Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವರ್ ಸ್ಟಾರ್‌ಗೆ ಆ್ಯಕ್ಷನ್ ಕಟ್ ಹೇಳ್ತಾರಾ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪವರ್ ಸ್ಟಾರ್‌ಗೆ ಆ್ಯಕ್ಷನ್ ಕಟ್ ಹೇಳ್ತಾರಾ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್?

Bengaluru City

ಪವರ್ ಸ್ಟಾರ್‌ಗೆ ಆ್ಯಕ್ಷನ್ ಕಟ್ ಹೇಳ್ತಾರಾ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್?

Public TV
Last updated: March 18, 2020 5:30 pm
Public TV
Share
2 Min Read
puneet rajkumar
SHARE

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಹುಟ್ಟುಹಬ್ಬದ ಅಂಗವಾಗಿ ಯುವರತ್ನ ಹಾಗೂ ಜೇಮ್ಸ್ ಚಿತ್ರ ತಂಡಗಳು ಡೈಲಾಗ್ ಟೀಸರ್ ಹಾಗೂ ಮೋಷನ್ ಪೋಸ್ಟ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಗಳು ಉಡುಗೊರೆ ನೀಡಿವೆ. ಅಲ್ಲದೆ ಅಭಿಮಾನಿಗಳು ಸೇರಿ ಗ್ರ್ಯಾಂಡ್ ಆಗಿ ಹುಟ್ಟುಹಬ್ಬ ಆಚರಿಸಲು ಸಾಧ್ಯವಾಗದಿದ್ದರೂ ತಮ್ಮ ನೆಚ್ಚಿನ ನಟನಿಗೆ ಶುಭಾಶಯ ತಿಳಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದ್ದಾರೆ.

ಡೈಲಾಗ್ ಟೀಸರ್ ಹಾಗೂ ಮೋಷನ್ ಪೋಸ್ಟರ್ ಮಾತ್ರವಲ್ಲದೆ ಪುನೀತ್ ರಾಜ್‍ಕುಮಾರ್, ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜೊತೆಗಿನ ಪ್ರಾಜೆಕ್ಟ್ ಕುರಿತು ಮಾತನಾಡಿದ್ದಾರೆ. ಈ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

68507623

ಈ ಕುರಿತು ಇಂಗ್ಲಿಷ್ ಪತ್ರಿಕೆಯೊಂದರ ಸಂದರ್ಶನದಲ್ಲಿ ಪುನೀತ್ ರಾಜ್‍ಕುಮಾರ್ ಮಾಹಿತಿ ಬಹಿರಂಗಪಡಿಸಿದ್ದು, ಈ ಹಿಂದೆ ನನ್ನ ಮತ್ತು ಪ್ರಶಾಂತ್ ನೀಲ್ ಕಾಂಬಿನೇಶನ್ ನಲ್ಲಿ ಸಿನಿಮಾ ಮಾಡುವ ಕುರಿತು ಮಾತುಕತೆಯಾಗಿತ್ತು. ಚಿತ್ರಕ್ಕೆ ‘ಆಹ್ವಾನ’ ಎಂಬ ಟೈಟಲ್ ಕೂಡ ಫಿಕ್ಸ್ ಆಗಿತ್ತು. ಆದರೆ ಆಹ್ವಾನ ಸಿನಿಮಾ ಪ್ರಾರಂಭದಲ್ಲೇ ನಿಂತು ಹೋಯಿತು. ಕಾರಣಾಂತರಗಳಿಂದ ಸಿನಿಮಾ ಸೆಟ್ಟೇರಲಿಲ್ಲ ಎಂದು ತಿಳಿಸಿದ್ದಾರೆ.

Prashanth Neel

ಇದೇ ಸಂದರ್ಭದಲ್ಲಿ ಪ್ರಶಾಂತ್ ನೀಲ್ ಜೊತೆ ಮುಂದೆ ಸಿನಿಮಾ ಮಾಡುವ ಕುರಿತು ತಿಳಿಸಿದ ಅವರು, ಕೆಜಿಎಫ್ ನಿರ್ದೇಶಕರ ಜೊತೆ ಈಗಾಗಲೆ ಸಿನಿಮಾ ಮಾಡಬೇಕಿತ್ತು ಆದರೆ ಕಾರಣಾಂತರಗಳಿಂದ ನಿಂತು ಹೋಗಿದೆ. ಮುಂದೆ ಅವಕಾಶ ಸಿಕ್ಕರೆ ಖಂಡಿತ ಒಟ್ಟಾಗಿ ಕೆಲಸ ಮಾಡುತ್ತೇವೆ. ಅಲ್ಲದೆ ಈಗ ಯಾವ ನಟ ತಾನೇ ಅವರ ಜೊತೆ ಕೆಲಸ ಮಾಡಲು ಬಯಸುವುದಿಲ್ಲ ಹೇಳಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಯಾವಾಗ ಕಾಲ ಕೂಡಿಬರುತ್ತದೆಯೋ ಆಗ ಸಿನಿಮಾ ಮಾಡುತ್ತೇವೆ ಎಂದು ಅಪ್ಪು ಹೇಳಿದ್ದಾರೆ. ಹೀಗಾಗಿ ಕೆಜಿಎಫ್-2 ನಂತರ ಪ್ರಶಾಂತ್ ನೀಲ್, ಪವರ್ ಸ್ಟಾರ್ ಗೆ ಆ್ಯಕ್ಷನ್ ಕಟ್ ಹೇಳುತ್ತಾರಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

prashanthneel 87490810 587838101801487 4418435562481200397 n

ಕೆಜಿಎಫ್ ಸಿನಿಮಾದ ಭರ್ಜರಿ ಜಯದ ಬಳಿಕ ಪ್ರಶಾಂತ್ ನೀಲ್ ಸದ್ಯ ಭಾರತದ ಬಹುಬೇಡಿಕೆಯ ನಿರ್ದೇಶಕರಾಗಿ ಹೊರ ಹೊಮ್ಮಿದ್ದು, ಇವರ ಜೊತೆ ಕೆಲಸ ಮಾಡಲು ಅನೇಕ ಸ್ಟಾರ್ ನಾಯಕರು ಕಾಯುತ್ತಿದ್ದಾರೆ. ಸದ್ಯ ಕೆಜಿಎಫ್-2 ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಶಾಂತ್ ನೀಲ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಅಲ್ಲದೆ ಪ್ರಶಾಂತ್ ನೀಲ್ ತೆಲುಗು ಸ್ಟಾರ್ಸ್ ಸಿನಿಮಾ ನಿರ್ದೇಶಿಸಲಿದ್ದಾರೆ ಎನ್ನುವ ಸುದ್ದಿ ಸಹ ಕೇಳಿ ಬರುತ್ತಿದೆ. ಇದೆಲ್ಲದರ ಮದ್ಯೆ ಪವರ್ ಸ್ಟಾರ್ ಹೇಳಿಕೆ ಅಚ್ಚರಿ ಮೂಡಿಸಿದೆ.

TAGGED:cinemakgfPrashant NeelPublic TVPuneeth Rajkumarsandalwoodಕೆಜಿಎಫ್ಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಪ್ರಶಾಂತ್ ನೀಲ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
3 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
3 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
3 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
4 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
4 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?