲ್ಲುವ ಅವಕಾಶ ಇರಲಿದೆ. ಅಷ್ಟೇ ಅಲ್ಲದೇ ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೆ 1 ಟ್ಯಾಬ್ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ.

Vidhya Mandira 5

40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ:
ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

ಅಷ್ಟೇ ಅಲ್ಲದೇ ಹೊಸ ಪಿಜಿ ಕೋರ್ಸ್‌ಗಳು, ಯಾವ ಪಿಜಿ ಮಾಡಿದ್ರೆ ನಿಮ್ಮದೇ ಸ್ಟಾರ್ಟ್ಅಪ್ ಮಾಡಲು ಸೂಕ್ತ? ಯಾವ ಕೋರ್ಟ್ ನಿಮಗೆ ವಿದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತೆ. ಯಾವ ‘ಸ್ಟೂಡೆಂಟ್ ಫಾರಿನ್ ಎಕ್ಸ್‌ಚೇಂಜ್ ಪ್ರೋಗ್ರಾಂ’ ನಿಮಗೆ ಸೂಕ್ತ? ಎಂಬೆಲ್ಲ ಪ್ರಶ್ನೆಗಳಿಗೆ ಈ ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ.

ಪ್ಲಾಟಿನಂ ಪ್ರಾಯೋಜಕರು
ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್‌ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ

Public TV Vidhya Mandira Mega Post Graduation Education Expo Inaugurated 5

ಗೋಲ್ಡ್ ಪ್ರಾಯೋಜಕರು
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ

ಸಿಲ್ವರ್ ಪ್ರಾಯೋಜಕರು
ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್‌ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್‌ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

ಸ್ಪೆಷಲ್ ಪೆವಿಲಿಯನ್
ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

Public TV Vidhya Mandira Mega Post Graduation Education Expo Inaugurated 6

ಕ್ರಿಯೆಟಿವ್ ಸ್ಟಾಲ್
RR ಸಂಸ್ಥೆಗಳು

ಗಿಫ್ಟ್ ಸ್ಪಾನರ್ಸ್
ಸಪ್ತಗಿರಿ NPS ವಿಶ್ವವಿದ್ಯಾಲಯ, ಜೀನಿ ಸ್ಲಿಮ್‌

ಕಾಫಿ&ಟೀ ಪ್ರಾಯೋಜಕರು
ಬಾಯರ್ಸ್ ಕಾಫಿ

ದಿನಾಂಕ: ಆಗಸ್ಟ್ 9 ಮತ್ತು ಆಗಸ್ಟ್ 10
ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ

TAGGED:Education ExpoPG Education ExpoPublic TVVidhya Mandiraಪಬ್ಲಿಕ್ ಟಿವಿಪಬ್ಲಿಕ್‌ ಟಿವಿ ವಿದ್ಯಾಮಂದಿರಪಿಜಿ ಶೈಕ್ಷಣಿಕ ಮೇಳಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
13 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
17 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
46 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
1 hour ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?