Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಪಬ್ಲಿಕ್‌ ಟಿವಿʼ 13ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ತೆರೆ – ಜೆಪಿ ಪಾರ್ಕ್‌ ಕೆರೆಯಲ್ಲಿ ಗಣೇಶ ವಿಸರ್ಜನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ʻಪಬ್ಲಿಕ್‌ ಟಿವಿʼ 13ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ತೆರೆ – ಜೆಪಿ ಪಾರ್ಕ್‌ ಕೆರೆಯಲ್ಲಿ ಗಣೇಶ ವಿಸರ್ಜನೆ

Bengaluru City

ʻಪಬ್ಲಿಕ್‌ ಟಿವಿʼ 13ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ತೆರೆ – ಜೆಪಿ ಪಾರ್ಕ್‌ ಕೆರೆಯಲ್ಲಿ ಗಣೇಶ ವಿಸರ್ಜನೆ

Public TV
Last updated: August 31, 2025 8:53 pm
Public TV
Share
1 Min Read
Public Tv Ganesha
SHARE

ಬೆಂಗಳೂರು: ಕನ್ನಡದ ಸುದ್ದಿವಾಹಿನಿ ನಿಮ್ಮ ʻಪಬ್ಲಿಕ್‌ ಟಿವಿʼ (Public TV) ಕಚೇರಿಯಲ್ಲಿ 13ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ತೆರೆ ಎಳೆಯಲಾಯಿತು. ಭಾನುವಾರ ನಗರದ ಜೆ.ಪಿ ಪಾರ್ಕ್‌ ಕೆರೆಯಲ್ಲಿ ಗಣೇಶ ಮೂರ್ತಿ (Ganesha Idol) ವಿಸರ್ಜನೆ ಮಾಡಲಾಯಿತು.

Public Tv Ganesha 4

ʻಪಬ್ಲಿಕ್ ಟಿವಿʼಯಲ್ಲಿ ಸತತವಾಗಿ 13 ವರ್ಷಗಳಿಂದ ಅದ್ಧೂರಿ ಗಣೇಶೋತ್ಸವ ಆಚರಿಸಲಾಗುತ್ತಿದೆ. ಅದರಂತೆ ಈ ಬಾರಿಯೂ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಹೋದ್ಯೋಗಿಗಳು ಹಾಡು, ಕುಣಿತ ಪ್ರದರ್ಶಿಸುವ ಮೂಲಕ ಮೆರವಣಿಗೆಯೊಂದಿಗೆ ಕೊಂಡೊಯ್ದು ಗಣೇಶಮೂರ್ತಿಯನ್ನು ಜೆ.ಪಿ ಪಾರ್ಕ್‌ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಇದನ್ನೂ ಓದಿ: ಮಸೀದಿಯಲ್ಲಿ ಗಣೇಶನ ಪ್ರತಿಷ್ಠಾಪನೆ; ಭಾವೈಕ್ಯತೆ ಮೆರೆದ ಗ್ರಾಮಸ್ಥರು

Public Tv Ganesha 2

ಈ ಬಾರಿ 5 ದಿನಗಳ ಕಾಲ ಕಚೇರಿಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಸಹೋದ್ಯೋಗಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಸಹೋದ್ಯೋಗಿಗಳಿಗೆ ವಿಶೇಷ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು. ಭಾನುವಾರ ಬೆಳಗ್ಗೆ ಪೂಜೆ ನೆರವೇರಿಸಿದ ಬಳಿಕ ಪ್ರಸಾದ ವಿತರಣೆ ಮಾಡಿ, ಬಳಿಕ ಗಣೇಶ ಮೂರ್ತಿಯನ್ನ ವಿಸರ್ಜನೆ ಮಾಡಲಾಯಿತು. ಬಳಿಕ ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು.

Public Tv Ganesha 5

ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್, ಸಿಇಒ ಅರುಣ್‌ಕುಮಾರ್‌, ಸಂಪಾದಕರಾದ ಸಿ.ದಿವಾಕರ್ ಸೇರಿದಂತೆ ಪಬ್ಲಿಕ್ ಟಿವಿಯ ಎಲ್ಲಾ ಸಿಬ್ಬಂದಿ ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ʻಬಿಗ್ ಬಾಸ್ ಸೀಸನ್‌-12ʼನ ಬಿಗ್‌ ನ್ಯೂಸ್‌ – ಲಾಂಚ್‌ ಡೇಟ್‌ ಅನೌನ್ಸ್‌ ಮಾಡಿದ ಕಿಚ್ಚ ಸುದೀಪ್

TAGGED:bengaluruganesh chaturthiPublic TVಗಣೇಶ ಚತುರ್ಥಿಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
3 hours ago
big bulletin 10 March 2026 part 1
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-1

Public TV
By Public TV
4 hours ago
big bulletin 10 March 2026 part 2
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-2

Public TV
By Public TV
4 hours ago
big bulletin 10 March 2026 part 3
Big Bulletin

ಬಿಗ್‌ ಬುಲೆಟಿನ್‌ 10 March 2026 ಭಾಗ-3

Public TV
By Public TV
4 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
4 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?