ಬೆಂಗಳೂರು: ಇದೇ ಶನಿವಾರ ಹಾಗೂ ಭಾನುವಾರ ಬೆಂಗಳೂರಿನ (Bengaluru) ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ `ಪಬ್ಲಿಕ್ ಟಿವಿ’ ವತಿಯಿಂದ 8ನೇ ಎಜುಕೇಷನ್ ಎಕ್ಸ್‌ಪೋ (Education Expo) `ವಿದ್ಯಾಪೀಠ’ (Vidhyapeeta) ಆಯೋಜಿಸಲಾಗಿದೆ. ಮೊದಲ ದಿನ ಬೆಳಗ್ಗೆ 9 ರಿಂದ 10:30 ರವರೆಗೆ ನೋಂದಣಿ ಮಾಡಿಸಿಕೊಂಡ ಒಬ್ಬ ವಿದ್ಯಾರ್ಥಿಗೆ ಲಕ್ಕಿ ಡಿಪ್ ಮೂಲಕ ಸಮಾರಂಭದ ನಂತರ ಸ್ಪಾಟ್‍ನಲ್ಲೇ ಲ್ಯಾಪ್ ಟಾಪ್ ಗೆಲ್ಲುವ ಅವಕಾಶವಿದೆ.
ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಶೈಕ್ಷಣಿಕ ಮೇಳ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳ 120ಕ್ಕೂ ಹೆಚ್ಚು ಕಾಲೇಜುಗಳು ಭಾಗಿಯಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇರಲಿದೆ. ಈ ಶೈಕ್ಷಣಿಕ ಮೇಳದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಕೆಸೆಟ್, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ
ಜೊತೆಗೆ 2 ದಿನವೂ ಮೇಳದಲ್ಲಿ ರಿಜಿಸ್ಟ್ರೇಷನ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ 1 ಗಂಟೆಗೊಮ್ಮೆ ಲಕ್ಕಿ ಡಿಪ್ ಮೂಲಕ ಬೈಸಿಕಲ್ ಗಿಫ್ಟ್ ಸಿಗಲಿದೆ. ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ನೋಂದಣಿ ಮಾಡಿದರೆ ಸಪ್ರೈಸ್ ಗಿಫ್ಟ್ ಸಹ ಸಿಗಲಿದೆ.
ಯಾವೆಲ್ಲಾ ಕಾಲೇಜುಗಳು ಆಗಮಿಸುತ್ತಿವೆ?
ಪ್ಲಾಟಿನಂ ಆಯೋಜಕರು:
ಗಾರ್ಡನ್ ಸಿಟಿ ಯೂನಿರ್ವಸಿಟಿ, ಸಿಎಂಆರ್ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಕೇಂಬ್ರಿಡ್ಜ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.
ಗೋಲ್ಡ್ ಪ್ರಾಯೋಜಕರು:
ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಎಂಜಿನಿಯರಿಂಗ್, ಎಸ್‌ಜೆಬಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್ ಎಜುಕೇಷನಲ್ ಇನ್‌ಸ್ಟಿಟ್ಯೂಟ್, ಆರ್‌ಆರ್ ಇನ್‌ಸ್ಟಿಟ್ಯೂಷನ್ಸ್, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್, ಎಎಂಸಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್.
ಕ್ರಿಯೇಟಿವ್ ಸ್ಟಾಲ್ ಪಾರ್ಟ್ನರ್ಸ್:
ರಾಮಯ್ಯ ಇನ್‌ಸ್ಟಿಟಯೂಟ್ ಆಫ್ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್ ಫಾರ್ ಹೈಯರ್ ಎಜುಕೇಶನ್, ಪಾರುಲ್ ಯೂನಿವರ್ಸಿಟಿ, ಪ್ಲಾನ್ ಎಡು, ಫ್ಯೂಚರ್ ಮೆಡಿಕೊ.
ಸಿಲ್ವರ್ ಪ್ರಯೋಜಕರು:
ಚಾಣಕ್ಯ ಯೂನಿವರ್ಸಿಟಿ, ಪಿಇಎಸ್ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್, ಜಿಎಂ ಯೂನಿವರ್ಸಿಟಿ, ಎಐಎಂಎಸ್ ಇನ್‌ಸ್ಟಿಟ್ಯೂಟಸ್, ಎಬಿಬಿಎಸ್ ಬೆಂಗಳೂರು ಬಿ ಸ್ಕೂಲ್, ಕೃಪಾನಿಧಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಎಸ್‌ಇಎ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು
ಪಾನೀಯ ಪ್ರಾಯೋಜಕರು
ಸ್ಪ್ರಿಂಗ್ಸ್
ಬ್ಯಾಂಕಿಂಗ್ ಪಾರ್ಟ್ನರ್:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಬೆವರೇಜ್ ಪಾರ್ಟ್‌ನರ್
ಬಾಯರ್ಸ್ ಕಾಫಿ
ಗಿಫ್ಟ್ ಸ್ಪಾನ್ಸರ್
ಜೀನಿ ಸ್ಲಿಮ್, ವೇಯ್ಟ್ ಲಾಸ್ & ಎನರ್ಜಿ ಬೂಸ್ಟರ್.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891