Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

Crime

11 ದಿನಗಳಲ್ಲಿ ಹಣ ಡಬಲ್‌ ಆಗುತ್ತೆ ಅಂತ ಆಸೆಗೆ ಬಿದ್ದು 12 ಕೋಟಿ ಕಳ್ಕೊಂಡ ವೈದ್ಯ

Public TV
Last updated: April 9, 2026 3:54 pm
Public TV
Share
2 Min Read
AI Image 1
SHARE

ಮುಂಬೈ: ಕೇವಲ 11 ದಿನಗಳಲ್ಲಿ ಹಣವನ್ನು ಡಬಲ್‌ ಮಾಡಿಕೊಳ್ಳುವ ಆಸೆಗೆ ಬಿದ್ದು ಪುಣೆಯ (Pune) ವೈದ್ಯರೊಬ್ಬರು 12 ಕೋಟಿ ರೂ. ಕಳೆದುಕೊಂಡಿದ್ದಾರೆ.

75 ವರ್ಷದ ವೈದ್ಯರೊಬ್ಬರಿಗೆ ಸೈಬರ್ ವಂಚಕರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಮೂಲಕ ಕೇವಲ 11 ದಿನಗಳಲ್ಲಿ ನಿಮ್ಮ ಹಣವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿ 12.31 ಕೋಟಿ ರೂ. ವಂಚಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಮಟಾಶ್

ವಂಚಕರು ವೃದ್ಧನಿಗೆ ತಮ್ಮ ಮೂಲಕ ಮಾಡಿದ ಹೂಡಿಕೆಯಿಂದ 11 ದಿನಗಳಲ್ಲಿ 54 ಕೋಟಿ ರೂ.ಗಳಷ್ಟು ಲಾಭ ಸಿಗುತ್ತದೆ ಎಂದು ಭರವಸೆ ನೀಡಿದ್ದರು. ಲಾಭದ ಭರವಸೆಯನ್ನು ನಂಬಿ ವೈದ್ಯ ಹಂತಹಂತವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ವೈದ್ಯನನ್ನು ‘ವಿಐಪಿ ಸ್ಟಾಕ್‌ 24’ ಎಂಬ ವಾಟ್ಸಾಪ್‌ ಗ್ರೂಪ್‌ಗೆ ಸೈಬರ್‌ ವಂಚಕರು ಸೇರಿಸುತ್ತಾರೆ. ಆ ಗ್ರೂಪ್‌ ಮೂಲಕ ಆರೋಪಿಗಳು ಆಕರ್ಷಕ ಮತ್ತು ಲಾಭದಾಯಕ ಎಂಬಂತೆ ಹೂಡಿಕೆಗಳ ಕುರಿತು ಮಾಹಿತಿ ಹಂಚಿಕೊಳ್ತಾರೆ. ನಮ್ಮ ಸೂಚನೆಗಳನ್ನು ನಿಖರವಾಗಿ ಪಾಲಿಸಿದರೆ, ಹಣ ಕೇವಲ 11 ದಿನಗಳಲ್ಲಿ ಡಬಲ್‌ ಆಗುತ್ತದೆ ಎಂದು ಆಸೆ ತೋರಿಸಿದ್ದರು.

ವೈದ್ಯನ ವೈಯಕ್ತಿಕ ಮತ್ತು ಆರ್ಥಿಕ ವಿವರಗಳನ್ನು ಹಂಚಿಕೊಳ್ಳಲು ಕೇಳಲಾಯಿತು. ನಂತರ ಬಹು ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಲು ಸೂಚಿಸಲಾಯಿತು. ಅವರು ಕಳುಹಿಸಿದ ಮೊತ್ತವನ್ನು ನಕಲಿ ಅಪ್ಲಿಕೇಶನ್‌ನಲ್ಲಿ ಹೂಡಿಕೆಗಳಾಗಿ ತೋರಿಸಲಾಗಿದೆ. ಮಾರ್ಚ್ 7 ರಿಂದ ಮಾರ್ಚ್ 18 ರ ನಡುವೆ ವೈದ್ಯ ಎಂಟು ಹಣಕಾಸಿನ ವಹಿವಾಟುಗಳನ್ನು ನಡೆಸಿದ್ದಾರೆ. ಒಟ್ಟು 12.31 ಕೋಟಿ ರೂ. ಹಣವನ್ನು ಸೈಬರ್‌ ವಂಚಕರು ದೋಚಿದ್ದಾರೆ.

ಹೂಡಿಕೆ ಹಣ ವಾಪಸ್‌ ಪಡೆಯಲು ಮುಂದಾದಾಗ, ವೈದ್ಯನ ಆಸ್ತಿ ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಮತ್ತಷ್ಟು ಹಣ ಹೂಡುವಂತೆ ಒತ್ತಾಯಿಸಿದ್ದಾರೆ. ಸುಮಾರು ಮೂರು ತಿಂಗಳ ಅವಧಿಯಲ್ಲಿ ವೈದ್ಯನಿಂದ ಹಣವನ್ನು ಹೂಡಿಕೆ ಮಾಡಿಸಲಾಗಿದೆ. ವಂಚನೆ ಬಗ್ಗೆ ತಿಳಿದು ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

ದೂರಿನ ಆಧಾರದ ಮೇಲೆ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಜಾಡನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

TAGGED:cyber crimePune Doctorಪುಣೆಸೈಬರ್ ವಂಚನೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Noida Protest 1
Latest

ನೋಯ್ಡಾ ಕಾರ್ಮಿಕರ ಪ್ರತಿಭಟನೆಗೆ ರಾತ್ರೋ ರಾತ್ರಿ ಪ್ಲ್ಯಾನ್‌ – ಪಾಕಿಸ್ತಾನ ಲಿಂಕ್‌ ಬಗ್ಗೆ ತನಿಖೆ, 300 ಜನ ಅರೆಸ್ಟ್‌

Public TV
By Public TV
10 minutes ago
Basangouda Patil Yatnal
Districts

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡ್ಕೊಂಡಿದ್ದಾರೆ – ಯತ್ನಾಳ್

Public TV
By Public TV
17 minutes ago
Gas cylinder stove found on railway tracks ramanagara
Latest

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಸ್ಟವ್ ಪತ್ತೆ; ಕೆಲಕಾಲ ಆತಂಕ

Public TV
By Public TV
21 minutes ago
Vaibhav Sooryavanshi 2
Cricket

15ನೇ ವಯಸ್ಸಿಗೆ ಟೀಂ ಇಂಡಿಯಾ ಸೇರಲು ಸಜ್ಜಾದ ಸೂರ್ಯವಂಶಿ – ಸಚಿನ್‌ ದಾಖಲೆ ಉಡೀಸ್‌?

Public TV
By Public TV
1 hour ago
Nelamangala Marriage
Bengaluru Rural

ಪ್ರಿಯಕರನ ಮದ್ವೆಯಾಗೋಕೆ 6 ವರ್ಷದ ದಾಂಪತ್ಯಕ್ಕೆ ಕೊಳ್ಳಿ – ಪತಿ ಮನೆಯವರಿಂದ ಬೆದರಿಕೆ, ಪೊಲೀಸರ ಮೊರೆಹೋದ ನವಜೋಡಿ

Public TV
By Public TV
1 hour ago
Zameer Ahmed 1
Bengaluru City

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?