Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕೆಜಿಎಫ್ ದೊಡ್ಡ ಕಾಣಿಕೆ ಎಂದ್ರು ಪುನೀತ್- ನಟಸಾರ್ವಭೌಮ ಚಿಂದಿ ಅಂದ ಯಶ್

Public TV
Last updated: December 24, 2018 1:29 pm
Public TV
Share
1 Min Read
yash puneeth collage
SHARE

ಬೆಂಗಳೂರು: ವಿಶ್ವಾದ್ಯಂತ ತೆರೆಕಂಡು ಸಾಕಷ್ಟು ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ದೊಡ್ಡ ಕಾಣಿಕೆ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಈ ವೇಳೆ ಯಶ್ ನಟಸಾರ್ವಭೌಮ ಚಿತ್ರ ಚಿಂದಿ ಎಂದು ಪ್ರತಿಕ್ರಿಯಿಸಿದ್ದಾರೆ.

“ಕನ್ನಡ ಚಿತ್ರರಂಗಕ್ಕೆ ಕೆಜಿಎಫ್ ಮೂಲಕ ದೊಡ್ಡ ಕಾಣಿಕೆಯನ್ನು ಕೊಟ್ಟ ಹೊಂಬಾಳೆ ಫಿಲ್ಮ್ ಹಾಗೂ ಕೆಜಿಎಫ್ ತಂಡಕ್ಕೆ ನನ್ನ ಶುಭಾಶಯಗಳು. ಯಶ್, ಪ್ರಶಾಂತ್ ನೀಲ್ ನಿಮಗೆ ಶುಭಾಶಯಗಳು ಹಾಗೂ ಕನ್ನಡ ಚಿತ್ರರಂಗದ ಸಾಮಥ್ರ್ಯ ಮತ್ತು ಅದರ ವ್ಯಾಪ್ತಿಯನ್ನು ತೋರಿಸಿದ ವಿಜಯ್ ಸರ್ ನಿಮ್ಮ ಮೇಲೆ ನನಗೆ ಹೆಮ್ಮೆಯಿದೆ” ಎಂದು ಪುನೀತ್ ರಾಜ್‍ಕುಮಾರ್ ಟ್ವೀಟ್ ಮಾಡಿ ಶ್ಲಾಘಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ KGF ಮೂಲಕ ದೊಡ್ಡ ಕಾಣಿಕೆಯನ್ನು ಕೊಟ್ಟ ಹೊಂಬಾಳೆ Films ಹಾಗು KGF ತಂಡಕ್ಕೆ ನನ್ನ ಶುಭಾಷಯಗಳು. Congratulations @TheNameIsYash, Prashanth Neel, Proud of you Vijay Sir for showing the potential of kannada cinema & its reach….

— Puneeth Rajkumar (@PuneethRajkumar) December 21, 2018

ಈ ಟ್ವೀಟ್‍ಗೆ ಯಶ್ ಪ್ರತಿಕ್ರಿಯಿಸಿ, “ಧನ್ಯವಾದಗಳು ಸರ್. ಈ ಮಾತುಗಳು ನನಗೆ ತುಂಬಾ ಮುಖ್ಯವಾಗುತ್ತದೆ. ನಿಮ್ಮ ನಟಸಾರ್ವಭೌಮ ಚಿತ್ರದ ಟೀಸರ್ ನೋಡಿದೆ. ಚಿಂದಿ ಉಡಾಯಿಸುವ ಆಗಿದೆ. ಈ ಚಿತ್ರಕ್ಕಾಗಿ ನಾನು ಕಾಯುತ್ತಿದ್ದೇನೆ” ಎಂದು ಯಶ್ ರೀ-ಟ್ವೀಟ್ ಮಾಡಿ ಧನ್ಯವಾದ ಹೇಳಿದ್ದಾರೆ.

Thank you sir.. it means a lot to me… Saw Natasarvabhowma teaser… step chindi… looking forward to it ???? https://t.co/xJ7VT8dvYj

— Yash (@TheNameIsYash) December 23, 2018

ಕೆಜಿಎಫ್ ಸಿನಿಮಾ ಬಿಡುಗಡೆ ದಿನ ಪುನೀತ್ ರಾಜ್‍ಕುಮಾರ್ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಲೈವ್ ವಿಡಿಯೋ ಮಾಡಿ “ಕೆಜಿಎಫ್ ಚಿತ್ರತಂಡಕ್ಕೆ ಶುಭಾಶಯ. ಅಲ್ಲದೇ ನನ್ನ ಗೆಳೆಯ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ವಿಜಯ್ ಸರ್ ಗೂ ಶುಭಾಶಯ ಕೆಜಿಎಫ್ ಗೆ ಒಳ್ಳೆದಾಗಲಿ” ಎಂದು ಚಿತ್ರಕ್ಕೆ ಶುಭಹಾರೈಸಿದ್ದರು.

ಕೆಜಿಎಫ್ ಸಿನಿಮಾ ಒಟ್ಟು 5 ಭಾಷೆಯಲ್ಲಿ ಶುಕ್ರವಾರ ಬರೋಬ್ಬರಿ 2000ಕ್ಕೂ ಅಧಿಕ ಚಿತ್ರ ಮಂದಿರಗಳಲ್ಲಿ ತೆರೆಕಂಡಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ ಸುಮಾರು 30 ಕೋಟಿ ಹಣವನ್ನು ಬಾಕ್ಸ್ ಆಫೀಸ್‍ನಲ್ಲಿ ತುಂಬಿಸಿಕೊಂಡಿದ್ದು, ಕೇವಲ ಮೂರು ದಿನದಲ್ಲಿ 60 ಕೋಟಿ ಗೂ ಹೆಚ್ಚು ಕಲೆಕ್ಷನ್ ಆಗಿದೆ.

All the best to Team K.G.F…. pic.twitter.com/wbDrjwtmSN

— Puneeth Rajkumar (@PuneethRajkumar) December 21, 2018

#KGF #ಕೆಜಿಎಫ್ ಚಿತ್ರ ಎಲ್ಲ ವರ್ಗದ ಪ್ರೇಕ್ಷಕರನ್ನೂ ರಂಜಿಸಿ ಅಭೂತಪೂರ್ವ ಯಶಸ್ವೀಯಾಗಿ ಕನ್ನಡ ಚಿತ್ರರಂಗದ ಮಾರಕಟ್ಟೆ ಎಲ್ಲರೂ ತಲೆ ಎತ್ತಿ ನೋಡುವಂತಾಗಲಿ. ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಕಿರ್ಗಂದೂರ್ ಮತ್ತು ಇಡೀ ತಂಡಕ್ಕೆ ಹಾರ್ದಿಕ ಶುಭಾಶಯಗಳು. ????????????????????

— Upendra (@nimmaupendra) December 20, 2018

ನಿಮ್ಮ ಹಾರೈಕೆ ಹಾಗೂ ಬೆಂಬಲಕ್ಕೆ ಸದಾ ಚಿರಋಣಿ,..
ನಿಮ್ಮ ಪ್ರೀತಿ ಸದಾ ಹೀಗೆ ಇರಲಿ ಎಂದು ಆಶಿಸುತ್ತೆನೆ, ಧನ್ಯವಾದಗಳು???????? https://t.co/1nSFPlaHgW

— Yash (@TheNameIsYash) December 24, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:kgfNata SarvabhoumaPublic TVPuneeth RajkumarsandalwoodYashಕೆಜಿಎಫ್ನಟಸಾರ್ವಭೌಮಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Ashwini Gowda Gilli
ಮಾಜಿ ಸ್ಪರ್ಧಿಗಳೆದುರು ಗಿಲ್ಲಿ ಬೆನ್ನಿಗೆ ನಿಂತ ಅಶ್ವಿನಿ ಗೌಡ
Cinema Latest Sandalwood Top Stories
Tiger Shroff Cinema Bollywood
ಮಸ್ತಿ-4 ನಿರ್ದೇಶಕನ ಜೊತೆ ಕೈಜೋಡಿಸಿದ ಟೈಗರ್ ಶ್ರಾಫ್?
Bollywood Cinema Latest Top Stories
Devara
ಜೂ.ಎನ್‌ಟಿಆರ್ ನಟನೆಯ ದೇವರ ಪಾರ್ಟ್-2 ನಿಂತೋಯ್ತಾ..?
Bollywood Cinema Districts Karnataka Latest Top Stories
pawan kalyan OG
ಪವನ್‌ ಕಲ್ಯಾಣ್ ಸಿನಿಮಾಗಳು ಸಾಲು ಸಾಲು ಸೋಲು – ಓಜಿ ಪಾರ್ಟ್-2ಗೆ ಸ್ಟಾರ್ಟ್ ಆಗಲ್ವಾ?
Cinema Latest Top Stories

You Might Also Like

2019 Public tv old video viral Legal action against miscreants
Bengaluru City

ಕಾಂಗ್ರೆಸ್ ಪ್ರಸ್ತುತ ಬೆಳವಣಿಗೆ: ಪಬ್ಲಿಕ್ ಟಿವಿಯ 2019ರ ವಿಡಿಯೋ ಲಿಂಕ್ ಮಾಡಿ ವೈರಲ್- ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ

Public TV
By Public TV
42 minutes ago
Bulls survive leopard attack Hosapete Ballari
Bellary

ಚಿರತೆ ದಾಳಿಯಿಂದ ಜೀವ ಉಳಿಸಿಕೊಂಡ ಎತ್ತುಗಳು

Public TV
By Public TV
1 hour ago
01 5
Big Bulletin

ಬಿಗ್‌ ಬುಲೆಟಿನ್‌ 27 November 2025 ಭಾಗ-1

Public TV
By Public TV
1 hour ago
02 6
Big Bulletin

ಬಿಗ್‌ ಬುಲೆಟಿನ್‌ 27 November 2025 ಭಾಗ-2

Public TV
By Public TV
1 hour ago
03 5
Big Bulletin

ಬಿಗ್‌ ಬುಲೆಟಿನ್‌ 27 November 2025 ಭಾಗ-3

Public TV
By Public TV
1 hour ago
illegal transportation of annabhagya rice lorry seized in chitradurga
Chitradurga

ಅಕ್ರಮವಾಗಿ 30ಟನ್ ಅನ್ನಭಾಗ್ಯ ಅಕ್ಕಿ ಸಾಗಾಟ – ಮಾಲು ಸಮೇತ ಲಾರಿ ಸೀಜ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?