ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುತ್ತಿರುವ ವಿದ್ಯಾಪೀಠ 5ನೇ ಆವೃತ್ತಿಯ ಶೈಕ್ಷಣಿಕ ಮೇಳಕ್ಕೆ ಇಂದು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಚಾಲನೆ ಸಿಗಲಿದೆ.
ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಎಕ್ಸ್‌ಪೋ ವಿದ್ಯಾಪೀಠ ಇಂದಿನಿಂದ 3 ದಿನ ನಡೆಯಲಿದೆ. ರಾಜ್ಯದ ನಾನಾ ಭಾಗಗಳ 80ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ಹತ್ತನೆ ತರಗತಿ, ಪಿಯುಸಿ ನಂತರ ಏನೆಲ್ಲಾ ಆಯ್ಕೆಗಳಿವೆ? ಯಾವುದನ್ನು ಆಯ್ಕೆ ಮಾಡಿಕೊಂಡಲ್ಲಿ ಭವಿಷ್ಯ ಉಜ್ವಲವಾಗುತ್ತದೆ? ಯಾವ ಕಾಲೇಜ್ ಬೆಸ್ಟ್ ಎಂಬ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಈ ಎಕ್ಸ್‌ಪೋದಲ್ಲಿ ಮಾಹಿತಿ ಪಡೆಯಬಹುದು.
Advertisement
ಶೈಕ್ಷಣಿಕ ಮೇಳದಲ್ಲಿ ಸೆಮಿನಾರ್ ಸೇರಿ ಹಲವು ಕಾರ್ಯಕ್ರಮ ಇರಲಿವೆ. ಹಲವು ಸ್ಪರ್ಧೆ, ಆಕರ್ಷಕ ಬಹುಮಾನಗಳು ಇರಲಿವೆ.
Advertisement
Advertisement
ಯಾರೆಲ್ಲ ಭಾಗವಹಿಸುತ್ತಾರೆ?
ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜ್‍ಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜ್‍ಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.
Advertisement
ಯಾರೆಲ್ಲ ಆಗಮಿಸಬಹುದು?
ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು.
ದಿನಾಂಕ: ಜೂನ್ 24, 25, 26
ಸ್ಥಳ: ಗೇಟ್ ನಂಬರ್ 4, ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
ಸಮಯ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ
ಸಂಪರ್ಕಿಸಿ: ಪ್ರಭು 99000 60811, ಶಿವಕುಮಾರ್ 99000 60813
ಪ್ಲಾಟಿನಂ ಪ್ರಾಯೋಜಕರು:
ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ರಾಮಯ್ಯ ವಿಶ್ವವಿದ್ಯಾಲಯ, ಆಚಾರ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.
ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಕೇಬ್ರಿಡ್ಜ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಎಂಆರ್ ವಿಶ್ವವಿದ್ಯಾಲಯ, ರಾಮಯ್ಯ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕ್ಸ್‌ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್, ನ್ಯೂ ಬಾಲ್ಡ್‌ವಿನ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಸಪ್ತಗಿರಿ ಕಾಲೇಜ್ ಆಫ್ ಎಂಜಿನಿಯರಿಂಗ್. ಕೆನರಾ ಬ್ಯಾಂಕ್
ಸಿಲ್ವರ್ ಪ್ರಾಯೋಜಕರು:
ಕೃಪಾನಿಧಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಎಬಿಬಿಎಸ್, ಪಿಇಎಸ್ ವಿಶ್ವವಿದ್ಯಾಲಯ, ದಯಾನಂದ ಸಾಗರ್, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ನಾಗಾರ್ಜುನ ಎಂಜಿನಿಯರಿಂಗ್, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಎಕ್ಸೆಲ್ ಅಕಾಡೆಮಿಕ್ಸ್, ಏಮ್ಸ್ ಇನ್‍ಸ್ಟಿಟ್ಯೂಷನ್.
ಯಾವೆಲ್ಲ ಸ್ಟಾಲ್‍ಗಳು ಇರಲಿವೆ?
ಆರ್‌ಆರ್ ಇನ್‍ಸ್ಟಿಟ್ಯೂಷನ್ಸ್, ನಿಟ್ಟೆ ಮೀನಾಕ್ಷಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಎಸ್ ಎಂಜಿನಿಯರಿಂಗ್ ಕಾಲೇಜ್, ಗೋಪಾಲನ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್, ಅಂಬೇಡ್ಕರ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಸಿಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ರಾಜರಾಜೇಶ್ವರಿ ಕಾಲೇಜ್ ಆಫ್ ಎಂಜಿನಿಯರಿಂಗ್, ರಾಜರಾಜೇಶ್ವರಿ ಕಾಲೇಜ್ ಆಫ್ ನಸಿರ್ಂಗ್, ಗೌತಮ್ ಕಾಲೇಜ್, ಐಎಫ್‍ಐಎಂ – ಜಗದೀಶ್ ಶೇಠ್ ಸ್ಕೂಲ್ ಆಫ್ ಮ್ಯಾನೇಜ್‍ಮೆಂಟ್, ಕೆಎಸ್‍ಐಟಿ, ಬಿಐಟಿ, ಕ್ರಿಸ್ ಕೆನಾಡಿಯನ್, ಜ್ಯೋತಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ನಾವಿಕ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಕರ್ನಾಟಕ ಕಾಲೇಜ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ಸ್, ಇಂಡಿಯನ್ ಅಕಾಡೆಮಿ, ಕಲ್ಪತರು ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆದಿತ್ಯ ಗ್ರೂಪ್ ಆಫ್ ಇನ್‍ಸ್ಟಿಟ್ಯೂಟ್, ಲರ್ನ್ ಟೆಕ್, ವಿಷನ್ ಪಿಯು ಕಾಲೇಜ್, ಡಾನ್ ಬಾಸ್ಕೋ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವೇಮನ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶೇಷಾದ್ರಿಪುರಂ ಕಾಲೇಜ್, ಬಿವಿವಿಎಸ್ ಕಾಲೇಜ್ ಬಾಗಲಕೋಟೆ, ಐಸಿಎಫ್‍ಐ(ಬ್ಯುಸಿನೆಸ್ ಸ್ಕೋಲ್), ಐಬಿಎಸ್, ಸರ್ ಎಂವಿಐಟಿ, ಸಂಭ್ರಮ್ ಇನ್‍ಸ್ಟಿಟ್ಯೂಷನ್, ಆಟ್ರಿಯಾ, ರಾಮಯ್ಯ, ಕೆಎಸ್‍ಒಯು, ಸೈಂಟ್, ವಿಬಿಆರ್ ಸಮೂಹ ಸಂಸ್ಥೆಗಳು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕ್ಸೇವಿಯರ್ಸ್ ಕಾಲೇಜ್.
Live Tv