ಚಂಡೀಗಢ: ಮುಖ್ಯಮಂತ್ರಿ ಚನ್ನಿ ಅವರ ಕುಟುಂಬಸ್ಥರಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಚರಣ್‍ಜಿತ್ ಸಿಂಗ್ ಚನ್ನಿ ಅವರ ಕುಟುಂಬದ ಮೂವರು ಸದಸ್ಯರಿಗೆ ಕೋವಿಡ್ ದೃಢಪಟ್ಟಿದೆ. ಆದರೆ ಚರಣ್‍ಜಿತ್ ಅವರಿಗೆ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್
Advertisement
Advertisement
ಚನ್ನಿ ಅವರ ಪತ್ನಿ ಕಮಲಜಿತ್ ಕೌರ್, ಪುತ್ರ ನವಜಿತ್ ಸಿಂಗ್ ಮತ್ತು ಸಿಮ್ರಾನ್‍ಧೀರ್ ಕೌರ್ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಮೊಹಲಿ ಸಿವಿಲ್ ಸರ್ಜನ್ ಡಾ. ಆದರ್ಶಪಾಲ್ ಕೌರ್ ಮಾಹಿತಿ ನೀಡಿದ್ದಾರೆ. ಅವರಿಗೆಲ್ಲರಿಗೂ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ಮನೆಯಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ – ಇಂದು ಮಧ್ಯಾಹ್ನ 3.30ಕ್ಕೆ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ
Advertisement
PM Modi’s Security Lapse | The very first security breach was absentee of DGP. State Home Minister & Home Secretary were also not present. Even the district collector was absent. Was breach a pre-planned conspiracy? It is a clear case of ambush of the PM: Former IPS Kiran Bedi pic.twitter.com/rMrarZ99Jm
— ANI (@ANI) January 8, 2022
Advertisement
ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿಗಳ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿದ್ದವು.