Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

Cinema

ಪುನೀತ್ ಗೆ ಮರಣೋತ್ತರ ‘ ಸಹಕಾರ ರತ್ನ’ ಪ್ರಶಸ್ತಿ: ಸಚಿವ ಎಸ್.ಟಿ.ಸೋಮಶೇಖರ್ ಘೋಷಣೆ

Public TV
Last updated: March 18, 2022 4:21 pm
Public TV
Share
1 Min Read
Puneeth 4 1
SHARE

ಕರ್ನಾಟಕ ಸರಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಟ್ಟ ಬೆನ್ನಲ್ಲೇ, ಸರಕಾರದ ಮತ್ತೊಂದು ಪ್ರಶಸ್ತಿ ಘೋಷಣೆಯಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡಮಾಡುವ ‘ ಸಹಕಾರ ರತ್ನ’ ಪ್ರಶಸ್ತಿಯನ್ನು ಪುನೀತ್ ಅವರಿಗೆ ಘೋಷಿಸಲಾಗಿದ್ದು, ನಂದಿನಿ ಹಾಲು ಉತ್ಪನ್ನಗಳಿಗೆ ಉಚಿತವಾಗಿ ಜಾಹೀರಾತು ನೀಡಿರುವ ಸೇವೆಯನ್ನು ಪರಿಗಣಿಸಲಾಗಿದೆ.

Puneeth 3 2

ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್, ‘ನಟ ಪುನೀತ್ ರಾಜ್ ಕುಮಾರ್ ಅವರು ನಂದಿನಿ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದರು. ಅದನ್ನು ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವಿಸಲು ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಿದ್ದೇವೆ’ ಎಂದರು. ಇದನ್ನೂ ಓದಿ : ಕೆಜಿಎಫ್ 2.. ಹುಷಾರ್, ಮಾರ್ಚ್ 21ಕ್ಕೆ ತೂಫಾನ್ ಅಪ್ಪಳಿಸಲಿದೆ!

puneeth 3 1

ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಮಾರ್ಚ್ 20ರಂದು ಕಂಗೇರಿ ಉಪನಗರದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಬಾರಿ ಒಟ್ಟು 40 ರಿಂದ 50 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಕೊಡಲು ತೀರ್ಮಾನ ಮಾಡಲಾಗಿದ್ದು, ಪ್ರಶಸ್ತಿಯು 15 ಗ್ರಾಂ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

TAGGED:Basavaraj BommaiPuneet Raj Kumarsahakara Ratna AwardsandalwoodST somashekharಎಸ್‌.ಟಿ.ಸೋಮಶೇಖರ್‌ಪುನೀತ್ ರಾಜ್ ಕುಮಾರ್ಬಸವರಾಜ್ ಬೊಮ್ಮಾಯಿಸಹಕಾರಿ ರತ್ನ ಪ್ರಶಸ್ತಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
14 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
51 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
52 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?