Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಹುತಾತ್ಮ ಯೋಧರ ಕುಟುಂಬಕ್ಕೆ ಅಕ್ಷಯ್ ಕುಮಾರ್ 5 ಕೋಟಿ ರೂ. ದಾನ

Public TV
Last updated: February 19, 2019 4:02 pm
Public TV
Share
1 Min Read
akshay kumar
SHARE

ಮುಂಬೈ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು 5 ಕೋಟಿ ರೂ. ದಾನ ಮಾಡಿದ್ದಾರೆ.

ಅಕ್ಷಯ್ ಕುಮಾರ್ ದಾಳಿಯಲ್ಲಿ ಹುತಾತ್ಮರಾದ ಕುಟುಂಬಕ್ಕೆ 5 ಕೋಟಿ ರೂ.. ದಾನ ಮಾಡಿದ್ದಾರೆ. ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ಕೂಡ ಕಳೆದ ವಾರ ಹುತಾತ್ಮ ಕುಟುಂಬಕ್ಕೆ ತಲಾ 5 ಲಕ್ಷ ರೂ. ಸಹಾಯಧನ ಮಾಡಿದ್ದರು.

ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಟ್ವೀಟ್ ಮಾಡಿ, “ಪುಲ್ವಾಮದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿ ನಂಬಲು ಸಾಧ್ಯವಾಗುತ್ತಿಲ್ಲ. ದೇವರು ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಲಿ. ಅಲ್ಲದೇ ಈ ದಾಳಿಯಲ್ಲಿ ಗಾಯಗೊಂಡ ಯೋಧರು ಶೀಘ್ರವೇ ಗುಣಮುಖರಾಗಲಿ ಎಂದು ನಾನು ಬೇಡಿಕೊಳ್ಳುತ್ತೇನೆ. ನಾವು ಇದನ್ನು ಎಂದಿಗೂ ಮರೆಯುವುದಕ್ಕೆ ಸಾಧ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

Numb beyond belief at the dastardly terror attack on #CRPF soldiers in #Pulwama. May God give peace to their souls, and strength to their grieving families. Wishing the injured a speedy recovery. We can’t let this be forgotten.

— Akshay Kumar (@akshaykumar) February 14, 2019

ಮತ್ತೊಂದು ಟ್ವೀಟ್‍ನಲ್ಲಿ ಅಕ್ಷಯ್ ಕುಮಾರ್, “ಪುಲ್ವಾಮ ದಾಳಿ ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅದು ಮರೆಯಲು ಆಗುವುದಿಲ್ಲ ಕೂಡ. ನಾವೆಲ್ಲ ಈಗ ಕೋಪದಲ್ಲಿದ್ದೇವೆ. ಈ ಸಮಯದಲ್ಲಿ ನಾವು ಏನಾದರೂ ಮಾಡಬೇಕು. ಹಾಗಾಗಿ ಎಲ್ಲರೂ ಹುತಾತ್ಮ ಯೋಧರ ಕುಟುಂಬಕ್ಕೆ ದಾನ ಮಾಡಿ. ಅವರಿಗೆ ಗೌರವ ನೀಡಲು ಬೇರೆ ಯಾವ ಮಾರ್ಗ ಇಲ್ಲ. ನೀವು ಕೂಡ ಇದಕ್ಕೆ ಬೆಂಬಲ ನೀಡಿ” ಎಂದು ಟ್ವೀಟ್ ಮಾಡಿದ್ದಾರೆ.

#Pulwama is something we cannot & will not forget.We’re all angry & it’s time to act. So act now,donate to the martyrs of Pulwama on https://t.co/5j0vxsSt7f There’s no better way to pay homage to them & show your support.This is the only official site,pls don’t fall prey to fakes pic.twitter.com/sYruUtzgKY

— Akshay Kumar (@akshaykumar) February 16, 2019

ಸದ್ಯ ಅಕ್ಷಯ್ ಕುಮಾರ್ ಅವರು ನಟಿ ಕರೀನಾ ಕಪೂರ್ ಜೊತೆ ‘ಗುಡ್ ನ್ಯೂಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಹೊರತು ಪಡಿಸಿ ಅಕ್ಷಯ್ ಕುಮಾರ್ ಅವರು ‘ಕೇಸರಿ’ ಹಾಗೂ ‘ಹೌಸ್ ಫುಲ್-4’ ಚಿತ್ರದ ಶೂಟಿಂಗ್ ಮುಕ್ತಾಯವಾಗಿದ್ದು ಬಿಡುಗಡೆಯಾಗ ಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Akshay kumarbollywooddonatehelpmartyr soldiersPublic TVಅಕ್ಷಯ್ ಕುಮಾರ್ದಾನಪಬ್ಲಿಕ್ ಟಿವಿಬಾಲಿವುಡ್ಸಹಾಯಹುತಾತ್ಮ ಯೋಧ
Share This Article
Facebook Whatsapp Whatsapp Telegram

You Might Also Like

Ujjwal Nikam C Sadanandan Master
Latest

ಕಸಬ್ ಗಲ್ಲಿಗೇರಲು ಕಾರಣರಾಗಿದ್ದ ವಕೀಲ ಉಜ್ವಲ್ ನಿಕಮ್‌, ಸದಾನಂದನ್ ಮಾಸ್ಟರ್ ಸೇರಿದಂತೆ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

Public TV
By Public TV
1 minute ago
BBMP Stray Dog Food
Bengaluru City

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ: ಬಿಬಿಎಂಪಿ ಸ್ಪಷ್ಟನೆ

Public TV
By Public TV
21 minutes ago
Bihar BJP Leader Murder
Crime

ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

Public TV
By Public TV
22 minutes ago
Raichur Leopard
Districts

ರಾಯಚೂರಿನಲ್ಲೊಂದು ‘ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ – ಒಂದೂವರೆ ತಿಂಗಳ ಬಳಿಕ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಜನ

Public TV
By Public TV
27 minutes ago
Siddaramaiah 9
Districts

5 ವರ್ಷ ಅಧಿಕಾರ ಗಟ್ಟಿ – ತವರಿನಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಸಿಎಂ

Public TV
By Public TV
49 minutes ago
Davanagere Heart Attack
Davanagere

Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?