Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ರಾಜ್ ಕುಮಾರ್ ಅಗಲಿ 9ನೇ ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪುನೀತ್ ರಾಜ್ ಕುಮಾರ್ ಅಗಲಿ 9ನೇ ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

Cinema

ಪುನೀತ್ ರಾಜ್ ಕುಮಾರ್ ಅಗಲಿ 9ನೇ ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

Public TV
Last updated: July 29, 2022 12:08 pm
Public TV
Share
1 Min Read
ashwini puneeth 1
SHARE

ಅಪ್ಪು ಅಗಲಿ ಇಂದಿಗೆ ಒಂಬತ್ತು ತಿಂಗಳು. ಸತತ 9 ತಿಂಗಳಿಂದ ಪುನೀತ್ ರಾಜ್ ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸುತ್ತಾ ಬಂದಿರುವ ಅಪ್ಪು ಕುಟುಂಬ ಇಂದು ಕೂಡ ಅದನ್ನು ಮುಂದುವರೆಸಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಆಗಮಿಸಿದ್ದ ಪುನೀತ್ ಕುಟುಂಬ ಪೂಜೆ ಸಲ್ಲಿಸಿತು.

puneeth 6

ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರನ್ ಹಾಗೂ ಕುಟುಂಬದ ಹಲವು ಸದಸ್ಯರು ಪೂಜಾ ಕಾರ್ಯದಲ್ಲಿ ಭಾಗಿಯಾಗಿದ್ದರು. ಅಪ್ಪು ಅವರ ಇಷ್ಟ ಪಡುತ್ತಿದ್ದ ಹಲವು ವಸ್ತುಗಳನ್ನಿಟ್ಟು ಅರ್ಪಿಸಿದರು. ಈ ಸಂದರ್ಭದಲ್ಲಿ ಸಾಕಷ್ಟು ಅಭಿಮಾನಿಗಳು ಕೂಡ ನೆರದಿದ್ದರು. ಇದನ್ನೂ ಓದಿ:ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು

ashwini puneeth 4

ಒಂಬತ್ತು ತಿಂಗಳ ಪೂಜೆಗಾಗಿ ಅಪ್ಪು ಸಮಾಧಿಯನ್ನು ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು. ಜೊತೆ ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಗೂ ಕೂಡ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕ್ಷಣ ಹೊತ್ತು ಭಾವುಕರಾಗಿತ್ತು ಇಡೀ ಕುಟುಂಬ.

Live Tv
[brid partner=56869869 player=32851 video=960834 autoplay=true]

TAGGED:ಅಶ್ವಿನಿ ಪುನೀತ್ ರಾಜ್ ಕುಮಾರ್ಪುನೀತ್ ರಾಜ್ ಕುಮಾರ್ರಾಘವೇಂದ್ರ ರಾಜ್ ಕುಮಾರ್ಸಮಾಧಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 23 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
7 minutes ago
Kuvempu University
Districts

ಕುವೆಂಪು ವಿವಿ ಸ್ಮಾರ್ಟ್ ಕ್ಲಾಸ್ ಹಗರಣ – ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇಮಿಸಿ ರಾಜ್ಯಪಾಲರ ಆದೇಶ

Public TV
By Public TV
25 minutes ago
D.K Shivakumar Mukthi Mandira Mutt
Districts

ಗದಗದ ಮುಕ್ತಿಮಂದಿರ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ

Public TV
By Public TV
43 minutes ago
Water Board gears up to implement Indias largest biogas project bengaluru BWSSB Sewage Waste
Bengaluru City

ಭಾರತದ ಅತಿದೊಡ್ಡ ಬಯೋ-ಗ್ಯಾಸ್ ಯೋಜನೆ ಅನುಷ್ಠಾನಕ್ಕೆ ಬೆಂಗಳೂರು ಜಲಮಂಡಳಿ ಸಜ್ಜು

Public TV
By Public TV
1 hour ago
more than 40 electric poles have been broken due to wind and rain in athani
Belgaum

ಅಥಣಿಯಲ್ಲಿ ಗಾಳಿ ಮಳೆ ಅಬ್ಬರ – ಧರೆಗುರುಳಿದ 40ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು

Public TV
By Public TV
1 hour ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ್‌: ಟ್ರಂಪ್‌ ಎಚ್ಚರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?