Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ವಿದ್ಯಾಪೀಠಕ್ಕೆ ಚಾಲನೆ – ಯಾರೆಲ್ಲ ಭಾಗವಹಿಸುತ್ತಿದ್ದಾರೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆ ವಿದ್ಯಾಪೀಠಕ್ಕೆ ಚಾಲನೆ – ಯಾರೆಲ್ಲ ಭಾಗವಹಿಸುತ್ತಿದ್ದಾರೆ?

Bengaluru City

ನಾಳೆ ವಿದ್ಯಾಪೀಠಕ್ಕೆ ಚಾಲನೆ – ಯಾರೆಲ್ಲ ಭಾಗವಹಿಸುತ್ತಿದ್ದಾರೆ?

Public TV
Last updated: June 23, 2022 4:33 pm
Public TV
Share
3 Min Read
Vidhyapeetha 2022
SHARE

ಬೆಂಗಳೂರು: ಪಬ್ಲಿಕ್‌ ಟಿವಿ ಆಯೋಜಿಸುತ್ತಿರುವ 5ನೇ ವರ್ಷದ ಮೆಗಾ ಶೈಕ್ಷಣಿಕ ಉತ್ಸವ ʼವಿದ್ಯಾಪೀಠʼಕ್ಕೆ ನಾಳೆ ಚಾಲನೆ ಸಿಗಲಿದೆ. ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠದಲ್ಲಿ ತಜ್ಞರ ಉಪನ್ಯಾಸ, ಸಂವಾದವನ್ನು ಸಹ ಆಯೋಜಿಸಲಾಗಿದೆ.

ಯಾರೆಲ್ಲ ಭಾಗವಹಿಸುತ್ತಾರೆ?
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜ್‍ಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜ್‍ಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

Vidhyapeetha 2022 program

ಯಾರೆಲ್ಲ ಆಗಮಿಸಬಹುದು?
ಕೌನ್ಸೆಲರ್‍ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು.

ದಿನಾಂಕ: ಜೂನ್ 24, 25, 26
ಸ್ಥಳ: ಗೇಟ್‌ ನಂಬರ್‌ 4, ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
ಸಮಯ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ

ಸಂಪರ್ಕಿಸಿ: ಪ್ರಭು 99000 60811, ಶಿವಕುಮಾರ್ 99000 60813

Vidhyapeetha

ಯಾವ ದಿನ ಏನು ಕಾರ್ಯಕ್ರಮ?
ಜೂನ್‌ 24
ಬೆಳಗ್ಗೆ 9:50ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಈ ವೇಳೆ ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಎಚ್‌ಆರ್‌ ರಂಗನಾಥ್‌, ಗಾರ್ಡನ್‌ ಸಿಟಿ ವಿಶ್ವವಿದ್ಯಾಲಯದ ಡಾ.ವಿ.ಜಿ. ಜೋಸೆಫ್‌, ರೇವಾ ವಿಶ್ವವಿದ್ಯಾಲಯದ ಕುಲಪತಿ ಶ್ಯಾಮರಾಜು, ಕೇಂಬ್ರಿಡ್ಜ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌ ಅಧ್ಯಕ್ಷ ಡಿಕೆ ಮೋಹನ್‌ ಉಪಸ್ಥಿತರಿಲಿದ್ದಾರೆ.

ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ “ಮೌಲ್ಯ ಆಧಾರಿತ ಶಿಕ್ಷಣದ ಮೂಲಕ ವಿಶ್ವಾಸವನ್ನು ಬೆಳೆಸಿಕೊಳ್ಳಿ” ವಿಷಯದ ಬಗ್ಗೆ ಅಕಾಡೆಮಿ ಆಫ್ ಕ್ರಿಯೇಟಿವ್ ಟೀಚಿಂಗ್ ನಿರ್ದೇಶಕ ಡಾ. ಗುರುರಾಜ ಕರಜಗಿ ಮಾತನಾಡಲಿದ್ದಾರೆ.

ಮಧ್ಯಾಹ್ನ 2 ರಿಂದ 4ರವರೆಗೆ ಐಎಎಸ್‌ ಅಭ್ಯರ್ಥಿಗಳಾದ ರಾಜೇಶ್ ಪೊನ್ನಪ್ಪ ಮತ್ತು ಅರುಣಾ ಸ್ಫೂರ್ತಿದಾಯಕ ಮಾತುಗಳನ್ನು ಆಡಲಿದ್ದಾರೆ. ಸಂಜೆ 5 ಗಂಟೆಯಿಂದ “ಭಾವನಾತ್ಮಕ ಬಂಧದ ಪ್ರಾಮುಖ್ಯತೆ ಮತ್ತು ಪೋಷಕತ್ವ”ದ ಬಗ್ಗೆ ಕ್ಲಿನಿಕಲ್ ಸೈಕಾಲಜಿಸ್ಟ್ ಹರ್ಷಿತಾ ನರೇಂದ್ರ ಮಾತನಾಡಲಿದ್ದಾರೆ.

VIDYAPEETA 2022 1

ಜೂನ್‌ 25
ಬೆಳಗ್ಗೆ 10:30ರಿಂದ 11:30ರವರೆಗೆ “ಭಾರತ ಶಿಕ್ಷಣದ ತಾಣ – ಕರ್ನಾಟಕ ಅವಕಾಶಗಳ ಬೀಡು” ವಿಷಯದ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ ಭಾಷಣ ಮಾಡಲಿದ್ದಾರೆ.

ಬೆಳಗ್ಗೆ 11:30ರಿಂದ 12:30ರವರೆಗೆ “ಸಿಇಟಿ- ಕಾಮೆಡ್‌ಕೆ ಪರೀಕ್ಷೆಯಲ್ಲಿ ಆಯ್ಕೆ ಸರಿ ಇರಲಿ” ವಿಷಯದ ಬಗ್ಗೆ ರಮ್ಯಾ ಮತ್ತು ಡಾ. ಎಸ್‌ ಕುಮಾರ್‌ ಮಾತನಾಡಲಿದ್ದಾರೆ.

ಮಧ್ಯಾಹ್ನ 2:30ರಿಂದ ಸಂಜೆ 4 ಗಂಟೆಯವರೆಗೆ “ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮಶೀಲತೆ” ವಿಷಯದ ಬಗ್ಗೆ ಯುವಾ ಬ್ರಿಗೇಡ್ ಸಂಸ್ಥಾಪಕ, ಲೇಖಕ ಚಕ್ರವರ್ತಿ ಸೂಲಿಬೆಲೆ ಅವರು ಪ್ಯಾನಲ್‌ ಡಿಸ್ಕಷನ್‌ನಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ 4 ರಿಂದ 5 ಗಂಟೆಯವರೆಗೆ “ಪ್ಯಾಶನ್ ಆಧಾರಿತ ವೃತ್ತಿ Vs ಉದ್ದೇಶ ಆಧಾರಿತ ವೃತ್ತಿ” ವಿಷಯದ ಬಗ್ಗೆ ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ರಿಕಿ ಕೇಜ್‌ ಮಾತನಾಡಲಿದ್ದಾರೆ.

ಜುಲೈ 26:
ಬೆಳಗ್ಗೆ 10:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ “ಸೂಪರ್ ಪವರ್ ಮೆಮೊರಿಯೊಂದಿಗೆ ನಿಮ್ಮ ವೃತ್ತಿ ಜೀವನವನ್ನು ವೇಗಗೊಳಿಸಿ” ವಿಷಯದ ಬಗ್ಗೆ ಕೈಬರಹ ಮತ್ತು ಜ್ಞಾಪಕ ಶಕ್ತಿ ತಜ್ಞ ಡಾ. ರಫಿ ಉಲ್ಲಾ ಬೇಗ್ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಮೆಡಿಕಲ್‌ ಶಿಕ್ಷಣ ನಿರ್ದೇಶಕಿ ಡಾ. ಸುಜತಾ ರಥೋಡ್‌ ನೀಟ್‌ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಮಧ್ಯಾಹ್ನ 2:30 ರಿಂದ ಸಂಜೆ 4 ಗಂಟೆಯವರೆಗೆ ಮುಂದಿನ ಶಿಕ್ಷಣದ ಕುರಿತಾಗಿ ಶಿಕ್ಷಣ ತಜ್ಞರ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ಸಂವಾದದಲ್ಲಿ ಗಾರ್ಡನ್‌ ಸಿಟಿ ಕಾಲೇಜಿನ ಕ್ರಿಸ್ಟೋ ಜೋಸೆಫ್, ಕೇಂಬ್ರಿಡ್ಜ್ ಐಟಿಯ ಅದ್ವಿತೀಯ ಯು ಕುಮಾರ್‌, ಮಾಹೆ ಬೆಂಗಳೂರಿನ ಡಾ. ವಿದ್ಯಾ ಶೆಟ್ಟಿ, ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್‌ನ ರಾಜೀವ್ ಗೌಡ, ಎಐಎಂಎಸ್‌ ಸಂಸ್ಥೆಯ ಪ್ರಿಯಾನಂದ ರೆಡ್ಡಿ ಭಾಗವಹಿಸಲಿದ್ದಾರೆ.

Live Tv

TAGGED:educationEducation ExpoPublic TVVidhyaPeethaಕರ್ನಾಟಕಪಬ್ಲಿಕ್ ಟಿವಿವಿದ್ಯಾಪೀಠಶಿಕ್ಷಣ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
6 minutes ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
48 minutes ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
1 hour ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
2 hours ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
2 hours ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?