Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
Last updated: March 24, 2026 3:30 pm
Public TV
Share
2 Min Read
Mudigere Police Station
SHARE

ಚಿಕ್ಕಮಗಳೂರು: ಪಿಯುಸಿ ಓದುತ್ತಿರುವ ಹುಡುಗನಿಗೆ (PUC Boy) ಎಸ್‌ಎಸ್‌ಎಲ್‌ಸಿ ಹುಡುಗಿ (SSLC Girl) ಮೇಲೆ ಪ್ರೇಮಾಂಕುರವಾಗಿ (Love), ಇಬ್ಬರು ಒಬ್ಬರನ್ನೊಬ್ನರು ಪ್ರೀತಿಸುತ್ತಿದ್ದು, ಇಬ್ಬರ ಪ್ರೇಮಪ್ರಸಂಗ ಪೊಲೀಸ್ ಠಾಣೆಯಲ್ಲಿ ದೂರಿಗೆ ಪ್ರತಿದೂರು ದಾಖಲಾಗುವ ಮಟ್ಟಕ್ಕೆ ಬಂದಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಮೂಡಿಗೆರೆ (Mudigere) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದ ಹುಡುಗ ಹಾಗೂ ಹುಡುಗಿ ಮೂಡಿಗೆರೆ ಪಟ್ಟಣಕ್ಕೆ ಓದಲು ಬರುವಾಗ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಈ ಬಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಇದು ಲವ್ ಜಿಹಾದ್ ಎಂದು ಆರೋಪಿಸಿ ಅಪ್ರಾಪ್ತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಈ ಬಗ್ಗೆ ಅಪ್ರಾಪ್ತ ಯುವಕ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೂರು ನೀಡಿದ್ದು, ಹಿಂದೂ ಸಂಘಟನೆ ಕಾರ್ಯಕರ್ತ ಸುದೇವ್ ಸೇರಿ ಮೂವರ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಇದೀಗ ಅಪ್ರಾಪ್ತ ಹುಡುಗ-ಹುಡುಗಿ ನಡುವಿನ ಪ್ರೇಮ ವಿಚಾರ ಮೂಡಿಗೆರೆ ಪಟ್ಣಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣಕ್ಕೆ ಕಾರಣವಾಗಿದೆ. ಇತ್ತ ಅಪ್ರಾಪ್ತ ಬಾಲಕಿಯ ತಂದೆ ಕೂಡ ಅಪ್ರಾಪ್ತ ಪ್ರೇಮಿ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಓದುವ ವಯಸ್ಸಿನಲ್ಲಿ ಅಪ್ರಾಪ್ತರ ಪ್ರೇಮ ಪುರಾಣ ಇದೀಗ ಪೊಲೀಸ್ ಠಾಣೆಯಲ್ಲಿ ದೂರಿಗೆ ಪ್ರತಿದೂರು ದಾಖಲಾಗುವಂತಾಗಿದೆ. ಎರಡೂ ಕಡೆಯಿಂದ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಳ್ಳಾರಿಯ KIADB ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – 4 ವರ್ಷಗಳಲ್ಲಿ 17.17 ಕೋಟಿ ಲೂಟಿ

ಅಪ್ರಾಪ್ತರ ನಡುವಿನ ಸಂಬಂಧವಾಗಿರುವುದರಿಂದ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಘಟನೆ ಸಂಬಂಧ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಇಬ್ಬರೂ ಅಪ್ರಾಪ್ತರಾಗಿರುವುದರಿಂದ ಪೊಲೀಸರು ಕಾನೂನು ಪ್ರಕಾರ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವ ಪೊಲೀಸರು ಹಲ್ಲೆ ಆರೋಪ ಮತ್ತು ಪೋಕ್ಸೊ ಪ್ರಕರಣ ಎರಡರ ಮೇಲೂ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದನ್ನೂ ಓದಿ: ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ್‌ ಖಂಡ್ರೆ ಭರವಸೆ

TAGGED:ChikkamagaluruloveLove JihadminorsMudigereಅಪ್ರಾಪ್ತರುಚಿಕ್ಕಮಗಳೂರುಮೂಡಿಗೆರೆಲವ್ಲವ್ ಜಿಹಾದ್
Share This Article
Facebook Whatsapp Whatsapp Telegram

Cinema news

Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National

You Might Also Like

Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
1 hour ago
Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
2 hours ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
2 hours ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
2 hours ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
2 hours ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?