Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಬಿಸಿನೆಸ್ ಮ್ಯಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಬಿಸಿನೆಸ್ ಮ್ಯಾನ್

Crime

ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಬಿಸಿನೆಸ್ ಮ್ಯಾನ್

Public TV
Last updated: February 18, 2018 2:03 pm
Public TV
Share
1 Min Read
FAMILY SUICIDE 5
SHARE

ಮುಂಬೈ: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.

38 ವರ್ಷದ ನಿಲೇಶ್ ಚೌಧರಿ ಆತ್ಮಹತ್ಯೆಗೆ ಶರಣಾದ ಬಿಸಿನೆಸ್ ಮ್ಯಾನ್. ಪತ್ನಿ ನೀಲಂ(33) ಮಕ್ಕಳಾದ ಶ್ರಾವಣಿ(9) ಮತ್ತು ಶ್ರೇಯಾ(7) ಮೃತ ದುರ್ದೈವಿಗಳು ಎಂದು ಉತ್ತಂ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹೇಮಂತ್ ಭಟ್ ತಿಳಿಸಿದ್ದಾರೆ.

FAMILY SUICIDE 6

ನಿಲೇಶ್ ಚೌಧರಿ ಪ್ಲಾಸ್ಟಿಕ್ ರಿಮೋಲ್ಡಿಂಗ್ ಬಿಸಿನೆಸ್ ನಡೆಸುತ್ತಿದ್ದರು. ಆದರೆ ಇತ್ತೀಚೆಗೆ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ನಿಲೇಶ್ ಚೌಧರಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ನಾನು ಆರ್ಥಿಕ ತೊಂದರೆಗಳಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ನಿಲೇಶ್ ಚೌಧರಿ ಮೃತದೇಹ ಫ್ಲಾಟ್‍ನಲ್ಲಿ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆದರೆ ಪತ್ನಿ ಮತ್ತು ಮಕ್ಕಳ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ ಎಂದು ಭಟ್ ಹೇಳಿದ್ದಾರೆ.

FAMILY SUICIDE 2
ನಿಲೇಶ್ ಚೌಧರಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ವಿಷ ಸೇವಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನೆರೆಹೊರೆಯವರು ನೋಡಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸದ್ಯಕ್ಕೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಪತ್ನಿ ಮತ್ತು ಮಕ್ಕಳ ಸಾವಿಗೆ ನಿಖರ ಕಾರಣ ತಿಳಿಯುತ್ತದೆ ಎಂದು ಹೇಮಂತ್ ಭಟ್ ತಿಳಿಸಿದ್ದಾರೆ.

FAMILY SUICIDE 1

FAMILY SUICIDE 4

FAMILY SUICIDE 3

suicide note

TAGGED:hospitalmumbaiMurderpolicePublic TVsuicideಆತ್ಮಹತ್ಯೆಆಸ್ಪತ್ರೆಕೊಲೆಪಬ್ಲಿಕ್ ಟಿವಿಪೊಲೀಸ್ಮುಂಬೈ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
12 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
12 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
14 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
31 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
47 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?