Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

Bengaluru City

`ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

Public TV
Last updated: June 1, 2025 4:36 pm
Public TV
Share
3 Min Read
Vidhyapeeta
SHARE

ಬೆಂಗಳೂರು: ಇದೇ ಶನಿವಾರ ಹಾಗೂ ಭಾನುವಾರ ಬೆಂಗಳೂರಿನ (Bengaluru) ಅರಮನೆ ಮೈದಾನದ (Palace Ground) ಗಾಯತ್ರಿ ವಿಹಾರದಲ್ಲಿ `ಪಬ್ಲಿಕ್ ಟಿವಿ’ ವತಿಯಿಂದ 8ನೇ ಎಜುಕೇಷನ್ ಎಕ್ಸ್‌ಪೋ `ವಿದ್ಯಾಪೀಠ’ ಆಯೋಜಿಸಲಾಗಿದೆ. ಮೊದಲ ದಿನ ಬೆಳಗ್ಗೆ 9 ರಿಂದ 10:30ರ ವರೆಗೆ ನೋಂದಣಿ ಮಾಡಿಸಿಕೊಂಡ ವಿದ್ಯಾರ್ಥಿಗಳು ಲಕ್ಕಿ ಡಿಪ್ ಮೂಲಕ ಪ್ರತಿ ಗಂಟೆಗೊಂದು ಬೈಸಿಕಲ್ ಗೆಲ್ಲುವ ಬಂಪರ್ ಅವಕಾಶ ನಿಮ್ಮದಾಗಲಿದೆ.

ಪಿಯುಸಿ ವಿದ್ಯಾರ್ಥಿಗಳ ಜೀವನದ ಅತೀ ಮುಖ್ಯ ಘಟ್ಟ. ಈಗಾಗಲೇ ಪಿಯುಸಿ ಫಲಿತಾಂಶ ಬಂದಿದ್ದು, ಪಿಯು ನಂತರ ಮುಂದೇನು ಓದಬೇಕು? ಯಾವ ಕೋರ್ಸ್ ತಗೋಬೇಕು? ಯಾವ ಕಾಲೇಜ್ ಬೆಸ್ಟ್? ಇಂತಹ ಹತ್ತು ಹಲವು ಪ್ರಶ್ನೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡುತ್ತಿರುತ್ತವೆ. ಈ ಎಲ್ಲಾ ಪ್ರಶ್ನೆಗಳ ಉತ್ತರಕ್ಕಾಗಿ `ಪಬ್ಲಿಕ್ ಟಿವಿ’ ಆಯೋಜಿಸಿರುವ 8ನೇ ಎಜುಕೇಷನ್ ಎಕ್ಸ್‌ಪೋ `ವಿದ್ಯಾಪೀಠ’ಕ್ಕೆ ಭೇಟಿ ನೀಡಿ.

ಈ ಎಜ್ಯುಕೇಷನ್ ಎಕ್ಸ್‌ಪೋದಲ್ಲಿ ರಾಜ್ಯದ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಭಾಗಿಯಾಗಲಿದ್ದು, ಕರ್ನಾಟಕದ ಅತೀ ದೊಡ್ಡ ಶೈಕ್ಷಣಿಕ ಮೇಳ ಇದಾಗಿದೆ. ಸದ್ಯ ಈ ಎಕ್ಸ್ಪೋಗೆ ಅರಮನೆ ಮೈದಾನದಲ್ಲಿ ಭರದಿಂದ ಸಿದ್ಧತೆಗಳು ನಡೆದಿವೆ. ಇಲ್ಲಿ ಶಿಕ್ಷಣ ತಜ್ಞರು, ಕೌನ್ಸಿಲರ್ಸ್‌ಗಳು ಸಹ ಇರಲಿದ್ದು, ವಿದ್ಯಾರ್ಥಿಗಳ ಪ್ರತಿ ಪ್ರಶ್ನೆಗೂ ಎಕ್ಸ್‌ಪರ್ಟ್‌ಗಳು ಉತ್ತರ ಕೊಡುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್, ಕಾಮೆಡ್ ಕೆ, ವೃತ್ತಿಪರ ಕೋರ್ಸ್ ಬಗ್ಗೆ ಮಾಹಿತಿ ಇಲ್ಲಿ ದೊರೆಯಲಿದೆ. ಇದರ ಜೊತೆಗೆ ಎಐ, ಸೈಬರ್ ಸೆಕ್ಯುರಿಟಿ ಮೊದಲಾದ ಹೊಸ ಕೋರ್ಸ್‌ಗಳ ಬಗ್ಗೆಯೂ ಮಾಹಿತಿ ದೊರೆಯಲಿದೆ.ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

Vidhyapeeta

ಇಲ್ಲಿ ನೋಂದಣಿ ಮಾಡಿಸಿಕೊಂಡ ವಿದ್ಯಾರ್ಥಿಗಳು ಲಕ್ಕಿ ಡಿಪ್ ಮೂಲಕ ಮೊದಲ ದಿನ ಸ್ಪಾಟ್‌ನಲ್ಲಿ ಲ್ಯಾಪ್ ಟಾಪ್ ಹಾಗೂ ಎರಡನೇ ದಿನ ಗಂಟೆಗೊಂದು ಬೈಸಿಕಲ್ ತಮ್ಮದಾಗಿಸಿಕೊಳ್ಳುವ ಭರ್ಜರಿ ಅವಕಾಶ ನಿಮಗಾಗಿ ಕಾಯುತ್ತಿದೆ. ಇದರ ಜೊತೆಗೆ ವಿದ್ಯಾರ್ಥಿಗಳು 30 ಸೆಕೆಂಡ್‌ಗಳ ಕಾಲ ಅವರ ಯಾವುದೇ ಕಲಾ ಪ್ರತಿಭೆ ಪ್ರದರ್ಶಿಸಿದಲ್ಲಿ ಆಕರ್ಷಕ ಉಡುಗೊರೆ ಸಿಗಲಿದೆ. ಹಾಗೆಯೇ ಸ್ಲೋ ಸೈಕಲ್ ರೇಸ್ ಸಹ ನಡೆಯಲಿದ್ದು, ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ಸಿಗಲಿದೆ.

ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಶೈಕ್ಷಣಿಕ ಮೇಳ ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇರಲಿದೆ. ಜೊತೆಗೆ 2 ದಿನವೂ ಮೇಳದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ನೋಂದಣಿ ಮಾಡಿದರೆ ಸರ್ಪ್ರೈಸ್ ಗಿಫ್ಟ್ ಸಹ ಸಿಗಲಿದೆ.

Vidhyapeeta 2

ಯಾವೆಲ್ಲಾ ಕಾಲೇಜುಗಳು ಆಗಮಿಸುತ್ತಿವೆ?
ಪ್ಲಾಟಿನಂ ಆಯೋಜಕರು:
ಗಾರ್ಡನ್‌ ಸಿಟಿ ಯೂನಿರ್ವಸಿಟಿ, ಸಿಎಂಆರ್‌ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸಸ್‌, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್‌ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.

ಗೋಲ್ಡ್‌ ಪ್ರಾಯೋಜಕರು:
ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಎಂಜಿನಿಯರಿಂಗ್‌, ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್‌ ಎಜುಕೇಷನಲ್‌ ಇನ್‌ಸ್ಟಿಟ್ಯೂಟ್,‌ ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಎಎಂಸಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌.

ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌:
ರಾಮಯ್ಯ ಇನ್‌ಸ್ಟಿಟಯೂಟ್‌ ಆಫ್‌ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್‌ ಫಾರ್‌ ಹೈಯರ್‌ ಎಜುಕೇಶನ್‌, ಪಾರುಲ್‌ ಯೂನಿವರ್ಸಿಟಿ, ಪ್ಲಾನ್‌ ಎಡು, ಫ್ಯೂಚರ್‌ ಮೆಡಿಕೊ.

ಸಿಲ್ವರ್‌ ಪ್ರಯೋಜಕರು:
ಚಾಣಕ್ಯ ಯೂನಿವರ್ಸಿಟಿ, ಪಿಇಎಸ್‌ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಜಿಎಂ ಯೂನಿವರ್ಸಿಟಿ, ಎಐಎಂಎಸ್‌ ಇನ್‌ಸ್ಟಿಟ್ಯೂಟಸ್‌, ಎಬಿಬಿಎಸ್‌ ಬೆಂಗಳೂರು ಬಿ ಸ್ಕೂಲ್‌, ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್‌.ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ

ಪಾನೀಯ ಪ್ರಾಯೋಜಕರು
ಸ್ಪ್ರಿಂಗ್ಸ್‌

ಬ್ಯಾಂಕಿಂಗ್‌ ಪಾರ್ಟ್ನರ್‌:
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಬೆವರೇಜ್‌ ಪಾರ್ಟ್‌ನರ್‌
ಬಾಯರ್ಸ್‌ ಕಾಫಿ

ಗಿಫ್ಟ್‌ ಸ್ಪಾನ್ಸರ್‌
ಜೀನಿ ಸ್ಲಿಮ್‌, ವೇಯ್ಟ್‌ ಲಾಸ್‌ & ಎನರ್ಜಿ ಬೂಸ್ಟರ್‌.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891

TAGGED:bengaluruEducation ExpoPublic TVVidhyapeeta Education Expoಬೆಂಗಳೂರುವಿದ್ಯಾಪೀಠವಿದ್ಯಾಪೀಠ ಶೈಕ್ಷಣಿಕ ಮೇಳಶೈಕ್ಷಣಿಕ ಮೇಳ
Share This Article
Facebook Whatsapp Whatsapp Telegram

Cinema news

Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood
Nanda Kishore and bekary raghu
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
Bengaluru City Cinema Districts Karnataka Latest Sandalwood Top Stories

You Might Also Like

Modi Putin 1
Latest

ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್‌ ಜೊತೆಗಿನ ಸಂವಾದದಲ್ಲಿ ಮೋದಿ ಮಾತು

Public TV
By Public TV
45 seconds ago
IndiGo 5
Latest

ದೆಹಲಿಯಲ್ಲಿ ಇಂದು ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟ ರದ್ದು

Public TV
By Public TV
47 minutes ago
Indigo Flight
Bengaluru City

1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Public TV
By Public TV
1 hour ago
home loan
Latest

ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Public TV
By Public TV
2 hours ago
Metro Suicide
Bengaluru City

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
Bengaluru Rain
Bengaluru City

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?