ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದಿನ 2 ದಿನ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಗೆ ಇಂದು ಯಲ್ಲೋ ಅಲರ್ಟ್ ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಇಂದು ಆರೆಂಜ್, ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 27-24
ಶಿವಮೊಗ್ಗ: 26-22
ಬೆಳಗಾವಿ: 27-21
ಮೈಸೂರು: 26-21
ಮಂಡ್ಯ: 26-21
Advertisement
Advertisement
ಕೊಡಗು: 21-18
ರಾಮನಗರ: 26-21
ಹಾಸನ: 24-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 25-20
ಕೋಲಾರ: 26-21
ತುಮಕೂರು: 26-21
ಉಡುಪಿ: 27-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 28-22
ಚಿತ್ರದುರ್ಗ: 27-21
ಹಾವೇರಿ: 28-22
ಬಳ್ಳಾರಿ: 29-23
ಗದಗ: 28-22
ಕೊಪ್ಪಳ: 29-23
ರಾಯಚೂರು: 29-23
ಯಾದಗಿರಿ: 30-23
ವಿಜಯಪುರ: 28-22
ಬೀದರ್: 28-21
ಕಲಬುರಗಿ: 29-23
ಬಾಗಲಕೋಟೆ: 29-23