Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತರಕಾರಿ ಮಾರಲು ರಸ್ತೆಗಿಳಿದ ಪುನೀತ್ ಚಿತ್ರದ ನಾಯಕಿ: ನಟಿಯ ಲುಕ್ ನೋಡಿ ಫ್ಯಾನ್ಸ್ ಶಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತರಕಾರಿ ಮಾರಲು ರಸ್ತೆಗಿಳಿದ ಪುನೀತ್ ಚಿತ್ರದ ನಾಯಕಿ: ನಟಿಯ ಲುಕ್ ನೋಡಿ ಫ್ಯಾನ್ಸ್ ಶಾಕ್

Cinema

ತರಕಾರಿ ಮಾರಲು ರಸ್ತೆಗಿಳಿದ ಪುನೀತ್ ಚಿತ್ರದ ನಾಯಕಿ: ನಟಿಯ ಲುಕ್ ನೋಡಿ ಫ್ಯಾನ್ಸ್ ಶಾಕ್

Public TV
Last updated: July 17, 2022 6:13 pm
Public TV
Share
1 Min Read
ADAH SHARMA 2
SHARE

ಪುನೀತ್ ರಾಜ್‌ಕುಮಾರ್ ನಟನೆಯ `ರಣವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ನಟಿ ಅದಾ ಶರ್ಮಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನಟಿ ಅದಾ ರಸ್ತೆ ಬದಿಯಲ್ಲಿ ತರಕಾರಿ ಮಾರುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸುತ್ತಿದೆ. ಪುನೀತ್ ಚಿತ್ರದ ನಾಯಕಿಯ ಅವತಾರ ನೋಡಿ ಫ್ಯಾನ್ಸ್ ದಂಗಾಗಿದ್ದಾರೆ.

adah sharmaಸದಾ ತನ್ನ ಬೋಲ್ಡ್ ಫೋಟೋಶೂಟ್ ಮೂಲಕ ಗಮನ ಸೆಳೆದಿರುವ ನಟಿ ಅದಾ ಶರ್ಮಾ ಈಗ ತಾವು ತರಕಾರಿ ಮಾರುತ್ತಿರುವ ಫೋಟೋ ಶೇರ್ ಮಾಡಿ, ಎಲ್ಲರನ್ನೂ ಅಚ್ಚರಿಪಡಿಸಿದ್ದಾರೆ. ಫುಟ್ ಪಾತ್‌ನಲ್ಲಿ ತರಕಾರಿ ಮಾರುತ್ತಿರುವ ಫೋಟೋ ಮೂಲಕ ಸಂಚಲನ ಮೂಡಿಸುತ್ತಿದ್ದಾರೆ. ನಟಿಯ ಅವತಾರ ನೋಡಿ ಅದೇನಾಯ್ತಪ್ಪಾ ಅಂತಾ ಬೆರಗಾಗಿದ್ದಾರೆ.

ADAH SHARMA 1ಬಹುಭಾಷಾ ನಟಿಯಾಗಿ ಸದ್ದು ಮಾಡುತ್ತಿರುವ ಬೆಡಗಿ ಅದಾ ಶರ್ಮಾ, ತರಕಾರಿ ಮಾರುತ್ತಿರುವ ಈ ಫೋಟೋ ತಮ್ಮ ಮುಂದಿನ ಚಿತ್ರದ ಲುಕ್ ಆಗಿದೆ. ಈ ಫೋಟೋ ಜತೆ ಎಲೆಗಳಿಂದಲೇ ಡಿಸೈನ್ ಮಾಡಿಸಿರುವ ಡ್ರೆಸ್ ತೊಟ್ಟು ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಶೇರ್ ಮಾಡುವುದರ ಜತೆಗೆ ಅಭಿಮಾನಿಗಳಿಗೆ ಸಂದೇಶ ಕೂಡ ನೀಡಿದ್ದಾರೆ. ಇದನ್ನೂ ಓದಿ:ಅವಳಿ ಮಕ್ಕಳಿಗೆ ತಾಯಿಯಾಗಲಿದ್ದಾರಾ ಆಲಿಯಾ: ರಣ್‌ಬೀರ್‌ ಕೊಟ್ರು ಬ್ರೇಕಿಂಗ್‌ ನ್ಯೂಸ್

 

View this post on Instagram

 

A post shared by Adah Sharma (@adah_ki_adah)

ಸೊಪ್ಪಿನಲ್ಲಿ ಮೈಮುಚ್ಚಿಕೊಂಡಿರುವ ಫೋಟೋ ಶೇರ್ ಮಾಡಿ, ಫೋಟೋ ಜೊತೆಗೆ ಆದಾ ಶರ್ಮಾ ಈ ರೀತಿ ಬರೆದುಕೊಂಡಿದ್ದು, ತರಕಾರಿ ಬೆಲೆ ಏರಿಕೆಯಾಗಿದೆ ಎಂದು ಕೇಳಿದೆ. ಫ್ಯಾಶನ್ ಎಂದರೆ ಮೋಜು ಮಾಡುವುದು. ಆದರೆ ನೀವು ತಿನ್ನುವ ಪ್ರತಿಯೊಂದು ವಸ್ತುವನ್ನು ಗಂಭೀರವಾಗಿ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಇದಲ್ಲದೇ ನನ್ನ ಫ್ಯಾಷನ್‌ಗೆ ಸ್ಪೂರ್ತಿ ನೇಚರ್, ಅಲ್ಲದೇ ಈ ಪ್ರಕೃತಿಯಲ್ಲಿ ಯಾವುದೂ ಪರಿಪೂರ್ಣವಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನು ಆದಾ ಶರ್ಮಾ ಹೊಸ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Adah SharmaphotoshootPuneeth Rajkumarrana vikram filmsandalwoodಅದಾ ಶರ್ಮಾಟಾಲಿವುಡ್ಪುನೀತ್ ರಾಜ್‍ಕುಮಾರ್ರಣ ವಿಕ್ರಮ ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
16 seconds ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
9 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?