Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿ ಆತ್ಮಹತ್ಯೆ ವಿವಾದ – ಪಂಜಾಬ್‌ ಸಚಿವ ಲಾಲ್ಜಿತ್‌ ಸಿಂಗ್‌ ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಧಿಕಾರಿ ಆತ್ಮಹತ್ಯೆ ವಿವಾದ – ಪಂಜಾಬ್‌ ಸಚಿವ ಲಾಲ್ಜಿತ್‌ ಸಿಂಗ್‌ ರಾಜೀನಾಮೆ

Latest

ಅಧಿಕಾರಿ ಆತ್ಮಹತ್ಯೆ ವಿವಾದ – ಪಂಜಾಬ್‌ ಸಚಿವ ಲಾಲ್ಜಿತ್‌ ಸಿಂಗ್‌ ರಾಜೀನಾಮೆ

Public TV
Last updated: March 21, 2026 3:41 pm
Public TV
Share
1 Min Read
Laljit Singh Bhullar
SHARE

ಚಂಡೀಗಢ: ಅಧಿಕಾರಿಯೊಬ್ಬರ ಆತ್ಮಹತ್ಯೆ ಪ್ರಕರಣದ ವಿವಾದದ ನಡುವೆಯೇ ಪಂಜಾಬ್ (Punjab) ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ (Laljit Singh Bhullar) ಅವರು ಶನಿವಾರ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಅಮೃತಸರದಲ್ಲಿ ಗೋದಾಮು ನಿಗಮದ ಜಿಲ್ಲಾ ವ್ಯವಸ್ಥಾಪಕರ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸಾರಿಗೆ ಸಚಿವ ಭುಲ್ಲರ್ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದೇನೆ ಎಂದು ಸಿಎಂ ಮಾನ್‌ ತಿಳಿಸಿದ್ದಾರೆ. ಇದನ್ನೂ ಓದಿ: ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ನಾಳೆ ಬೆಳಗ್ಗೆ ಒಳಗೆ ಘೋಷಣೆ ಆಗಲಿದೆ: ರಣದೀಪ್ ಸುರ್ಜೇವಾಲಾ

ಮ್ಯಾನೇಜರ್‌ ಗಗನ್‌ದೀಪ್‌ ಸಿಂಗ್‌ ರಾಂಧವ ಎಂಬವರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ವಿಡಿಯೋವೊಂದನ್ನು ಮಾಡಿದ್ದರು. ಅದರಲ್ಲಿ ಸಚಿವ ಭುಲ್ಲರ್‌ ಅವರ ಹೆಸರನ್ನು ಉಲ್ಲೇಖಿಸಿದ್ದಾರೆ.

ಸೆಲ್ಫೋಸ್ ಸೇವಿಸಿ ರಾಂಧವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಆರೋಪಿಸಿದ್ದಾರೆ. ರಾಂಧವ ಅವರನ್ನು 10 ಲಕ್ಷ ಲಂಚ ಸ್ವೀಕರಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಸಚಿವರ ಸಹಾಯಕರಿಗೆ ಟೆಂಡರ್ ನೀಡಲು ಒತ್ತಡ ಹೇರಿದ್ದರೆಂಬ ಆರೋಪ ಕೇಳಿಬಂದಿದೆ. ಆದರೆ, ಕಾನೂನುಬದ್ಧ ಬಿಡ್‌ದಾರರನ್ನು ಆಯ್ಕೆ ಮಾಡಿದ್ದರು. ಆದ್ದರಿಂದ ಅಧಿಕಾರಿಯನ್ನು ಸಚಿವರ ಸ್ಥಳಕ್ಕೆ ಕರೆಸಿ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್‌ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

ಈ ಆರೋಪಗಳು ಆಧಾರ ರಹಿತ ಎಂದು ಸಚಿವ ಭುಲ್ಲರ್‌ ಸ್ಪಷ್ಟಪಡಿಸಿದ್ದಾರೆ. ‘ನಮ್ಮ ಪಕ್ಷವು ಯಾವಾಗಲೂ ಸತ್ಯವನ್ನು ಬೆಂಬಲಿಸುತ್ತದೆ. ಯಾವಾಗಲೂ ಸತ್ಯದ ಪರವಾಗಿ ನಿಲ್ಲುತ್ತದೆ. ಆದ್ದರಿಂದ, ನನ್ನ ವಿರುದ್ಧದ ಆ ಆರೋಪಗಳನ್ನು ಸರಿಯಾಗಿ ತನಿಖೆ ಮಾಡಬೇಕೆಂದು ನಾನು ಬಯಸುತ್ತೇನೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಅನುಮೋದಿಸುವಂತೆ ಸಿಎಂ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

TAGGED:aapbhagwant mannLaljit Singh Bhullarpunjabಎಎಪಿಪಂಜಾಬ್ಭಗವಂತ್ ಮಾನ್ಲಾಲ್ಜಿತ್ ಸಿಂಗ್ ಭುಲ್ಲರ್
Share This Article
Facebook Whatsapp Whatsapp Telegram

Cinema news

Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories

You Might Also Like

RG Kar Medical College Victims mother
Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
By Public TV
3 minutes ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
15 minutes ago
Hubballi Fighter Jet
Dharwad

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Public TV
By Public TV
1 hour ago
Andhra pradesh
Latest

Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

Public TV
By Public TV
2 hours ago
Petrol Bunk 1
Chikkaballapur

ಚಿಕ್ಕಬಳ್ಳಾಪುರ | ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Public TV
By Public TV
2 hours ago
Hormuz
Latest

ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?