ಬೀದರ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಾಯಿ ಇಂದು ಬೀದರ್‌ನ ಗುರುದ್ವಾರಕ್ಕೆ ಭೇಟಿ ನೀಡಿ ಗುರುನಾನಕ್‍ರ ದರ್ಶನ ಪಡೆದರು.
Advertisement
ಬೀದರ್ ನಗರದ ಗುರುನಾನಕ್ ಕಾಲೋನಿಯಲ್ಲಿರುವ ಗುರುದ್ವಾರಕ್ಕೆ ಭಗವಂತ್ ಮಾನ್ ತಾಯಿ ಹರ್ಪಾಲ್ ಕೌರ್ ಭೇಟಿ ನೀಡಿ ಗುರುನಾನಕ್ ಸಾಹೇಬ್‍ರ ಗದ್ದುಗೆಗೆ ನಮಸ್ಕರಿಸಿ ದರ್ಶನ ಪಡೆದರು. ದಕ್ಷಿಣ ಭಾರತದ ಗೋಲ್ಡನ್ ಟೆಂಪಲ್ ಖ್ಯಾತಿ ಗುರುದ್ವಾರಕ್ಕೆ ಭೇಟಿ ನೀಡಿದ ಭಗವಂತ್ ಮಾನ್ ತಾಯಿಗೆ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಕುಟುಂಬಸ್ಥರು ಸಾಥ್ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಗೊಂದಲದ, ಪಿತೂರಿಯ, ನಾಯಕನಿಲ್ಲದ ಪಕ್ಷ: ಅರುಣ್ ಸಿಂಗ್
Advertisement
Advertisement
ಮಗ ಪಂಜಾಬ್ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಾಯಿ ಗುರುದ್ವಾರಕ್ಕೆ ಭೇಟಿ ನೀಡಿದ್ದು, ಜೊತೆಗೆ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿದ್ದ ಹಳೇ ವಿದ್ಯಾರ್ಥಿ ಕೂಡಾ ಪಂಜಾಬ್ ಸ್ಪೀಕರ್ ಆಗಿದ್ದಾರೆ. ಇದನ್ನೂ ಓದಿ: ಭಿನ್ನಾಭಿಪ್ರಾಯ ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ: ಮೋದಿಗೆ ರಾಹುಲ್ ತಿರುಗೇಟು